No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಎಸ್ಎಸ್ಎಸ್ ಹುಬ್ಬಳ್ಳಿ–ಮಿರಜ್ ಎಕ್ಸಪ್ರೆಸ್ ರೈಲಿನ ಸಮಯ ಬದಲಾವಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 24, 2026
in Rail Dairy (ರೈಲ್ವೆ ಸುದ್ದಿಗಳು)
1
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ರೈಲು ಸಂಖ್ಯೆ 17332 ಎಸ್ಎಸ್ಎಸ್ ಹುಬ್ಬಳ್ಳಿ–ಮಿರಜ್ ಕಾಯ್ದಿರಿಸದ ಎಕ್ಸಪ್ರೆಸ್ ರೈಲಿನ SSS Hubli-Miraj Express train ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಈ ಹೊಸ ಸಮಯವು 2026ರ ಮೇ 1ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಈ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಬೆಳಿಗ್ಗೆ 10:45ರ ಬದಲಿಗೆ 11:45ಕ್ಕೆ ಹೊರಡಲಿದೆ.

ಮಾರ್ಗಮಧ್ಯದ ನಿಲ್ದಾಣಗಳಲ್ಲೂ ಆಗಮನ ಮತ್ತು ನಿರ್ಗಮನದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಅದರ ವಿವರ ಹೀಗಿದೆ:

ಧಾರವಾಡ – 11:13/11:15ರ ಬದಲಿಗೆ 12:08/12:10 ಗಂಟೆಗೆ, ಲೋಂಡಾ – 12:33/12:35ರ ಬದಲಿಗೆ 13:38/13:40 ಗಂಟೆಗೆ, ಬೆಳಗಾವಿ – 13:45/13:50ರ ಬದಲಿಗೆ 15:05/15:10 ಗಂಟೆಗೆ, ಘಟಪ್ರಭಾ –  15:01/15:02ರ ಬದಲಿಗೆ 16:24/16:25 ಗಂಟೆಗೆ, ಚಿಕ್ಕೋಡಿ ರೋಡ್ – 15:19/15:20ರ ಬದಲಿಗೆ 16:39/16:40 ಗಂಟೆಗೆ, ರಾಯಬಾಗ್ 15:34/15:35ರ ಬದಲಿಗೆ 16:54/16:55 ಗಂಟೆಗೆ, ಶೇಡಬಾಳ – 16:19/16:20ರ ಬದಲಿಗೆ 17:45/17:46 ಗಂಟೆಗೆ ಮತ್ತು ವಿಜಯನಗರ – 16:30/16:31ರ ಬದಲಿಗೆ 17:59/18:00  ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ. ಈ ರೈಲು ಅಸ್ತಿತ್ವದಲ್ಲಿರುವ ವೇಳಾಪಟ್ಟಿಯ ಪ್ರಕಾರ 18:30 ಗಂಟೆಗೆ ಮೀರಜ್ ಜಂಕ್ಷನ್ ತಲುಪಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: HubballiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSSS Hubli-Miraj Express trainಹುಬ್ಬಳ್ಳಿ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಯಶವಂತಪುರ – ಖರಗ್ಪುರ ನಡುವೆ ವಿಶೇಷ ರೈಲು ಸೇವೆ

Next Post

ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ

ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ

Comments 1

  1. Pingback: ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ » kalpa.news

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL