No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಚಿತ್ರಗಳಿಗೆ ಸಹಿ ಮಾಡಿದ್ದೆ, ವೃತ್ತಿ ಜೀವನ ಸಂಕಷ್ಟದಲ್ಲಿದೆ, ಜಾಮೀನು ನೀಡಿ | ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್

kalpa News by kalpa News
May 4, 2026
in ಸಿನೆಮಾ
1
ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ #ActorDarshan ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಹಲವು ಅಳಲುಗಳನ್ನು ತೋಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #RenukaswamyMurderCase ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

Also Read>> ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ IT Notice | ತೆರಿಗೆ ಮೇಲ್ಮನವಿಯಲ್ಲಿ ಜಯ

ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್’ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ.

ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ #SupremeCourt ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಸ್ಥಿತಿಗತಿ ಹಾಗೂ ವಿಚಾರಣೆಯ ಪ್ರಗತಿಯ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದೆ.ಈ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಬಳಿಕ, ನಟ ದರ್ಶನ್ ಅವರು ಸುಪ್ರೀಂ ಕೋರ್ಟ್’ಗೆ ಮತ್ತೊಮ್ಮೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳಿದ್ದು, ಈವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ಪೂರ್ಣಗೊಂಡಿದೆ. ವಿಚಾರಣೆ ಮುಗಿಯಲು ಇನ್ನೂ ಹಲವು ವರ್ಷಗಳು ತೆಗೆದುಕೊಳ್ಳಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Also Read>> ಮೇ 5 ರಿಂದ 8 ಸುಧೀಂದ್ರನಗರ ರಾಯರ ಮಠದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಏನೆಲ್ಲಾ ಮನವಿ ಮಾಡಲಾಗಿದೆ?
ಜೈಲಿನಲ್ಲಿ ತನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ದರ್ಶನ್ ದೂರಿದ್ದಾರೆ.

ನಿಯಮಗಳನ್ನು ಮೀರಿ ನನ್ನನ್ನು ಕ್ವಾರಂಟೈನ್ ಸೆಲ್’ನಲ್ಲಿ ಇರಿಸಲಾಗಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಹಾನಿಯಾಗುತ್ತಿದೆ ಎಂದಿದ್ದಾರೆ.ಪ್ರತಿ ವರ್ಷ ನಾನು 2 ರಿಂದ 3 ಸಿನಿಮಾಗಳನ್ನು ಮಾಡುತ್ತಿದ್ದೆ. ಜಾಮೀನು ರದ್ದಾಗುವ ವೇಳೆಯೂ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮೀಡಿಯಾ ಹೌಸ್ ಸ್ಟೂಡಿಯೋಸ್‌ನಂತಹ ದೊಡ್ಡ ಸಂಸ್ಥೆಗಳ ಚಿತ್ರಗಳಿಗೆ ಸಹಿ ಮಾಡಿದ್ದೆ. ನಿರ್ಮಾಪಕರು ಈಗಾಗಲೇ ಸುಮಾರು 6 ಕೋಟಿ ರೂ. ಬಂಡವಾಳ ಹೂಡಿದ್ದಾರೆ. ಸುದೀರ್ಘ ಜೈಲುವಾಸದಿಂದ ನನ್ನ ಜೀವನೋಪಾಯಕ್ಕೆ ತೊಂದರೆಯಾಗಿದ್ದು, ಇದು ನನ್ನ ವೃತ್ತಿಜೀವನಕ್ಕೆ ಮರಣಗಂಟೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಹಕೈದಿಗಳಿಂದ ನಿರಂತರ ಬೆದರಿಕೆ, ನಿಂದನೆ ಮತ್ತು ಮೂದಲಿಕೆಯಂತಹ ಪ್ರಚೋದನೆಗಳು ಎದುರಾಗುತ್ತಿವೆ. ಮಾಧ್ಯಮಗಳಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಪ್ರಚಾರದಿಂದ ಜೈಲಿನ ಒಳಗಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ ಎಂದು ನೋವು ತೋಡಿಕೊಂಡಿದ್ದಾರೆ.

Also Read>> ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ

ಇತರ ಕೈದಿಗಳಿಗೆ ಹೋಲಿಸಿದರೆ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಕುಟುಂಬಸ್ಥರ ಭೇಟಿಗೆ ಸಮಾನ ಸಮಯ ನೀಡುತ್ತಿಲ್ಲ. ಹೊರಗಿನಿಂದ ಆಹಾರ, ಬಟ್ಟೆ ಮತ್ತು ಹಾಸಿಗೆ ಪಡೆಯಲು ಅವಕಾಶ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಪ್ರಮುಖವಾಗಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರೂ ಕೇವಲ 2-3 ಬಾರಿ ಮಾತ್ರ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Actor DarshanKannada News WebsiteLatest News KannadaNew DelhiParappana Agrahara JailRenukaswamy Murder CasesandalwoodSupreme Courtಚಿತ್ರದುರ್ಗನಟ ದರ್ಶನ್ನವದೆಹಲಿಪರಪ್ಪನ ಅಗ್ರಹಾರರೇಣುಕಾಸ್ವಾಮಿ ಕೊಲೆ ಪ್ರಕರಣಸುಪ್ರೀಂ ಕೋರ್ಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಮಿಳುನಾಡು ಚುನಾವಣೆ | ಟಿವಿಕೆ ಭರ್ಜರಿ ಗೆಲುವು | ನಟ ವಿಜಯ್ ಮನೆ ಬಳಿ ಸಂಭ್ರಮಾಚರಣೆ

Next Post

ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

kalpa News

kalpa News

Next Post
ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

Comments 1

  1. Pingback: ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!