No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 7, 2026
in ಮೈಸೂರು
0
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನೈಋತ್ಯ ರೈಲ್ವೆಯ ಮೈಸೂರು ಘಟಕದಲ್ಲಿ South Western Railway Mysore Division ರೈಲ್ವೆ ಸಿಗ್ನಲ್ ಕೇಬಲ್ ಕಳವು ಮಾಡಿದ್ದ ಚಿತ್ರದುರ್ಗದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ ರೈಲ್ವೆ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರನ್ನು ಚಿತ್ರದುರ್ಗ ಜಿಲ್ಲೆಯ ನಿವಾಸಿಗಳಾದ ರಘು (23) ಮತ್ತು ತಿಪ್ಪಣ್ಣ (55) ಎಂದು ಗುರುತಿಸಲಾಗಿದೆ.

ಪೂರ್ವ ಮಾಹಿತಿ ಆಧಾರದ ಮೇಲೆ, 2026ರ ಮೇ 5ರಂದು ಆರ್’ಪಿಎಫ್ ಸಿಬ್ಬಂದಿ ಅಶೋಕಪುರಂ ಮತ್ತು ಕಡಕೊಳ ರೈಲು ನಿಲ್ದಾಣಗಳ ಮಧ್ಯೆ ನಿಗಾವಹಣೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಇಬ್ಬರನ್ನು ತಡೆದು ವಿಚಾರಣೆಗೆ ಒಳಪಡಿಸಲಾಗಿತ್ತು.
2026ರ ಮೇ 6ರಂದು ನಡೆದ ವಿಚಾರಣೆಯಲ್ಲಿ, ಆರೋಪಿಗಳು ಸುಮಾರು ಒಂದು ತಿಂಗಳ ಹಿಂದೆ 19 ಕೋಟಿ ರೈಲ್ವೆ ಸಿಗ್ನಲ್ ಕೇಬಲ್ ಸುಮಾರು 15 ಮೀಟರ್ ಕಳವು ಮಾಡಿರುವುದಾಗಿ ಒಪ್ಪಿಕೊಂಡರು. ಘಟನೆಯ ಸಂದರ್ಭದಲ್ಲಿ ಅವರು ರಾಜ್ಯ ನೀರಿನ ಪೈಪ್ ಲೈನ್ ಕಾಮಗಾರಿಯಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಗುಂಡಿ ಅಗೆಯುವ ವೇಳೆ ಹೊರಬಿದ್ದ ರೈಲ್ವೆ ಕೇಬಲ್’ಗಳನ್ನು ಗಮನಿಸಿದ್ದರು.

ಅವರು ಮುಂಜಾನೆ ಸಮಯದಲ್ಲಿ ಕೇಬಲ್ ಕಳವು ಮಾಡಿ, ಮೈಸೂರು ನಗರದ ಶ್ರೀನಗರ ಲೇಔಟ್ ಪ್ರದೇಶಕ್ಕೆ ಸಾಗಿಸಿ, ತಾಮ್ರವನ್ನು ಪಡೆಯಲು ಅದನ್ನು ಸುಟ್ಟು ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ.
ಆರೋಪಿಗಳ ಸ್ವಯಂ ಹೇಳಿಕೆ ಆಧಾರದ ಮೇಲೆ, ಅವರ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಸುಟ್ಟ ಕೇಬಲ್ ಅವಶೇಷಗಳು ಮತ್ತು ಪ್ಲಾಸ್ಟಿಕ್ ಚೀಲದಲ್ಲಿ ಮರೆಮಾಡಿದ್ದ ಸುಮಾರು 5 ಕಿಲೋಗ್ರಾಂ ತಾಮ್ರ ತಂತಿಯನ್ನು ವಶಪಡಿಸಿಕೊಂಡು ಜಪ್ತಿ ಮಾಡಲಾಗಿದೆ.

ಆರೋಪಿಗಳು ಪ್ರಕರಣಕ್ಕೆ ಸಂಬಂಧಪಟ್ಟಿರುವುದು ದೃಢಪಟ್ಟಿದ್ದು, ಸಂಬಂಧಿತ ಕಾನೂನಿನಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSouth Western Railway Mysore Divisionನೈಋತ್ಯ ರೈಲ್ವೆಯ ಮೈಸೂರು ಘಟಕಮೈಸೂರು
Share197Tweet123Send
Previous Post

ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

Next Post

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

May 7, 2026
ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!