No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

kalpa News by kalpa News
April 16, 2026
in ಸಿನೆಮಾ
0
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ನಂತರ, ಜೀ ಕನ್ನಡ ವಾಹಿನಿಯು #ZeeKannada ಈಗ ಸಂಗೀತದ ಮಾಯಾಲೋಕವನ್ನು ಮರಳಿ ತರಲು ಸಜ್ಜಾಗಿದೆ. ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಹೆಸರುವಾಸಿಯಾದ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’, ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ.

3 ರಿಂದ 15 ವರ್ಷದೊಳಗಿನ ಪುಟಾಣಿ ಪ್ರತಿಭೆಗಳು ಭಾಗವಹಿಸುವ ಈ ಸೀಸನ್, ಕರ್ನಾಟಕದ ಮೂಲೆ ಮೂಲೆಯ ಕಿರಿಯ ಗಾಯಕರ ಅದ್ಭುತ ಪ್ರದರ್ಶನಗಳು ಮತ್ತು ಮರೆಯಲಾಗದ ಸಂಗೀತದ ಕ್ಷಣಗಳಿಗೆ ಸಾಕ್ಷಿಯಾಗಲಿದೆ.

Also Read>> ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

‘ಸರಿಗಮಪ ಲಿಟಲ್ ಚಾಂಪ್ಸ್’ #SarigamapaLittleChamps ಏಪ್ರಿಲ್ 18ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗಲಿದೆ. ಈ ಸೀಸನ್‌ನಲ್ಲಿ ಅಪ್ರತಿಮ ಪ್ರತಿಭೆ ಹೊಂದಿರುವ ಪುಟ್ಟ ಗಾಯಕರು ತಮ್ಮ ಧ್ವನಿಯ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಲಿದ್ದಾರೆ.

ಮನೋರಂಜನೆ ಮತ್ತು ಭಾವನೆಗಳ ಸಮ್ಮಿಶ್ರಣವಾಗಿರುವ ಈ ಕಾರ್ಯಕ್ರಮವು, ಉದಯೋನ್ಮುಖ ಗಾಯಕರಿಗೆ ಭವ್ಯ ವೇದಿಕೆಯನ್ನು ಕಲ್ಪಿಸಿಕೊಡುವುದರ ಜೊತೆಗೆ ಸಂಗೀತದ ಸಂಭ್ರಮವನ್ನು ಆಚರಿಸಲಿದೆ.ಈ ಬಾರಿಯೂ ಕನ್ನಡಿಗರ ನೆಚ್ಚಿನ ಗಾಯಕರಾದ ರಾಜೇಶ್ ಕೃಷ್ಣನ್, ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮತ್ತು ಎಲ್ಲರ ಫೇವರಿಟ್ ವಿಜಯ್ ಪ್ರಕಾಶ್ ಅವರು ತೀರ್ಪುಗಾರರಾಗಿದ್ದು ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡಲಿದೆ. ತಮ್ಮ ಅಪಾರ ಅನುಭವದ ಮೂಲಕ ಪುಟಾಣಿ ಪ್ರತಿಭೆಗಳು ವೇದಿಕೆಯ ಮೇಲೆ ಮಿಂಚಲು ಇವರು ಸ್ಫೂರ್ತಿಯಾಗಲಿದ್ದಾರೆ. ಜನಪ್ರಿಯ ನಿರೂಪಕಿ ಅನುಶ್ರೀ ಅವರು ತಮ್ಮ ನಿರೂಪಣೆ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ಮತ್ತು ಚೈತನ್ಯ ನೀಡಲಿದ್ದಾರೆ.

ಟೆಲಿವಿಷನ್ ಮಾತ್ರವಲ್ಲದೆ, ಜೀ ಕನ್ನಡದ ಸಾಮಾಜಿಕ ಜಾಲತಾಣಗಳ ಮೂಲಕವೂ ವೀಕ್ಷಕರು ತೆರೆಯ ಹಿಂದಿನ ಕ್ಷಣಗಳು, ಸ್ಪರ್ಧಿಗಳ ಪಯಣ ಮತ್ತು ಹಾಸ್ಯ ಸನ್ನಿವೇಶಗಳ ತುಣುಕುಗಳನ್ನು ಆನಂದಿಸಬಹುದು. ಪ್ರಾಕ್ಟೀಸ್ ನಿಂದ ಹಿಡಿದು ತೀರ್ಪುಗಾರರ ಸಹಜ ಪ್ರತಿಕ್ರಿಯೆಗಳವರೆಗೆ ಎಲ್ಲವನ್ನೂ ಒಳಗೊಂಡ ಈ ವಿಡಿಯೋ ಗಳು ಅಭಿಮಾನಿಗಳನ್ನು ಈ ರಿಯಾಲಿಟಿ ಶೋ ಗೆ ಮತ್ತಷ್ಟು ಹತ್ತಿರವಾಗಿಸಲಿದೆ.

ಕರ್ನಾಟಕದ ಮುಂದಿನ ಸಿಂಗಿಂಗ್ ಸೂಪರ್ ಸ್ಟಾರ್ ಆಯ್ಕೆಯಾಗುವ ಈ ಸುಂದರ ಕ್ಷಣಕ್ಕೆ ನೀವು ಕೂಡ ಸಾಕ್ಷಿಯಾಗಿ. ಸಂಗೀತ, ಪ್ರತಿಭೆ ಮತ್ತು ಕನಸುಗಳ ಈ ಸಂಭ್ರಮವು ಸಂಗೀತ ಪ್ರಿಯರಿಗೆ ಮರೆಯಲಾಗದ ನೆನಪುಗಳನ್ನು ಸೃಷ್ಟಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BENGALURUDance Karnataka DanceKannada Dance ProgramRajesh KrishnanSaregamapaSarigamapa Little ChampsSinger Vijay PrakashZee Kannadaಕರ್ನಾಟಕಜೀ ಕನ್ನಡ ವಾಹಿನಿಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ಬೆಂಗಳೂರುಸರಿಗಮಪ ಲಿಟಲ್ ಚಾಂಪ್ಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

Next Post

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

kalpa News

kalpa News

Next Post
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL