No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಚೆನ್ನೈನ ವೇದ ರಕ್ಷಣಾ ನಿಧಿ ಟ್ರಸ್ಟ್ ಸೇರಿದಂತೆ 3 ಪಂಡಿತರು ಭಾಜನ | ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 26, 2026
in ರಾಯಚೂರು
1
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಾಯಚೂರು  |

ಉಡುಪಿ ಶ್ರೀ ಭಂಡಾರಕೇರಿ ಮಠ #BhandarakeriMatha ಕೊಡಮಾಡುವ ಪ್ರತಿಷ್ಠಿತ ವಾರ್ಷಿಕ ರಾಷ್ಟ್ರೀಯ ಪ್ರಶಸ್ತಿಗೆ ಈ ಬಾರಿ ಚೆನ್ನೈನ ವೇದ ರಕ್ಷಣಾ ನಿಧಿ ಟ್ರಸ್ಟ್, ಹಿರಿಯ ವಿದ್ವಾಂಸರಾದ ಹೈದರಾಬಾದ್‌ನ ವೇದವ್ಯಾಸ ವಿದ್ಯಾಪೀಠದ ಪಂಡಿತ ಚಿಟಗುಪ್ಪ ಪದ್ಮನಾಭ ಆಚಾರ್ಯ, ಬಾಗಲಕೋಟೆಯ ವಿದ್ವಾನ್ ನಾಗಸಂಪಿಗೆ ರಘೂತ್ತಮ ಆಚಾರ್ಯ ಹಾಗೂ ಮೈಸೂರಿನ ಅಭೃಂಣೀ ಗುರುಕುಲದ ವಿದ್ವಾನ್ ಬೆಮ್ಮತ್ತಿ ವಿಜಯೀಂದ್ರಾಚಾರ್ಯ ಭಾಜನರಾಗಿದ್ದಾರೆ.

1963ರಲ್ಲಿ ಕಂಚಿ ಶ್ರೀ ಚಂದ್ರಶೇಖರ ಸರಸ್ವತೀ ಶ್ರೀಗಳಿಂದ ಸ್ಥಾಪನೆಗೊಂಡು ಭಾರತೀಯ ಶಾಸ್ತ್ರ ವಿದ್ಯೆ, ಸಂಸ್ಕೃತಿ, ಮತ್ತು ವೇದದ ಮೌಖಿಕ ಪರಂಪರೆ ಪಾಲನೆ ಮಾಡುತ್ತಿರುವ #Chennai ಚೆನ್ನೈನ ವೇದ ರಕ್ಷಣ ನಿಧಿ ಟ್ರಸ್ಟ್‌ಗೆ ವೇದಪೀಠ ಪ್ರಶಸ್ತಿ (1 ಲಕ್ಷ ರೂ. ನಗದು, ಸನ್ಮಾನಪತ್ರ, ಸ್ಮರಣಿ) ಘೋಷಿಸಲಾಗಿದೆ.

Also Read>> ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಮುಂಬೈನ #Mumbai ಶ್ರೀ ಸತ್ಯಧ್ಯಾನ ವಿದ್ಯಾಪೀಠದಲ್ಲಿ ಸಮಗ್ರ ವೇದಾಧ್ಯಯನ ಮಾಡಿ, ಹೈದರಾಬಾದ್ #Hyderabad ಮಹಾನಗರದಲ್ಲಿ ಕಳೆದ 30 ವರ್ಷಗಳಿಂದ ವೇದವ್ಯಾಸ ವಿದ್ಯಾಪೀಠವನ್ನು ಸಮರ್ಥವಾಗಿ ಮುನ್ನಡೆಸುತ್ತ ನೂರಾರು ವಿದ್ಯಾರ್ಥಿಗಳನ್ನು ವೇದ ಪಂಡಿತರನ್ನಾಗಿಸಿದ ಸಾಧಕ ಪಂಡಿತ ಚಿಟಗುಪ್ಪ ಪದ್ಮನಾಭ ಆಚಾರ್ಯರಿಗೆ ಶ್ರೀ ಸತ್ಯತೀರ್ಥ ಪ್ರಶಸ್ತಿ(1 ಲಕ್ಷ ರೂ. ನಗದು, ಸನ್ಮಾನಪತ್ರ, ಸ್ಮರಣಿ) ಘೋಷಿಸಲಾಗಿದೆ.ಶ್ರೀ ರಾಜವಿದ್ಯಾಮಾನ್ಯ ಪ್ರಶಸ್ತಿ
ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀ ಪೇಜಾವರ ವಿಶ್ವೇಶತೀರ್ಥರ ಬಳಿ ಅಧ್ಯಯನ ನಡೆಸಿ ಸಂಶೋಧನಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿ, ಗ್ರಂಥಕರ್ತ, ಪ್ರವಚನಕಾರರಾಗಿ ಖ್ಯಾತರಾಗಿರುವ ಬೆಮ್ಮತ್ತಿ ವಿಜಯೀಂದ್ರಾಚಾರ್ಯರು ಮೈಸೂರಿನಲ್ಲಿ ಸ್ತ್ರೀ ಧರ್ಮ- ಸಂಸ್ಕೃತಿ ಪಾಲನೆಗಾಗಿ 30 ಜನ ಹೆಣ್ಣುಮಕ್ಕಳಿಗೆ ಅಭೃಂಣೀ ಗುರುಕುಲ ನಡೆಸುತ್ತಿದ್ದಾರೆ. ಇವರಿಗೆ ಶ್ರೀಮಠವು ‘ ಶ್ರೀ ರಾಜವಿದ್ಯಾಮಾನ್ಯ’ ಪ್ರಶಸ್ತಿ (50 ಸಾವಿರ ರೂ. ನಗದು ಮತ್ತು ಸನ್ಮಾನಪತ್ರ) ಪ್ರಕಟಿಸಿದೆ.

Also Read>> ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ರಾಜಹಂಸ ಪ್ರಶಸ್ತಿ
ಬಾಗಲಕೋಟೆಯಲ್ಲಿ ಅಖಿಲ ಭಾರತ ಮಾಧ್ವ ಮಹಾ ಮಂಡಲದ ಮಾರ್ಗದರ್ಶಕರಾಗಿ, ವಿಶ್ವ ಮಾಧ್ವ ಮಹಾಪರಿಷತ್ತಿನ ಸಂಚಾಲಕರಾಗಿ, ಐತರೇಯ ಸಂಶೋಧನಾ ಪ್ರಕಾಶನದ ನಿರ್ದೇಶಕರಾಗಿ ‘ಪ್ರಣತಿ ದರ್ಪಣ’ ಗ್ರಂಥದ ರಚನೆಕಾರರಾಗಿ, ಪ್ರವಚನಕಾರರಾಗಿ ಮಾಧ್ವ ಸಾಹಿತ್ಯ ಕ್ಷೇತ್ರಕ್ಕೆ 30 ವರ್ಷಗಳಿಂದ ವಿಶೇಷ ಕೊಡುಗೆ ನೀಡುತ್ತಿರುವ ವಿದ್ವಾನ್ ನಾಗಸಂಪಿಗೆ ರಘೂತ್ತಮ ಆಚಾರ್ಯರಿಗೆ ರಾಜಹಂಸ ಪ್ರಶಸ್ತಿ (50 ಸಾವಿರ ರೂ. ನಗದು ಮತ್ತು ಸನ್ಮಾನಪತ್ರ) ಘೋಷಣೆ ಮಾಡಲಾಗಿದೆ ಎಂದು ಎಂದು ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.28ರಂದು ಪ್ರದಾನ
ರಾಯಚೂರಿನ ಕೋಟೆಯ ಮುಂಗ್ಲಿ ಮುಖ್ಯಪ್ರಾಣ ದೇವರ ಗುಡಿ ಸಭಾಂಗಣದಲ್ಲಿ ಏ. 28ರ ಸಂಜೆ 5ಕ್ಕೆ ಶ್ರೀ ಮಠ, ಶ್ರೀ ಮಾಧ್ವ ರಾದ್ಧಾಂತ ಸಂವರ್ಧಕಸಭಾ, ಶ್ರೀ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕಸಂಸ್ಕೃತಿ ಕಲಾ ವಿದ್ಯಾ ವಿಕಾಸ ಪ್ರತಿಷ್ಠಾನ ಸಂಯುಕ್ತವಾಗಿ ಆಯೋಜನೆ ಮಾಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 84ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 26ನೇ ಆರಾಧನೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವಾಮೀಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾರಂಭದ ಸಾನ್ನಿಧ್ಯವನ್ನು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ವಹಿಸಲಿದ್ದಾರೆ. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆಂದು ಮಠದ ಪ್ರಕಟಣೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Annual National AwardChennaiHyderabadKannada News WebsiteLatest News KannadaMumbaiRaichurUdupiVedavyas Vidyapeethಉಡುಪಿಚೆನ್ನೈಮುಂಬೈರಾಯಚೂರುವಾರ್ಷಿಕ ರಾಷ್ಟ್ರೀಯ ಪ್ರಶಸ್ತಿವೇದವ್ಯಾಸ ವಿದ್ಯಾಪೀಠಶ್ರೀ ಭಂಡಾರಕೇರಿ ಮಠಹೈದರಾಬಾದ್
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

Next Post

ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ

ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ

Comments 1

  1. Pingback: ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL