No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

kalpa News by kalpa News
May 6, 2026
in ಶಿವಮೊಗ್ಗ
0
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ (ಶಿವಮೊಗ್ಗ)  |

ಗ್ರಾಮೀಣ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದು ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಕೌಶಲಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸಬೇಕು ಮತ್ತು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ಫೋರಂನ ಅಧ್ಯಕ್ಷ ಪ್ರೊ. ಅನಿಲ್ ಡಿ.ಸಹಸ್ರಬುಧೆ Prof. Anil D Sahasrabudhe ಕರೆ ನೀಡಿದರು.

ಇಂದು ಜ್ಞಾನ ಸಹ್ಯಾದ್ರಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ Kuvempu University 35th Convocation ಎಲ್ಲರಿಗೂ ನಮಸ್ಕಾರ ಎನ್ನುತ್ತಲೇ ಕನ್ನಡದಲ್ಲಿಯೇ ಪ್ರಧಾನ ಭಾಷಣ ಆರಂಭಿಸಿದ ಅವರು, ಭಾರತವು ಇಂದು ಜಾಗತಿಕವಾಗಿ ಮುಂಚೂಣಿಯಲ್ಲಿದ್ದು, ನೂರಕ್ಕೂ ಹೆಚ್ಚು ರಾಷ್ಟ್ರಗಳ ಗಣ್ಯರು ಹಾಗೂ ಉದ್ದಿಮೆಗಳ ಪ್ರಮುಖರು ನಮ್ಮ ದೇಶದತ್ತ ನೋಡುತ್ತಿದ್ದಾರೆ. ಶೀಘ್ರದಲ್ಲೇ ಫ್ರಾನ್ಸ್‍ನಲ್ಲಿ ನಡೆಯಲಿರುವ ಪ್ರದರ್ಶನದಲ್ಲಿ ಭಾರತದ ಸ್ಟಾರ್ಟ್-ಅಪ್ ಪ್ರತಿಭೆಗಳು ಭಾಗವಹಿಸಲಲಿರುವುದು ನಮ್ಮ ದೇಶದ ಹೆಮ್ಮೆಯ ವಿಷಯವಾಗಿದೆ ಎಂದರು.
ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಪೂರಕವಾಗಿ ಭಾರತವು ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಜಾರಿಗೆ ತಂದಿದೆ. ಇದು ವಿದ್ಯಾರ್ಥಿಗಳಿಗೆ ಕೌಶಲ ಆಧಾರಿತ ಶಿಕ್ಷಣ ನೀಡಲು ಮತ್ತು ಭಾರತವನ್ನು ಜಾಗತಿಕ ಜ್ಞಾನದ ಕೇಂದ್ರವನ್ನಾಗಿಸಲು ಸಹಕಾರಿಯಾಗಿದೆ. ಡಿಜಿಟಲ್ ಇಂಡಿಯಾ, ಸ್ಕಿಲ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾದಂತಹ ಯೋಜನೆಗಳು ಯುವಜನರಿಗೆ ಅಪಾರ ಅವಕಾಶಗಳನ್ನು ಸೃಷ್ಟಿಸಿವೆ ಎಂದ ಅವರು ಪದವಿ ಪಡೆಯುವುದು ಶಿಕ್ಷಣದ ಅಂತ್ಯವಲ್ಲ. ಬದಲಾಗಿ ಅದು ಜವಾಬ್ದಾರಿಯುತ ಬದುಕಿನ ಆರಂಭ. ವಿದ್ಯಾರ್ಥಿಗಳು ವಿಮರ್ಶಾತ್ಮಕ ಚಿಂತನೆ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. ಇಂದು ಇಂಟರ್ನೆಟ್ ಆಫ್ ಥಿಂಗ್ಸ್ ಅಂತಹ ತಂತ್ರಜ್ಞಾನಗಳು ಸಾಮಾನ್ಯವಾಗುತ್ತಿವೆ. ಕೃಷಿ ಪಂಪ್‍ಸೆಟ್‍ಗಳನ್ನು ಚಾಲನೆ ಮಾಡುವುದರಿಂದ ಹಿಡಿದು ಮನೆಯ ಎಸಿ ನಿಯಂತ್ರಿಸುವವರೆಗೆ ಮೊಬೈಲ್ ಬಳಕೆ ಕ್ರಾಂತಿಕಾರಕ ಬದಲಾವಣೆ ತಂದಿದೆ ಎಂದರು.

ಭಾರತವು ಇಂದು ಬಾಹ್ಯಾಕಾಶ ವಿಜ್ಞಾನ ಮತ್ತು ಪರಮಾಣು ಶಕ್ತಿಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಯುವಜನರು ಉದ್ಯೋಗದಾತರಾಗಬೇಕು. ಐಟಿ ಕ್ಷೇತ್ರದಲ್ಲಿನ ಕ್ರಾಂತಿಯು ಭಾರತದ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿದೆ.ವಿದ್ಯಾರ್ಥಿಗಳು ಕೇವಲ ಎಂಜಿನಿಯರಿಂಗ್ ಅಥವಾ ವೈದ್ಯಕೀಯ ಕ್ಷೇತ್ರಕ್ಕಷ್ಟೇ ಸೀಮಿತವಾಗದೆ, ಸಮಾಜಶಾಸ್ತ್ರ, ಮನೋವಿಜ್ಞಾನ ಮತ್ತು ಉದ್ಯಮಶೀಲತೆಯಂತಹ ವಿವಿಧ ಜ್ಞಾನ ಶಾಖೆಗಳ ನಡುವೆ ಸಮನ್ವಯ ಸಾಧಿಸಬೇಕು ಎಂದು ಸಲಹೆ ನೀಡಿದರು.
ಪದವಿ ಮುಖ್ಯವಲ್ಲ, ಕಲಿಕೆ ಮುಖ್ಯವಾಗಿದೆ. ಆದರು ಇಂದು ಶಿಕ್ಷಣ ತಾಂತ್ರಿಕತೆ ರೂಪದಲ್ಲಿ ನಿಮ್ಮ ಮನೆ ಬಾಗಿಗೆ ಬರ್ತಾದೆ ಅದನ್ನು ಬಳಸಿಕೊಳ್ಳಿ. ಜಗತ್ತಿನಲ್ಲಿ ಅನೇಕ ಅವಕಾಶಗಳು ಸೃಷ್ಠಿಯಾಗುತಹತಿದೆ ಅರದ ಉಪಯೋಗ ಪಡೆದುಕೊಳ್ಳಿ. ಅಪಾರ್ ಐಡಿ ಕ್ರಿಯೆಟಹ ಮಾಡಿಕೊಳ್ಳಿ ಅದು ಡೈನಾಮಿಕ್ ಸಿವಿ ತರ, ನಿಮ್ಮ ಎಲ್ಲಾ ಮಾಹಿತಿಯು ಅದರಲ್ಲಿ ಸಿಗುತ್ತದೆ . ವಿಕಸಿತ ಭಾರತ ಕನಸು ಕಾಣುತ್ತಿದ್ದೇವೆ 2047ರಲ್ಲಿ ಅದನ್ನು ಸಾಧಿಸುವತ್ತ ಕನಸು ಕಾಣಬೇಕು. ಶೈಕ್ಷಣಿಕವಾಗಿ ನಿಮಗೆ ಸಹಕಾರವಾಗುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKuvempu University 35th ConvocationLatestNewsKannadaLocalNewsMalnadNewsNews in KannadaNews KannadaProf. Anil D SahasrabudheShankaraghatta (Shivamogga)ShimogaShivamoggaNewsಕುವೆಂಪು ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವಪ್ರೊ. ಅನಿಲ್ ಡಿ.ಸಹಸ್ರಬುಧೆಮಲೆನಾಡು_ಸುದ್ಧಿಶಂಕರಘಟ್ಟ (ಶಿವಮೊಗ್ಗ)ಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಮೇ 7-8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

Next Post

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

kalpa News

kalpa News

Next Post
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ - ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!