ಕಲ್ಪ ಮೀಡಿಯಾ ಹೌಸ್ | ಪಶ್ಚಿಮ ಬಂಗಾಳ |
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಮುನ್ನಡೆಯಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ದಾಟುವ ಮೂಲಕ ರಾಜ್ಯದಲ್ಲಿ ಹೊಸ ಇತಿಹಾಸವನ್ನು ಬರೆದಿದೆ.
Also Read>> ದಾವಣಗೆರೆ ಉಪಚುನಾವಣೆ | ಆರಂಭಿಕವಾಗಿ ಬಿಜೆಪಿಯ ಶ್ರೀನಿವಾಸ್ ಕರಿಯಪ್ಪ ಮುನ್ನಡೆ
10 ಗಂಟೆ ವೇಳೆಗೆ 163 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮ್ಯಾಜಿಕ್ ನಂಬರ್ ದಾಟಿರುವ ಬಿಜೆಪಿ ಪಶ್ಚಿಮ ಬಂಗಾಲದಲ್ಲಿ ಹೊಸ ಇತಿಹಾಸವನ್ನು ಬರೆದಿದೆ.
ಬಿಜೆಪಿ 163 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೆ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 114 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ ಪಕ್ಷ ಕೇವಲ 4 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.
Also Read>> ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್
ಪ್ರಮುಖವಾಗಿ, ಟಿಎಂಸಿ ಪಕ್ಷದಿಂದ ಹಿಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಚಿವರಾಗಿದ್ದವರಲ್ಲಿ 30ಕ್ಕೂ ಅಧಿಕ ಅಭ್ಯರ್ಥಿಗಳು ಸೋಲಿನ ಭೀತಿಯಲ್ಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























