No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

kalpa News by kalpa News
May 6, 2026
in ಶಿವಮೊಗ್ಗ
0
ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕುವೆಂಪು ವಿಶ್ವವಿದ್ಯಾಲಯದ #KuvempuUniversity ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದು, ಒಟ್ಟು 155 ವಿದ್ಯಾರ್ಥಿಗಳು ಬಂಗಾರದ ಪದಕವನ್ನು ಗಳಿಸಿದ್ದರೆ, ಓರ್ವ ವಿದ್ಯಾರ್ಥಿ 10 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಇಂದು ಈ ಬಾರಿಯ ಘಟಿಕೋತ್ಸವ ನಡೆದಿದ್ದು, ಈ ಬಾರಿ ವಿಶೇಷವಾಗಿ ವಿದ್ಯಾರ್ಥಿನಿಯರು ಅತಿ ಹೆಚ್ಚು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಮೇಲುಗೈ ಸಾಧಿಸಿದ್ದಾರೆ.

Also Read>> ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಹೀಗಿದೆ ಸಾಧಕ ವಿದ್ಯಾರ್ಥಿಗಳ ವಿವರ:
ಎಚ್.ಎಂ. ಅಭಿಷೇಕ್ (ಎಂಎ ಕನ್ನಡ): ಒಟ್ಟು 10 ಚಿನ್ನದ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆಯುವ ಮೂಲಕ ಇಡೀ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ರಕ್ಷಾ (ಎಂಎಸ್ಸಿ, ಪರಿಸರ ವಿಜ್ಞಾನ): ಇವರು 7 ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಆರ್. ಸೃಷ್ಠಿ (ಎಂಎಸ್ಸಿ, ಜೈವಿಕ ತಂತ್ರಜ್ಞಾನ): ಇವರು 6 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Also Read>> ಗಮನಿಸಿ! ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಸಮಯ ಬದಲಾಗಿದೆ

ಸಹನಾ ಗಣೇಶ್ ಶೇಟ್ (ಎಂಬಿಎ): ಇವರು 5 ಚಿನ್ನದ ಪದಕ ಹಾಗೂ 1 ನಗದು ಬಹುಮಾನ ಪಡೆದಿದ್ದಾರೆ.

ಎಸ್. ಸಜನ (ಎಂಎ ಸಮಾಜಶಾಸ್ತ್ರ): ಇವರು 5 ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಅಭಿಲಾಷ್ ಎಲ್.(ಗಣಿತಶಾಸ್ತ್ರ ವಿಭಾಗ):  ಅವರು 4 ಚಿನ್ನದ ಪದಕ ಮತ್ತು 2 ನಗದು ಬಹುಮಾನಗಳನ್ನು ಪಡೆದಿದ್ದಾರೆ.

ಇತರ 12ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಲಾ 3 ರಿಂದ 4 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.ಒಟ್ಟು ಪದವೀಧರರು
ಈ ಘಟಿಕೋತ್ಸವದಲ್ಲಿ ಒಟ್ಟು 16,955 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ. ಇದರಲ್ಲಿ 7,015 ಪುರುಷರು ಹಾಗೂ 9,940 ಮಹಿಳೆಯರು ಸೇರಿದ್ದಾರೆ.

ಚಿನ್ನದ ಪದಕಗಳ ವಿವರ
ಒಟ್ಟು 155 ಚಿನ್ನದ ಪದಕಗಳನ್ನು ಹಂಚಲಾಗಿದ್ದು, ಅದರಲ್ಲಿ 68 ವಿದ್ಯಾರ್ಥಿನಿಯರು ಹಾಗೂ 11 ವಿದ್ಯಾರ್ಥಿಗಳು ಪದಕಗಳನ್ನು ಹಂಚಿಕೊಂಡಿದ್ದಾರೆ.

ಪಿಎಚ್’ಡಿ ಪದವಿ: ಒಟ್ಟು 163 ಅಭ್ಯರ್ಥಿಗಳು ಪಿಎಚ್’ಡಿ ಪದವಿಗೆ ಅರ್ಹರಾಗಿದ್ದು, ಇದರಲ್ಲಿ 106 ಪುರುಷರು ಹಾಗೂ 57 ಮಹಿಳೆಯರಿದ್ದಾರೆ.

ವಿಜ್ಞಾನ ನಿಕಾಯ: 84 ಅಭ್ಯರ್ಥಿಗಳು (ಅತಿ ಹೆಚ್ಚು)

ಕಲಾ ನಿಕಾಯ: 63 ಅಭ್ಯರ್ಥಿಗಳು

Also Read>> ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

ಶಿಕ್ಷಣ ನಿಕಾಯ: 09 ಅಭ್ಯರ್ಥಿಗಳು

ವಾಣಿಜ್ಯ ನಿಕಾಯ: 06 ಅಭ್ಯರ್ಥಿಗಳು

ಕಾನೂನು ನಿಕಾಯ: 01 ಅಭ್ಯರ್ಥಿ

ಒಟ್ಟಾರೆಯಾಗಿ, ಈ ಬಾರಿಯ ಘಟಿಕೋತ್ಸವದಲ್ಲಿ ಮಹಿಳೆಯರು ಶೈಕ್ಷಣಿಕವಾಗಿ ಅತ್ಯುತ್ತಮ ಪ್ರದರ್ಶನ ನೀಡಿರುವುದು ಎದ್ದು ಕಾಣುತ್ತಿದೆ. ಸಾಧಕ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಅತಿಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Gold MedalKannada News WebsiteKuvempu UniversityLatest News KannadaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಘಟಿಕೋತ್ಸವಚಿನ್ನದ ಪದಕಶಿವಮೊಗ್ಗ
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

Next Post

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

kalpa News

kalpa News

Next Post
ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!