No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಪಿಯುಸಿ ರಿಸಲ್ಟ್ | ಆಳ್ವಾಸ್ ಐತಿಹಾಸಿಕ ಸಾಧನೆ | ಒಂದರಿಂದ ಹತ್ತರೊಳಗೆ 95 ವಿದ್ಯಾರ್ಥಿಗಳು

ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ ರಾಜ್ಯದ ಹೆಮ್ಮೆಯ ಶಿಕ್ಷಣ ಸಂಸ್ಥೆ

kalpa News by kalpa News
April 10, 2026
in ದಕ್ಷಿಣ ಕನ್ನಡ
0
ಪಿಯುಸಿ ರಿಸಲ್ಟ್ | ಆಳ್ವಾಸ್ ಐತಿಹಾಸಿಕ ಸಾಧನೆ | ಒಂದರಿಂದ ಹತ್ತರೊಳಗೆ 95 ವಿದ್ಯಾರ್ಥಿಗಳು

Top Five Students

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೂಡುಬಿದಿರೆ  |

ಆಳ್ವಾಸ್ ಪದವಿಪೂರ್ವ ಕಾಲೇಜು #AlvasPUCollege ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2026ರಲ್ಲಿ ಅಸಾಧಾರಣ ಸಾಧನೆಗೈದು ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಆಳ್ವಾಸ್ ಪದವಿಪೂರ್ವ ಕಾಲೇಜಿನ ಅನನ್ಯ ಕೆ, 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ #SecondPUCExam ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದು, ದ್ವಿತೀಯ ಪಿಯು ಫಲಿತಾಂಶದ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಾಧನೆ ಮೆರೆದಿದ್ದಳು.

Also Read>> ಪಿಯುಸಿ ಫಲಿತಾಂಶ | ಶಕ್ತಿ ಪಿಯು ಕಾಲೇಜಿನ ಮೌಲ್ಯ ಕರುಣಾಕರ ಶೆಟ್ಟಿ (ವಿಜ್ಞಾನ), ಶ್ರೀವಿಷ್ಣು (ವಾಣಿಜ್ಯ) ಕಾಲೇಜಿಗೆ ಪ್ರಥಮ

ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಮಂಜುನಾಥ್ ಎಸ್ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಶ್ರೇಷ್ಠ ಸಾಧನೆ ಮೆರೆದಿದ್ದಾಳೆ.ಈ ವರ್ಷದ ಫಲಿತಾಂಶದಲ್ಲಿ 95 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಸ್ಥಾನ ಪಡೆದಿದ್ದಾರೆ. 687 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದರೆ, 1557 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ, 1892 ವಿದ್ಯಾರ್ಥಿಗಳು 85% ಕ್ಕಿಂತ ಹೆಚ್ಚು (ಡಿಸ್ಟಿಂಕ್ಷನ್) ಅಂಕಗಳನ್ನು ಗಳಿಸಿದ್ದಾರೆ. 285 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಲ್ಲವಿ ಕೆ. ಸಿ – 597, ಅಂಕಿತಾ ಬಸಪ್ಪ ಕೊನ್ನೂರ – 596, ದಿಶಾ ಎಚ್ ಶೆಟ್ಟಿ – 596, ಜ್ಞಾನಶ್ರೀ ಡಿ ಅರಳ – 596, ಆದರ್ಶ್ ಬಾಲಚಂದ್ರ ಹೆಗಡೆ – 596, ಲಿಜ್ವಿತಾ ವರ್ಜೀನಿಯಾ ಡಿ ಮೆಲ್ಲೋ – 596, ನೇಹಾ ಪಿ ಕಕರಡ್ಡಿ – 596, ಐಶ್ವರ್ಯ – 595, ಮಾನವಿ ಡಿ ಎಸ್ – 595, ನಿರಾಳಿ ಹೆಗ್ಗರ್ – 595, ಜಶ್ ಕಾವೇರಿಯಪ್ಪ ಎ. ಎಂ – 595, ವೈಷ್ಣವಿ ರಾವ್ – 595, ಅಕ್ಷಯಕುಮಾರ್ ಸೋಮಶೇಖರ ಗುಗ್ಗಾರಿ – 595 ಅಂಕವನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.ಗಣಿತ ವಿಷಯದಲ್ಲಿ 199, ಸಂಸ್ಕೃತ -122, ಬಿಸಿನೆಸ್ ಸ್ಟಡೀಸ್-86, ಕಂಪ್ಯೂಟರ್ ಸೈನ್ಸ್ -86, ಭೌತಶಾಸ್ತ್ರ-85, ಕನ್ನಡ-82, ಬೇಸಿಕ್ ಮ್ಯಾತ್ಸ್- 54, ಅಕೌಂಟೆನ್ಸಿ-53, ಜೀವಶಾಸ್ತ್ರ-49, ಸಂಖ್ಯಾಶಾಸ್ತ್ರ-45, ಅರ್ಥಶಾಸ್ತ್ರ-36, ರಸಾಯನಶಾಸ್ತ್ರ-21, ಹಿಂದಿ-13, ಎಲೆಕ್ಟ್ರಾನಿಕ್ಸ್-6, ಇಂಗ್ಲೀಷ್-3, ಸಮಾಜಶಾಸ್ತ್ರ-2, ರಾಜ್ಯಶಾಸ್ತ್ರ-1, ಅರೇಬಿಕ್-1 ವಿದ್ಯಾರ್ಥಿಗಳು 100ಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

6 ವಿಷಯಗಳಲ್ಲಿ 100ಕ್ಕೆ ನೂರು ಅಂಕಗಳನ್ನು ಒರ್ವ ವಿದ್ಯಾರ್ಥಿ, 5 ವಿಷಯಗಳಲ್ಲಿ 4, 4 ವಿಷಯಗಳಲ್ಲಿ 20, 3 ವಿಷಯಗಳಲ್ಲಿ 66, 2 ವಿಷಯದಲ್ಲಿ 147, ಒಂದು ವಿಷಯದಲ್ಲಿ 481 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ. ಎಂ. ಸದಾಕತ್, ಉಪಪ್ರಾಂಶುಪಾಲೆ ಝಾನ್ಸಿ ಪಿಎನ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಕಲಾ ನಿಖಾಯದ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

    

 

Tags: Alvas Collegecoastal newsDakshina KannadaDisha of Alvas CollegeKannada News WebsiteKaravali newsLatest News KannadaMoodabidriPUC ResultPutturSecond PU Resultಆಳ್ವಾಸ್ ಪದವಿಪೂರ್ವ ಕಾಲೇಜುದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಮೂಡುಬಿದಿರೆ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಯುಸಿ ಫಲಿತಾಂಶ | ಶಕ್ತಿ ಪಿಯು ಕಾಲೇಜಿನ ಮೌಲ್ಯ ಕರುಣಾಕರ ಶೆಟ್ಟಿ (ವಿಜ್ಞಾನ), ಶ್ರೀವಿಷ್ಣು (ವಾಣಿಜ್ಯ) ಕಾಲೇಜಿಗೆ ಪ್ರಥಮ

Next Post

ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 

kalpa News

kalpa News

Next Post
ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 

ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL