No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

kalpa News by kalpa News
April 28, 2026
in ಶಿವಮೊಗ್ಗ
1
ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹೊಳೆಹೊನ್ನೂರು ರಸ್ತೆಯಲ್ಲಿರುವ ಓಪನ್ ಮೈಂಡ್ಸ್ ವರ್ಡ್ ಸ್ಕೂಲ್ Open Mind World School ಮತ್ತು ಯುಕೆ ಮೂಲದ ಚಿಯಾಕ್ ಎಎಸ್‍ಐ ಸಹಭಾಗಿತ್ವದಲ್ಲಿ ಭಾರತದ ಮೊದಲ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ ಎಂದು ಸ್ಕೂಲ್‍ನ ವ್ಯವಸ್ಥಾಪಕ ಟ್ರಸ್ಟಿ ಕಿರಣ್‍ಕುಮಾರ್ ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃತಕ ಬುದ್ದಿ ಮತ್ತೆ (ಎಐ) ಈಗ ಸೂಪರ್ ಇಂಟೆಲಿಜೆನ್ಸ್ ಹಂತದತ್ತ ವೇಗವಾಗಿ ಸಾಗುತ್ತಿರುವ ಸಂದರ್ಭದಲ್ಲಿ ಭವಿಷ್ಯದ ತಂತ್ರಜ್ಞಾನಾಧರಿತ ಜಗತ್ತಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲು ಶಿಕ್ಷಣ ಸಂಸ್ಥೆಗಳ ಪ್ರಮುಖ ಹೊಣೆಗಾರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಶಾಲೆ ಮತ್ತೊಮ್ಮೆ ನವೀನ ಶಿಕ್ಷಣ ದಿಕ್ಕಿನಲ್ಲಿ ಮುಂಚೂಣಿಯ ಪಾತ್ರ ವಹಿಸಿದೆ ಎಂದರು.
ಈ ಪಠ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆಯ ಮೂಲತತ್ವಗಳು, ಸೂಪರ್ ಇಂಟೆಲಿಜೆನ್ಸ್ ಮತ್ತು ಅದರ ಸಾಮಾಜಿಕ ಪರಿಣಾಮಗಳು, ತಾರ್ಕಿಕ ಚಿಂತನೆ ಮತ್ತು ಸಮಸ್ಯೆ ಪರಿಹಾರ ಕೌಶಲ್ಯಗಳು, ಬೌದ್ಧಿಕ ವ್ಯವಸ್ಥೆಗಳ ನೈತಿಕ ಪ್ರಶ್ನೆಗಳು, ಭವಿಷ್ಯದ ತಂತ್ರಜ್ಞಾನಗಳಿಗೆ ಅಗತ್ಯ ಕೌಶಲ್ಯಗಳು, ಭಾರತೀಯ ಪ್ರಾಚೀನ ಜ್ಞಾನ ಪರಂಪರೆಯಿಂದ ಆತ್ಮಜ್ಞಾನ ಹಾಗೂ ಚೇತನದ ಅರಿವು ಪರಿಚಯಿಸಲಾಗುತ್ತದೆ ಎಂದರು.

ಮೇ.3ರಂದು ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಹಲವಾರು ವಿಜ್ಞಾನಿಗಳು ಭಾಗವಹಿಸಲಿದ್ದಾರೆ. ಮೇ.2ನೇ ವಾರದಲ್ಲಿ ಸೂಪರ್ ಇಂಟೆಲಿಜೆನ್ಸ್‍ಇ ವಿಷಯ ಪರಿಚಯಿಸುವ ವಿಶೇಷ ಸಮ್ಮರ್ ಕ್ಯಾಂಪ್ ಆಯೋಜಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಮೊ.9900015264ರಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು.
ಯುಕೆ ಮೂಲದ ಚಿಯಾಕ್ ಎಎಸ್‍ಐ ಸಂಸ್ಥೆಯ ಸಿಇಒ ಚಂದ್ರಶೇಖರ್ ನಾಗರಾಜ್ ಮಾತನಾಡಿ, ಸೂಪರ್ ಇಂಟೆಲಿಜೆನ್ಸ್ ಮಾನವ ಇತಿಹಾಸದಲ್ಲಿ ಅತ್ಯಂತ ಪರಿಣಾಮಕಾರಿ ತಂತ್ರಜ್ಞಾನ ಪರಿವರ್ತನೆಗಳಲ್ಲಿ ಒಂದಾಗಿದೆ. ಇಂದಿನ ಎಐ ಮಟ್ಟಕ್ಕೆ ಮಾತ್ರ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವುದು ಸಾಕಾಗುವುದಿಲ್ಲ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡ ಶಿಕ್ಷಣ ಇಂದು ಅಗತ್ಯವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರತೀಕ್, ಸೈಯದ್ ಶಾಹ್ ಅಜೀಮ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaOpen Mind World SchoolShimogaShivamoggaNewsಓಪನ್ ಮೈಂಡ್ಸ್ ವರ್ಡ್ ಸ್ಕೂಲ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

Next Post

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

kalpa News

kalpa News

Next Post
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

Comments 1

  1. Pingback: ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ? » kalpa.news

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL