No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 11, 2026
in ಶಿವಮೊಗ್ಗ
0
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದಿ ಆರ್ಟ್ ಆಫ್ ಲಿವಿಂಗ್ The Art of Living ಶಿವಮೊಗ್ಗ ಶಾಖೆವತಿಯಿಂದ ಶ್ರೀ ರವಿಶಂಕರ್ ಗುರೂಜಿಯವರ Shri Ravishankar Guruji 70ನೇ ಜನ್ಮೋತ್ಸವ ವರ್ಷಾಚರಣೆ ಪ್ರಯುಕ್ತ, ಶಿವಮೊಗ್ಗ ನಗರದಲ್ಲಿ ಏ.14ರಿಂದ ಏ.19ರ ವರೆಗೆ ಆರು ದಿನಗಳ ವಿಶೇಷ ಸುದರ್ಶನ ಕ್ರಿಯಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಹಿರಿಯ ತರಬೇತುದಾರರಾದ ಹೆಚ್.ಡಿ.ಚಂದ್ರಹಾಸ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂದಿನ ವೇಗದ ಜೀವನಶೈಲಿಯಲ್ಲಿ ಒತ್ತಡ, ಆತಂಕ, ಮಾನಸಿಕ ಅಶಾಂತಿ ಹಾಗೂ ದೈಹಿಕ ದೌರ್ಬಲ್ಯವು ಸಾಮಾನ್ಯವಾಗುತ್ತಿರುವ ಸಂದರ್ಭದಲ್ಲಿ, ವ್ಯಕ್ತಿಯ ಒಳಗಿನ ಶಾಂತಿ, ಆನಂದ ಮತ್ತು ಸಮತೋಲನವನ್ನು ಪುನಃ ಸ್ಥಾಪಿಸಲು ವಿಶ್ವಪ್ರಸಿದ್ಧ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈ ಸಂದರ್ಭದಲ್ಲಿ ಜೀವನ ಕಲೆ-ಸುದರ್ಶನ ಕ್ರಿಯಾಶಿಬಿರ ಎಲ್ಲರಿಗೂ ಅವಶ್ಯವಿದೆ ಈ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಬೆಂಗಳೂರು ಆಶ್ರಮದ ಸಾಧ್ವಿ ಶುಭಕರಿ ಜೀ ಅವರ ದಿವ್ಯ ಸಾನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಈ ಶಿಬಿರವು ನಡೆಯಲಿದ್ದು, ಭಾಗವಹಿಸುವ ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಒಳಗಿನ ಶಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿದೆ. ಇಂದಿನ ಮಾನವನಿಗೆ ಬಾಹ್ಯ ಯಶಸ್ಸಿನ ಜೊತೆಗೆ ಆಂತರಿಕ ಸಂತೋಷವೂ ಅತಿ ಮುಖ್ಯವಾಗಿದೆ. ಅದನ್ನು ಸಾಧಿಸಲು ಸರಳ ಮತ್ತು ಪರಿಣಾಮಕಾರಿ ಮಾರ್ಗವೇ ಸುದರ್ಶನ ಕ್ರಿಯೆ. ಶ್ರೀ ರವಿ ಶಂಕರ್ ಗುರೂಜಿಯವರಿಂದ ಅಭಿವೃದ್ಧಿಪಡಿಸಲ್ಪಟ್ಟ ಈ ವಿಶಿಷ್ಟ ಉಸಿರಾಟ ತಂತ್ರವು ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮನ್ವಯಗೊಳಿಸಿ, ಜೀವನವನ್ನು ಸಮೃದ್ಧಗೊಳಿಸುತ್ತದೆ ಎಂದರು.

ಸರಳ ಮತ್ತು ಸುಲಭವಾಗಿ ಅನುಸರಿಸಬಹುದಾದ ಯೋಗಾಭ್ಯಾಸ, ಪ್ರಾಣಾಯಾಮ ಮತ್ತು ಧ್ಯಾನ ತಂತ್ರಗಳು, ವೈಜ್ಞಾನಿಕವಾಗಿ ಸಾಬೀತಾದ ಸುದರ್ಶನ ಕ್ರಿಯಾ,ಜೀವನ ನಿರ್ವಹಣೆಗೆ ಪ್ರಾಯೋಗಿಕ ಮಾರ್ಗದರ್ಶನ ಸಂತೋಷಕರ ಮತ್ತು ಒತ್ತಡರಹಿತ ಜೀವನದ ಅನುಭವ. ಪ್ರಮುಖ ಪ್ರಯೋಜನಗಳು: ಸುದರ್ಶನ ಕ್ರಿಯೆಯು ಕೇವಲ ಆರೋಗ್ಯವರ್ಧಕ ವಿಧಾನವಲ್ಲ, ಇದು ಜೀವನದ ಗುಣಮಟ್ಟವನ್ನು ಸುಧಾರಿಸುವ ಸಂಪೂರ್ಣ ವಿಧಾನವಾಗಿದೆ. ನಿಯಮಿತ ಅಭ್ಯಾಸದಿಂದ ಒತ್ತಡ ಮತ್ತು ಆತಂಕ ಕಡಿಮೆಯಾಗುತ್ತದೆ. ಮನಸ್ಸಿಗೆ ಶಾಂತಿ ಮತ್ತು ಸ್ಪಷ್ಟತೆ ದೊರೆಯುತ್ತದೆ. ಏಕಾಗ್ರತೆ ಮತ್ತು ಕಾರ್ಯಕ್ಷಮತೆ ಹೆಚ್ಚುತ್ತದೆ. ದೈಹಿಕ ಆರೋಗ್ಯ, ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಉತ್ತಮ ನಿದ್ರೆ ಮತ್ತು ಉತ್ಸಾಹಭರಿತ ಜೀವನ ಸಾಧ್ಯವಾಗುತ್ತದೆ ಎಂದರು.
ಶಿಬಿರದ ಸ್ಥಳ ಮತ್ತು ಸಮಯ : ಬೆಳಿಗ್ಗೆ 6 ರಿಂದ 8 ಹೊಯ್ಸಳ ಫೌಂಡೇಶನ್ ಕಾರ್ಯಾಲಯ, ದುರ್ಗಿಗುಡಿ, ಬೆಳಿಗ್ಗೆ 11 ರಿಂದ 1 ಅಮೃತ ಯೋಗ ಕೇಂದ್ರ, ದುರ್ಗಿಗುಡಿ, ಮಧ್ಯಾಹ್ನ 3 ರಿಂದ 5 ಆರ್ಟ್ ಆಫ್ ಲಿವಿಂಗ್ ಜ್ಞಾನಕ್ಷೇತ್ರ, ನವುಲೆ, ಸಂಜೆ 6 ರಿಂದ 8 ಪಿ & ಟಿ ಸಮುದಾಯ ಭವನ, ಪಿ & ಟಿ ಕಾಲೋನಿ, ಶಿವಮೊಗ್ಗ.

ಸಮಾರೋಪ ಸಮಾರಂಭ : ಏಪ್ರಿಲ್ 19ರಂದು ಬೆಳಿಗ್ಗೆ 10 ಗಂಟೆಗೆ ಜ್ಞಾನಕ್ಷೇತ್ರದ ಧ್ಯಾನ ಮಂದಿರದಲ್ಲಿ ಗುರು ಪೂಜೆ ಹಾಗೂ ದಿವ್ಯ ಸತ್ಸಂಗ ನಡೆಯಲಿದ್ದು, ಇದು ಭಾಗವಹಿಸುವವರಿಗೆ ಆಧ್ಯಾತ್ಮಿಕ ಅನುಭವದ ಮಹೋತ್ಸವವಾಗಲಿದೆ.

6 ದಿನಗಳ ಈ ಶಿಬಿರಕ್ಕೆ ಬೇರೆ ಸಂದರ್ಭಗಳಲ್ಲಿ 1200 ರೂ. ಆಜೀವ ಸದಸ್ಯ ಶುಲ್ಕವಿದ್ದು, ಗುರೂಜಿಯವರ ಹುಟ್ಟುಹ್ಬದ ಪ್ರಯುಕ್ತ ರಿಯಾಯಿತಿ ರೂ. 800 ನಿಗಧಿಪಡಿಸಲಾಗಿದೆ. ಸದಸ್ಯರಾದವರು ಮುಂದಿನ ಸಂಸ್ಥೆಯ ಎಲ್ಲಾ ಶಿಬಿರಗಳಲ್ಲಿ ಉಚಿತವಾಗಿ ಭಾಗವಹಿಸಿ ಪ್ರಯೋಜನ ಪಡೆಯಬಹುದು ಎಂದರು.
18 ವರ್ಷ ಮೇಲ್ಪಟ್ಟವರು ಈ ಶಿಬಿರದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಚಂದ್ರಹಾಸ್, ಮೊ.94482 50026, ಶಬರೀಶ್ ಕಣ್ಣನ್, ಮೊ. 99640 72793ರಲ್ಲಿ ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ತರಬೇತುದಾರರಾದ ಶಬರೀಶ್ ಕಣ್ಣನ್, ಕೃಷ್ಣಪ್ಪ ಪಿ.ಆರ್., ಶಶಿಭೂಷಣ್ ಶಾಸ್ತ್ರಿ, ಶಿವಮೂರ್ತಿ, ವಿನಯ್ ಶಿವಮೊಗ್ಗ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Ravishankar GurujiThe Art of Livingದಿ ಆರ್ಟ್ ಆಫ್ ಲಿವಿಂಗ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!