No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ

ಸಂತ್ರಸ್ತರಿಗೆ ವಿಳಂಬವಿಲ್ಲದೇ ತಕ್ಷಣ ಸ್ಪಂದಿಸಲು ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 27, 2026
in ಶಿವಮೊಗ್ಗ
1
ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗ್ರಾಮಾಂತರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು, ಸಂತ್ರಸ್ತರಿಗೆ ಯಾವುದೇ ವಿಳಂಬ ಮಾಡದೇ ಸ್ಪಂದಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ #DrDhananjayaSarji ಅವರು ಅಧಿಕಾರಿಗಳಿಗೆ ಸೂಚಿಸಿದರು.

ಭಾರೀ ಮಳೆಯಿಂದಾಗಿ ಅಪಾರ ಹಾನಿಗೆ ಒಳಗಾಗಿರುವ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.

Also Read>> ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಮನೆ ಕಳೆದುಕೊಂಡ ಕುಟುಂಬಗಳಿಗೆ ಹಾಗೂ ನಿರ್ಗತಿಕರಾದವರಿಗೆ ತಾತ್ಕಾಲಿಕವಾಗಿ ತಂಗಲು ತಕ್ಷಣವೇ ಗಂಜಿ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ಅವರಿಗೆ ಅಗತ್ಯವಾದ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ, ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್, ಮಾಜಿ ಶಾಸಕ ಕೆ. ಅಶೋಕ್ ನಾಯ್ಕ್, ಶ್ರೀನಿವಾಸ್ ಕರಿಯಣ್ಣ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಭೇಟಿಯ ವೇಳೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಕುಮಾರ್ ಅವರಿಗೆ ಘಟನೆಯ ತೀವ್ರತೆಯನ್ನು ಮನವರಿಕೆ ಮಾಡಿಕೊಟ್ಟ ಶಾಸಕರು, ಸಂತ್ರಸ್ತರಿಗೆ ಯಾವುದೇ ವಿಳಂಬವಿಲ್ಲದೆ ತಕ್ಷಣದ ಸ್ಪಂದನೆ ನೀಡಲು ಸೂಚಿಸಿದರು.

ಈ ವಿಪತ್ತಿನ ಸಮಯದಲ್ಲಿ ಕಲುಷಿತ ನೀರಿನಿಂದ ಜಲಜನ್ಯ ಹಾಗೂ ಸಾಂಕ್ರಾಮಿಕ ರೋಗಗಳು ಹರಡುವ ಅಪಾಯವಿರುವುದರಿಂದ, ಗಂಜಿ ಕೇಂದ್ರಗಳು ಸೇರಿದಂತೆ ಗ್ರಾಮದಾದ್ಯಂತ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದಿಷ್ಟವಾಗಿ ಸೂಚಿಸಿದರು.

ಬೆಳೆ ಹಾನಿಯ ಕುರಿತು ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಜಂಟಿ ಸಮೀಕ್ಷೆ ನಡೆಸಬೇಕು. ರೈತರಿಗೆ ಆಗಿರುವ ನಷ್ಟವನ್ನು ಕರಾರುವಾಕ್ಕಾಗಿ ಅಂದಾಜಿಸಿ, ಯಾವುದೇ ಲೋಪವಾಗದಂತೆ ವೈಜ್ಞಾನಿಕವಾಗಿ ಪರಿಹಾರದ ಮೊತ್ತವನ್ನು ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.ವಿದ್ಯುತ್ ಸಂಪರ್ಕವಿಲ್ಲದೆ ಕುಡಿಯುವ ನೀರು ಸರಬರಾಜಿಗೂ ತೊಂದರೆಯಾಗಿರುವ ಹಿನ್ನೆಲೆಯಲ್ಲಿ, ಮೆಸ್ಕಾಂ ಅಧಿಕಾರಿಗಳು ಹಗಲಿರುಳು ಕಾರ್ಯಾಚರಣೆ ನಡೆಸಿ, ಶೀಘ್ರವಾಗಿ ಹೊಸ ಕಂಬಗಳನ್ನು ಅಳವಡಿಸಿ, ವಿದ್ಯುತ್ ಸಂಪರ್ಕವನ್ನು ಪುರ್ನ ಸ್ಥಾಪಿಸುವ ಕೆಲಸವಾಗಬೇಕು ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆನವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಲ್ಲಾಪುರ, ಗುಡುಮಗಟ್ಟೆ, ಮಂಗೋಟೆ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ಬಿರುಗಾಳಿ ಮತ್ತು ಆಲಿಕಲ್ಲು ಮಳೆಯು ಈ ಭಾಗದ ಜನರ ಬದುಕನ್ನು ಅಕ್ಷರಶಃ ಬೀದಿಗೆ ತಂದಿದೆ.

ಪ್ರಕೃತಿಯ ವಿಕೋಪಕ್ಕೆ ಸಿಲುಕಿ ಸುಮಾರು 200ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಸಮವಾಗಿದ್ದು, ಇಡೀ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ; ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ ಮರಗಳು ಧರೆಗುರುಳಿವೆ, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Dhananjaya SarjiHeavy RainHeavy StromKannada News WebsiteLatest News KannadaLocal NewsMalnad NewsShimogaShivamoggaShivamogga Newsಗಂಜಿ ಕೇಂದ್ರಡಾ. ಧನಂಜಯ ಸರ್ಜಿಭಾರೀ ಮಳೆಶಿವಮೊಗ್ಗ
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

Next Post

ತಾಯಿಯೊಂದಿಗೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್ ಆಗಿ ಯುವತಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಾಯಿಯೊಂದಿಗೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್ ಆಗಿ ಯುವತಿ ಸಾವು

ತಾಯಿಯೊಂದಿಗೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್ ಆಗಿ ಯುವತಿ ಸಾವು

Comments 1

  1. Pingback: ತಾಯಿಯೊಂದಿಗೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್ ಆಗಿ ಯುವತಿ ಸಾವು » kalpa.news

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL