No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

kalpa News by kalpa News
May 7, 2026
in ರಾಷ್ಟ್ರೀಯ
1
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮದುವೆಯಾಗುವುದಾಗಿ ಭರವಸೆ ನೀಡಿ ಒಪ್ಪಿತ ದೈಹಿಕ ಸಂಬಂಧ ಬೆಳೆಸಿ, ನಂತರ ವಿವಾಹವಾಗದೇ ಇದ್ದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮಹಾರಾಷ್ಟ್ರದ #Maharashtra ಶೈಲೇಶ್ ಭಾಯ್ ಗೋವಿಂದ್ ಭಾಯ್ ಮಕ್ವಾನಾ ವಿರುದ್ಧ 2021ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

Also Read>> ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

ದೀರ್ಘಕಾಲದ ಪರಸ್ಪರ ಒಪ್ಪಿಗೆಯ ಸಂಬಂಧ ಅತ್ಯಾಚಾರ ಅಲ್ಲ. ಅದನ್ನು ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ ಮದುವೆಯಾಗುವುದಾಗಿ ಭರವಷೆ ನೀಡಿ ದೈಹಿಕ ಸಂಬಂಧ #PhysicalRelationship ಹೊಂದಿದ ಆರೋಪದ ಅಡಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ.ಮದುವೆಯ ಭರವಸೆ ನೆರವೇರದ ಪ್ರತಿಯೊಂದು ಪ್ರಕರಣವನ್ನೂ ಅತ್ಯಾಚಾರ #Rape ಎಂದು ಪರಿಗಣಿಸಲಾಗುವುದಿಲ್ಲ. ಆರಂಭದಿಂದಲೇ ವಂಚನೆ ಮಾಡುವ ಉದ್ದೇಶದಿಂದ ಮದುವೆಯ ಸುಳ್ಳು ಭರವಸೆ ನೀಡಲಾಗಿದೆ ಎಂಬುದು ಸಾಬೀತಾದರೆ ಮಾತ್ರ ಅದು ಅತ್ಯಾಚಾರ ಪ್ರಕರಣವಾಗಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಈ ಪ್ರಕರಣದಲ್ಲಿ ವಂಚನೆಗೆ ಸಂಬಂಧಿಸಿದ ಯಾವುದೇ ಸ್ಪಷ್ಟ ಪುರಾವೆಗಳಿಲ್ಲ ಎಂದು ಸುಪ್ರೀಂ ಕೋರ್ಟ್, #SupremeCourt ತುಳಜಾಪುರ ನ್ಯಾಯಾಲಯದಲ್ಲಿ ಬಾಕಿ ಇರುವ ಚಾರ್ಜ್ ಶೀಟ್ ಸೇರಿದಂತೆ ಎಲ್ಲಾ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

Also Read>> ಮೇ 9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಶೈಲೇಶ್ ಭಾಯ್ ಗೋವಿಂದ್ ಭಾಯ್ ಮಕ್ವಾನಾ ವಿರುದ್ಧ 2021ರಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಇದರಿಂದ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.ಏನಿದರ ಹಿನ್ನೆಲೆ?
ಪ್ರಕರಣದ ವಿವರಗಳ ಪ್ರಕಾರ, ದೂರುದಾರೆ ಮತ್ತು ಆರೋಪಿ ಇಬ್ಬರೂ ಈಗಾಗಲೇ ವಿವಾಹಿತರಾಗಿದ್ದರು. ಇಬ್ಬರಿಗೂ ತಮ್ಮ ವೈವಾಹಿಕ ಸ್ಥಿತಿಯ ಬಗ್ಗೆ ಸಂಪೂರ್ಣ ಅರಿವು ಇದ್ದು, ಸುಮಾರು ನಾಲ್ಕು ವರ್ಷಗಳ ಕಾಲ ಪರಸ್ಪರ ಒಪ್ಪಿಗೆಯಿಂದ ಸಂಬಂಧ ಮುಂದುವರೆಸಿದ್ದರು.

ಈ ಅವಧಿಯಲ್ಲಿ ಅವರು ಒಟ್ಟಿಗೆ ಪ್ರವಾಸ ಮಾಡಿದ್ದು, ಸಹಬಾಳ್ವೆ ನಡೆಸಿದ್ದರು ಎನ್ನುವುದನ್ನು ನ್ಯಾಯಾಲಯ ಗಮನಿಸಿದೆ.

2017ರಲ್ಲಿ ಆರಂಭವಾದ ಸಂಬಂಧದ ಬಗ್ಗೆ 2021ರವರೆಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಸಂಬಂಧದಲ್ಲಿ ಬಿರುಕು ಮೂಡಿದ ಬಳಿಕ ಮಾತ್ರ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಪೀಠ ಹೇಳಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada News WebsiteLatest News KannadaLeave In RelationMumbaiNational NewsPhysical RelationshiprapeSupreme Courtಅತ್ಯಾಚಾರದೈಹಿಕ ಸಂಬಂಧನವದೆಹಲಿಬಾಂಬೆಮಹಾರಾಷ್ಟ್ರಸುಪ್ರೀಂ ಕೋರ್ಟ್
Share216Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

Next Post

ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

kalpa News

kalpa News

Next Post
ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್'ಮ್ಯಾನ್ ಸೇರಿ ಮೂವರ ಬಂಧನ

Comments 1

  1. Pingback: ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್'ಮ್ಯಾನ್ ಸೇರಿ ಮೂವರ ಬಂಧನ » kalpa.news

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL