ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕಾರಿಪುರದಲ್ಲಿ ಸೋಮವಾರ ಬಸ್ ಪಲ್ಟಿಯಾಗಿದ್ದರಿಂದ ಗಾಯಗೊಂಡವರನ್ನು ಇಲ್ಲಿಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇಂದು ಆಸ್ಪತ್ರೆಗೆ ಭೇಟಿಯಾಗಿ ಗಾಯಾಳುಗಳಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ನಗರಾಧ್ಯಕ್ಷ ಮೋಹನ್‍ರೆಡ್ಡಿ, ಸಿ.ಹೆಚ್. ಪಾಲಾಕ್ಷಿ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















