ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಹಮದಾಬಾದ್ ನಲ್ಲಿ ನಡೆದ ರಾಷ್ಟ್ರೀಯ ರಕ್ಷಾ ವಿವಿಯ Raksha University 5ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕಾಶಿ ವಿಶ್ವನಾಥ್ ಹಾಗೂ ಪದ್ಮಿನಿ ವಿಶ್ವನಾಥ್ ಅವರ ಪುತ್ರಿ ಪ್ರೇರಣಾ ಕೆ. ರಾವ್ ಎಂಎಸ್ಸಿ ಸೈಬರ್ ಸೆಕ್ಯುರಿಟಿ ಅಂಡ್ ಡಿಜಿಟಲ್ ಫೋರೆನ್ಸಿಕ್ನಲ್ಲಿ( CS&FD) ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ರವರಿಂದ ಚಿನ್ನದ ಪದಕ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮುರವರು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೊವೆಲ್ ರವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
