No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಬೆಂಗಳೂರಿನ ಬಿಇಎಂಎಲ್'ನಲ್ಲಿ ಆದಿತ್ಯ ಸಂಕೀರ್ಣ ಉದ್ಘಾಟಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

kalpa News by kalpa News
April 25, 2026
in Rail Dairy (ರೈಲ್ವೆ ಸುದ್ದಿಗಳು)
1
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಂಬೈ-ಬೆಂಗಳೂರು ಸಂಪರ್ಕವನ್ನು ಇನ್ನಷ್ಟು ಬಲಪಡಿಸಲು, ಎರಡು ಹೊಸ ಸೇವೆಗಳ ಪರಿಚಯಿಸಲಾಗುವುದು ಎಂದು ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಬೆಂಗಳೂರಿನ ಬಿಇಎಂಎಲ್ ತಿಪ್ಪಸಂದ್ರ ಕ್ಯಾಂಪಸ್’ಗೆ ಭೇಟಿ ನೀಡಿ, ಹೈಸ್ಪೀಡ್ ರೈಲು #HighSpeedTrain ತಯಾರಿಕೆಗೆ ಮೀಸಲಾಗಿರುವ ವಿಶೇಷ ಸಂಕೀರ್ಣ ಆದಿತ್ಯ’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

Also Read>> ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

#Mumbai ಮುಂಬೈ-ಬೆಂಗಳೂರು ಸಂಪರ್ಕವನ್ನು ಇನ್ನಷ್ಟು ಬಲಪಡಿಸಲು, ಎರಡು ಹೊಸ ಸೇವೆಗಳ ಪರಿಚಯದ ಬಗ್ಗೆ ಸಚಿವರು ಮಾಹಿತಿ ನೀಡಿದರು.

ಹುಬ್ಬಳ್ಳಿ ಮಾರ್ಗವಾಗಿ ಎಲ್‌ಎಚ್ಬಿ ಕೋಚ್’ಗಳನ್ನು ಒಳಗೊಂಡ ಹೊಸ ಮೇಲ್/ಎಕ್ಸ್’ಪ್ರೆಸ್ ರೈಲು ಪರಿಚಯಿಸಲಾಗುವುದು. ಜೊತೆಗೆ, ವಂದೇ ಭಾರತ್ ಸ್ಲೀಪರ್ ಎಕ್ಸ್’ಪ್ರೆಸ್ #VandeBharatExpress ಶೀಘ್ರದಲ್ಲೇ ಕಾರ್ಯಾಚರಣೆಗೆ ಬರಲಿದೆ ಎಂದು ಹೇಳಿದರು.ಪ್ರಾದೇಶಿಕ ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ಮಂಗಳೂರು-ಬೆಂಗಳೂರು ನಡುವಿನ ವಂದೇ ಭಾರತ್ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಸಚಿವರು ದೃಢಪಡಿಸಿದರು.

ಈ ಸೇವೆಯನ್ನು ಅನುಷ್ಠಾನಗೊಳಿಸುವ ಮೊದಲು ಮಡಗಾಂವ್ ಹಾಗೂ ಕರ್ನಾಟಕದ ಇತರ ಕರಾವಳಿ #Coastal ನಗರಗಳನ್ನು ಸಂಪರ್ಕಿಸುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದು ಹೇಳಿದರು.ಹಾಸನ-ಮಂಗಳೂರು #Mangalore ವಿಭಾಗದಲ್ಲಿ ವಿದ್ಯುದೀಕರಣ ಪೂರ್ಣಗೊಂಡಿರುವುದು ಹಾಗೂ ಕಡಿದಾದ ಕರಾವಳಿ ಪ್ರದೇಶಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಸ್ವಯಂಚಾಲಿತ ತುರ್ತು ಬ್ರೇಕಿಂಗ್ ವ್ಯವಸ್ಥೆಗಳನ್ನು ಅಳವಡಿಸಿರುವುದರಿಂದ ತಾಂತ್ರಿಕ ಅಡಚಣೆಗಳು ನಿವಾರಣೆಯಾಗಿವೆ ಎಂದವರು ವಿವರಿಸಿದರು.

ಹೈ ಸ್ಪೀಡ್ ರೈಲು ತಂತ್ರಜ್ಞಾನವು ಅತ್ಯಂತ ಸಂಕೀರ್ಣ ಮತ್ತು ಉನ್ನತ ಮಟ್ಟದ ತಾಂತ್ರಿಕತೆಯನ್ನು ಒಳಗೊಂಡಿದ್ದು, ಅದರ ಸ್ವದೇಶೀ ಅಭಿವೃದ್ಧಿ ಭಾರತದ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಹೇಳಿದರು.

ಹೊಸದಾಗಿ ಉದ್ಘಾಟಿಸಲಾದ ಆದಿತ್ಯ’ ಸಂಕೀರ್ಣವು ಪ್ರಸ್ತುತ ಬಿ-28 ಕೋಚ್’ಗಳ ಅಭಿವೃದ್ಧಿಗೆ ವಿನ್ಯಾಸಗೊಳಿಸಲಾಗಿದೆ ಎಂದರು.ಹೈ ಸ್ಪೀಡ್ ರೈಲುಗಳ ಪರಿವರ್ತಕ ಶಕ್ತಿಯನ್ನು ಉಲ್ಲೇಖಿಸಿದ ಸಚಿವರು, ಇವು ಪ್ರಮುಖ ನಗರಗಳ ನಡುವಿನ ದೂರವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುವುದರ ಮೂಲಕ ಅವುಗಳನ್ನು ಒಂದೇ ವಿಸ್ತೃತ ನಗರ ವ್ಯವಸ್ಥೆಯಾಗಿ ರೂಪಿಸುವುದಕ್ಕೆ ಸಹಾಯ ಮಾಡುತ್ತವೆ ಎಂದು ಹೇಳಿದರು. ಉದಾಹರಣೆಗೆ, ಚೆನ್ನೈ ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕೇವಲ 73 ನಿಮಿಷಗಳಿಗೆ ಇಳಿಯುವ ಸಾಧ್ಯತೆ ಇದೆ ಎಂದು ತಿಳಿಸಿದರು.

Also Read>> ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

ಇನ್ನು, ತಿಪ್ಪಸಂದ್ರ ಘಟಕದ ಎಂಜಿನಿಯರಿಂಗ್ ಸಾಮರ್ಥ್ಯವನ್ನು ಶ್ಲಾಘಿಸಿದ ಸಚಿವರು, ಮುಂದಿನ ಪೀಳಿಗೆಯ ರೋಲಿಂಗ್ ಸ್ಟಾಕ್ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.

ದೊಡ್ಡ ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಜಾಗೃತಿ ನಡುವಿನ ಸಮತೋಲನವನ್ನು ಕಾಪಾಡುವಲ್ಲಿ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BENGALURUHubballiHubliIndian RailwayIRCTCKannada News WebsiteLatest News KannadaMangaloreSouth Western RailwaySWRVande Bharat Expressಅಶ್ವಿನಿ ವೈಷ್ಣವ್ಬಿಇಎಂಎಲ್ಬೆಂಗಳೂರುಮಂಗಳೂರುಮುಂಬೈವಂದೇ ಭಾರತ್ವಂದೇ ಭಾರತ್ ಸ್ಲೀಪರ್ಹುಬ್ಬಳ್ಳಿಹೈಸ್ಪೀಡ್ ರೈಲು
Share215Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

Next Post

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್'ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

Comments 1

  1. Pingback: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್'ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್ » kalpa.news

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL