No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

kalpa News by kalpa News
April 27, 2026
in Small Bytes, ಸೊರಬ
1
ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ತಾಲೂಕಿನ ಕ್ಯಾಸನೂರು ಗ್ರಾಮದ ಖೇಚರಯೋಗಿ ಗುರುಬಸವೇಶ್ವರ ಸಂಸ್ಥಾನ ಮಠದಲ್ಲಿ ಏ.29 ರಂದು ಷಟ್ಕಾವ್ಯದ ಕರ್ತೃ ಖೇಚರಯೋಗಿ ಗುರುಬಸವ ಸ್ವಾಮೀಜಿಯ ಕರ್ತೃಗದ್ದುಗೆ, ಶ್ರೀ ಚೌಡೇಶ್ವರಿ ದೇವಿ ಹಾಗೂ ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಶ್ರೀ ಗುರುಬಸವ ಪಂಡಿತಾರಾಧ್ಯ ಮಹಾಂತದೇಶಿ ಕೇಂದ್ರ ಸ್ವಾಮೀಜಿ ಹೇಳಿದರು.

ತಾಲೂಕಿನ ಕ್ಯಾಸನೂರಿನ ಖೇಚರಯೋಗಿ ಗುರುಬಸವೇಶ್ವರ ಸಂಸ್ಥಾನ ಹಿರೇಮಠದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

Also Read>> ಗಮನಿಸಿ! ಎ.28ರ ನಾಳೆ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

ಮಠದ ನೂತನ ಕರ್ತೃಗದ್ದುಗೆಯ ನಿರ್ಮಾಣಕ್ಕೆ 5ಕೋಟಿ ರೂ., ವೆಚ್ಚದಲ್ಲಿ ನಿರ್ಮಿಸುವ ಉದ್ದೇಶ ಹೊಂದಲಾಗಿದ್ದು, ಅಂದು ಬೆಳಗ್ಗೆ ಅಡಿಗಲ್ಲು ಪೂಜಾ ಕಾರ್ಯಕ್ರಮ ನಡೆಯಲಿದೆ. ಶ್ರೀಶೈಲ ಮಹಾಪೀಠದ ಶ್ರೀ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ವೀರಾಪುರ ಮಠದ ಶ್ರೀ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ ಎಂದರು.ಧಾರ್ಮಿಕ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಕರ್ತೃಗದ್ದುಗೆಯ ಅಡಿಗಲ್ಲು ಪೂಜೆಯನ್ನು ಸಂಸದ ಬಿ.ವೈ. ರಾಘವೇಂದ್ರ, ಚೌಡೇಶ್ವರಿದೇವಿ ಅಡಿಗಲ್ಲು ಪೂಜೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಪಂಡಿತಾರಾಧ್ಯರ ಅಡಿಗಲ್ಲು ಪೂಜೆಯನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ನೆರವೇರಿಸುವರು. ವಿಪ ಸದಸ್ಯರಾದ ಭಾರತಿ ಶೆಟ್ಟಿ, ಧನಂಜಯ್ ಸರ್ಜಿ, ಕೆಆರ್‌ಇಡಿಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಯ್ಯ, ಉದ್ಯಮಿ ಕೆ.ಆರ್. ಪ್ರಕಾಶ್ ಕೋಣಂದೂರು, ತಹಸೀಲ್ದಾರ್ ಕೆ. ಪುರಂದರ್, ಮೆಸ್ಕಾಂ ಎಇಇ ಸತ್ಯಪ್ರಕಾಶ್ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಐತಿಹಾಸಿಕ ದಾಖಲೆ ಹೊಂದಿರುವ ಶ್ರೀ ಮಠದಲ್ಲಿ ಹಲವು ಪವಾಡಗಳು ನಡೆದಿದ್ದು, ಭಕ್ತರ ಇಷ್ಟಾರ್ಥಗಳು ಸಿದ್ಧಿಸುತ್ತಿವೆ. ಶ್ರೀ ಮಠವನ್ನು ಭಕ್ತರ ಸಹಕಾರದೊಂದಿಗೆ ಕರ್ತೃಗದ್ದುಗೆ, ಧ್ಯಾನ ಮಂದಿರ, ಶ್ರೀ ಚೌಡೇಶ್ವರಿ ಮಂದಿರ, ಶ್ರೀ ಪಂಡಿತಾರಾಧ್ಯ ಮಂದಿರ ಗೋಪುರ ಮತ್ತು ರಾಜಗೋಪುರಗಳ ಕಲ್ಲಿನ ಕಟ್ಟಡ ಕೆಲಸವನ್ನು ನಡೆಸಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ ತಾಲೂಕು ಔಷಧ ವ್ಯಾಪಾರಿಗಳ ಸಂಘ, ವಿಶ್ವಗುರು ಬಸವೇಶ್ವರ ಟ್ರಸ್ಟ್ ಹಾಗೂ ಸುರಭಿ ಆರೋಗ್ಯ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ ಮತ್ತು ಮಾತ್ರಗಳ ವಿತರಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಶ್ವಗುರು ಬಸವೇಶ್ವರ ಟ್ರಸ್ಟ್ ಅಧ್ಯಕ್ಷ ಸಿ.ಪಿ. ವೀರೇಶ್ ಗೌಡ ಉಪಸ್ಥಿತರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShilamantapaShimogaShivamoggaShivamogga NewsSorabaಕ್ಯಾಸನೂರುಚೌಡೇಶ್ವರಿ ದೇವಿಧಾರ್ಮಿಕ ಸಮಾರಂಭಶಿಲಾಮಂಟಪಸೊರಬ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಎ.28ರ ನಾಳೆ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

Next Post

ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

kalpa News

Comments 1

  1. Pingback: ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!