No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 4, 2026
in ಶಿವಮೊಗ್ಗ
0
ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಭರ್ಜರಿ ಯಶಸ್ಸು ಸಾಧಿಸಿದ್ದು, ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ದಾಖಲಿಸಿರುವ ಅಭೂತಪೂರ್ವ ವಿಜಯವು ನನಗೆ ಅತ್ಯಂತ ಆತ್ಮತೃಪ್ತಿ ಮತ್ತು ಸಂತೋಷವನ್ನು ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #DrDhananjayaSarji ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳವು ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರು ಭಾರತೀಯ ಜನಸಂಘವನ್ನು ಸ್ಥಾಪಿಸಿದ ಕರ್ಮಭೂಮಿ. ಜನಸಂಘ ನೆಲೆಕಂಡ ಅದೇ ಜಾಗದಲ್ಲಿ ಇಂದು ಭಾರತೀಯ ಜನತಾ ಪಕ್ಷ ದಿಗ್ವಿಜಯ ಸಾಧಿಸಿರುವುದು ಐತಿಹಾಸಿಕ ಕ್ಷಣವಾಗಿದೆ. ಶ್ಯಾಮಪ್ರಸಾದ್ ಮುಖರ್ಜಿ ಅವರಂತಹ ಮಹನೀಯರು ಅಂದು ಹಾಕಿಕೊಟ್ಟ ಭದ್ರ ಬುನಾದಿಯಿಂದಾಗಿಯೇ ಇಂದು ದೇಶದ 21 ರಾಜ್ಯಗಳಲ್ಲಿ ಎನ್.ಡಿ.ಎ #NDA ಆಡಳಿತ ನಡೆಸುತ್ತಿದೆ ಎಂದಿದ್ದಾರೆ.

ಭಾರತೀಯ ಜನತಾ ಪಕ್ಷವು #BJP ಅಂದು ದೇಶಕ್ಕೆ ನೀಡಿದ ಐದು ಪ್ರಮುಖ ಸಿದ್ಧಾಂತಗಳೇ ಇಂದಿನ ಈ ಐತಿಹಾಸಿಕ ಗೆಲುವಿಗೆ ಕಾರಣ ರಾಷ್ಟ್ರೀಯತೆ, ಪ್ರಜಾಪ್ರಭುತ್ವ, ಅಂತ್ಯೋದಯ, ಸಮಾನತೆ, ವಿಕೇಂದ್ರೀಕರಣ ಈ ಸಿದ್ಧಾಂತಗಳ ಫಲವಾಗಿಯೇ ಇಂದು ಪಶ್ಚಿಮ ಬಂಗಾಳದ ಜನತೆ ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ ಎಂದಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವನ್ನು ಒಪ್ಪಿ, ಅಲ್ಪಸಂಖ್ಯಾತರು ಕೂಡ ಇಂದು ಭಾರತೀಯ ಜನತಾ ಪಕ್ಷದೊಂದಿಗೆ ಕೈ ಜೋಡಿಸಿರುವುದು ಅತ್ಯಂತ ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದರು.

ಅಸ್ಸಾಂ, ಪುದುಚೇರಿ ಮತ್ತು ಕೇರಳದಲ್ಲಿಯೂ ಪಕ್ಷದ ಪರವಾದ ವಾತಾವರಣ ಮತ್ತು ಸಂಘಟನೆ ಗಣನೀಯವಾಗಿ ವೃದ್ಧಿಸಿದೆ ಎಂದಿದ್ದಾರೆ.

Also Read>> ಚಿತ್ರಗಳಿಗೆ ಸಹಿ ಮಾಡಿದ್ದೆ, ವೃತ್ತಿ ಜೀವನ ಸಂಕಷ್ಟದಲ್ಲಿದೆ, ಜಾಮೀನು ನೀಡಿ | ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್

ತಮಿಳುನಾಡಿನಲ್ಲಿ ದಶಕಗಳಿಂದ ಕೇವಲ ಎರಡು ಪ್ರಾದೇಶಿಕ ಪಕ್ಷಗಳಿಗೆ ಸೀಮಿತವಾಗಿದ್ದ ರಾಜಕಾರಣಕ್ಕೆ, ಒಂದು ಪ್ರಬಲ ಪರ್ಯಾಯ ಪಕ್ಷದ ಅವಶ್ಯಕತೆಯಿತ್ತು. ಆ ಪರ್ಯಾಯ ಶಕ್ತಿಯಾಗಿ ಇವತ್ತು ತಮಿಳು ನಟ ವಿಜಯ್ ಅವರ ಪಕ್ಷ ಹೊರ ಹೊಮ್ಮಿದೆ. ಒಟ್ಟಾರೆ ಈ ಐದು ರಾಜ್ಯಗಳ ಚುನಾವಣಾ ಫಲಿತಾಂಶವನ್ನು ಗಮನಿಸಿದರೆ ದೇಶದಲ್ಲಿ ಕಾಂಗ್ರೆಸ್ ಪಕ್ಷದ ದುಸ್ಥಿತಿ ಎದ್ದು ಕಾಣುತ್ತಿದೆ. ಜನತೆ ಕಾಂಗ್ರೆಸ್ ಅನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ
ಈ ಪಂಚ ರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಒಟ್ಟಾರೆ ಮತಗಳಿಕೆ ಪ್ರಮಾಣವು ಗಣನೀಯವಾಗಿ ಜಾಸ್ತಿಯಾಗಿದೆ. ಕಳೆದ ಬಾರಿಗಿಂತ ಈ ಬಾರಿ ಪಕ್ಷದ ವೋಟ್ ಶೇರ್ ಶೇ. 8 ರಷ್ಟು (ಶೇ. 38 ರಿಂದ ಶೇ. 46 ಕ್ಕೆ) ರಷ್ಟು ಏರಿಕೆಯಾಗಿದ್ದು, ಇದು ಪಕ್ಷದ ಸೈದ್ಧಾಂತಿಕ ನೆಲೆ ಮತ್ತು ನಾಯಕತ್ವದ ಮೇಲಿನ ಜನರ ವಿಶ್ವಾಸವನ್ನು ತೋರಿಸುತ್ತದೆ” ಎಂದು ವಿಶ್ಲೇಷಿಸಿದರು.ಇದೇ ವೇಳೆ ರಾಜ್ಯದ ಬಾಗಲಕೋಟೆ ಉಪಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಡಾ. ಧನಂಜಯ ಸರ್ಜಿ ಅವರು, “ಬಾಗಲಕೋಟೆ ಉಪಚುನಾವಣೆಯಲ್ಲಿ ಸಂಪೂರ್ಣವಾಗಿ ಸಿಂಪತಿಯ ಅಲೆ ಕೆಲಸ ಮಾಡಿದೆ. ಇದರ ಜೊತೆಗೆ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ‘ನೋಟಿನ ರಾಜಕಾರಣ’ ಮತ್ತು ಅಧಿಕಾರದ ದುರ್ಬಳಕೆಯು ಈ ಫಲಿತಾಂಶಕ್ಕೆ ಕಾರಣವಾಗಿದೆ ಹೊರತು, ಇದು ಸರ್ಕಾರದ ಸಾಧನೆಗೆ ಸಿಕ್ಕ ಜಯವಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

Also Read>> ತಮಿಳುನಾಡು ಚುನಾವಣೆ | ಟಿವಿಕೆ ಭರ್ಜರಿ ಗೆಲುವು | ನಟ ವಿಜಯ್ ಮನೆ ಬಳಿ ಸಂಭ್ರಮಾಚರಣೆ

ಈ ಐತಿಹಾಸಿಕ ಗೆಲುವಿಗಾಗಿ ಶ್ರಮಿಸಿದ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರಿಗೆ ಹಾಗೂ ಪ್ರತಿಯೊಬ್ಬ ಕಾರ್ಯಕರ್ತರಿಗೂ ಡಾ. ಧನಂಜಯ ಸರ್ಜಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Dr. Dhananjaya SarjiKannada News WebsiteLatest News KannadaShimogaShivamoggaShivamogga Newsಅಸ್ಸಾಂಕೇರಳಡಾ. ಧನಂಜಯ ಸರ್ಜಿಡಾ. ಶ್ಯಾಮಪ್ರಸಾದ್ ಮುಖರ್ಜಿನರೇಂದ್ರ ಮೋದಿಪಶ್ಚಿಮ ಬಂಗಾಳಪುದುಚೇರಿ:ಭಾರತೀಯ ಜನತಾ ಪಕ್ಷವಿಧಾನಸಭಾ ಚುನಾವಣೆಶಿವಮೊಗ್ಗಸಬ್ ಕಾ ವಿಕಾಸ್ಸಬ್ ಕಾ ಸಾಥ್
Share197Tweet123Send
Previous Post

ಚಿತ್ರಗಳಿಗೆ ಸಹಿ ಮಾಡಿದ್ದೆ, ವೃತ್ತಿ ಜೀವನ ಸಂಕಷ್ಟದಲ್ಲಿದೆ, ಜಾಮೀನು ನೀಡಿ | ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್

Next Post

ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಗಮನಿಸಿ! ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಸಮಯ ಬದಲಾಗಿದೆ

May 6, 2026
ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

May 6, 2026
ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

May 6, 2026
ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್

ಮಮತಾ ರಾಜೀನಾಮೆ ನೀಡದಿದ್ದರೆ ವಜಾಗೊಳಿಸಿ | ಹಿಮಂತ್ ಬಿಸ್ವಾ ಶರ್ಮಾ ಆಕ್ರೋಶ

May 6, 2026
ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL