No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

ಕೋಟೆ ನಾಡಿನಲ್ಲಿ ನಡೆಯಲಿದೆ ಅದ್ದೂರಿ ಕಾರ್ಯಕ್ರಮ | 10 ಲಕ್ಷ ಜನ ಸೇರುವ ನಿರೀಕ್ಷೆ

kalpa News by kalpa News
May 5, 2026
in ಚಿತ್ರದುರ್ಗ, ಶಿವಮೊಗ್ಗ
0
ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #BSYediyurappa ಅವರ ಸಾರ್ವಜನಿಕ ಜೀವನದ 50 ಸಾರ್ಥಕ ವರ್ಷಗಳ ಸಂಭ್ರಮದ ಅಂಗವಾಗಿ ಮೇ 9ರಂದು ಚಿತ್ರದುರ್ಗದಲ್ಲಿ #Chitradurga ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಅದ್ದೂರಿ ಸಿದ್ದತೆ ನಡೆದಿದೆ.

ಅಭಿಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಸಂಸದ ಬಿ.ವೈ. ರಾಘವೇಂದ್ರ #BYRaghavendra ಮಾತನಾಡಿದರು.

Also Read>> ಗೋ ಸಮ್ಮಾನ ಅಹ್ವಾನ ಅಭಿಯಾನ; ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ

50 ವರ್ಷಗಳ ಕಾಲ ಜನಪರ ಹೋರಾಟ, ಅಭಿವೃದ್ಧಿ ಪಥಕ್ಕೆ ಗೌರವ ಸಲ್ಲಿಸುವ ಈ ಕಾರ್ಯಕ್ರಮವನ್ನು ಐತಿಹಾಸಿಕವಾಗಿಸಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ. ಯಡಿಯೂರಪ್ಪ ಅವರ ಈ ಸಾಧನೆಯನ್ನು ಸ್ಮರಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟಿಸಲಿದ್ದು, ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.ನಮ್ಮ ಜಿಲ್ಲೆಯ ಹೆಮ್ಮೆಯ ನಾಯಕರ ಈ ಮಹತ್ವದ ಮೈಲಿಗಲ್ಲನ್ನು ಸಂಭ್ರಮಿಸಲು ಮತ್ತು ಚಿತ್ರದುರ್ಗದಲ್ಲಿ ನಡೆಯಲಿರುವ ಈ ಬೃಹತ್ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಭಾಗವಹಿಸುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.

Also Read>> ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ನೂತನ ಸರ್ಕಾರ | ಸಿಎಂ ಪ್ರಮಾಣ ವಚನ | ಅಂದೇ ಏಕೆ?

ಬಿಎಸ್’ವೈ ಅವರ ಐದು ದಶಕಗಳ ಜನಪರ ಹೋರಾಟ ಮತ್ತು ಅಭಿವೃದ್ಧಿ ಪಥಕ್ಕೆ ಗೌರವ ಸಲ್ಲಿಸುವ ಈ ಕಾರ್ಯಕ್ರಮವನ್ನು ಐತಿಹಾಸಿಕವಾಗಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.ಕಾರ್ಯಕ್ರಮಕ್ಕಾಗಿ 100 ಎಕರೆ ಪ್ರದೇಶದಲ್ಲಿ ಪೆಂಡಾಲ್ ಹಾಕಲಾಗುತ್ತಿದ್ದು, ಸುಮಾರು 200 ಅಡಿಗಳಷ್ಟು ಅಗಲದ ಬೃಹತ್ ವೇದಿಕೆ ಸಿದ್ದವಾಗುತ್ತಿದೆ.

ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ವಿವಿಧ ಜಿಲ್ಲೆಗಳಿಂದ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ.

Also Read>> ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ

ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಮಾಜಿ ಶಾಸಕರಾದ ಅಶೋಕ್ ನಾಯ್ಕ, ಜ್ಯೋತಿಪ್ರಕಾಶ್, ಪ್ರಮುಖರಾದ ನಟರಾಜ್ ಭಾಗವತ್, ಸತೀಶ್ ಕುಮಾರ್ ಶೆಟ್ಟಿ, ರಮೇಶ್, ವಿ. ರಾಜು, ಮಧುಕರ ಶೆಟ್ಟಿ, ಅಶ್ವತ್ಥ್ ನಾರಾಯಣ ಶೆಟ್ಟಿ, ಉಂಬ್ಳೆಬೈಲು ಮೋಹನ್, ದತ್ತಣ್ಣ, ಭಾಸ್ಕರ್ ಕಾಮತ್, ಪೆರುಮಾಳ್ , ಶಾಂತ ಸುರೇಂದ್ರ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಸಮುದಾಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: B S YediyurappaB Y RaghavendraBayalu Seeme NewsChitradurgaKannada News WebsiteLatest News KannadaShimogaShivamoggaShivamogga Newsಚಿತ್ರದುರ್ಗಬಿ.ಎಸ್. ಯಡಿಯೂರಪ್ಪಬಿ.ವೈ. ರಾಘವೇಂದ್ರಶಿವಮೊಗ್ಗ
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ

Next Post

ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

kalpa News

kalpa News

Next Post
ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL