ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿಶ್ವವಿದ್ಯಾಲಯದ Kuvempu University 2024ನೇ ಸಾಲಿನ ರ್‍ಯಾಂಕ್ ಪ್ರಕಟಗೊಂಡಿದ್ದು, ನಗರದ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿನಿ ರಿಯಾ ಆಯಿಶಾ ಬಿಎ ವಿಭಾಗದಲ್ಲಿ 9ನೇ ರ್‍ಯಾಂಕ್ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಪ್ರಾಂಶುಪಾಲರಾದ ಮಮತಾ.ಪಿ.ಆರ್ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಎನ್‌ಇಎಸ್ ಆಡಳಿತ ಮಂಡಳಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















