No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

kalpa News by kalpa News
May 10, 2026
in ಬೆಂಗಳೂರು ನಗರ
0
ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಾಂಗ್ರೆಸ್ ಪಕ್ಷ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ ಮತ್ತು ಆಂತರಿಕ ಜಗಳ ಸಾಮಾನ್ಯವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲಾ ಗುಂಪುಗಾರಿಕೆ ಮತ್ತು ಆಂತರಿಕ ಜಗಳ ಸಾಮಾನ್ಯವಾಗಿರುತ್ತದೆ. ಈ ಹಿಂದೆ ರಾಜಸ್ಥಾನದಲ್ಲಿ ನಡೆದ ಅಧಿಕಾರಕ್ಕಾಗಿನ ಕಚ್ಚಾಟವನ್ನು ನೆನಪಿಸಿದ ಅವರು, ಕರ್ನಾಟಕದಲ್ಲೂ ಈಗ ಅದೇ ಹಾದಿ ಮುಂದುವರೆಯುತ್ತಿದೆ ಎಂದು ಎಚ್ಚರಿಸಿದರು.

Also Read>> ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

ರಾಜ್ಯದಲ್ಲಿ ಸರ್ಕಾರದ ನಾಯಕರು ಕುರ್ಚಿ ಉಳಿಸಿಕೊಳ್ಳುವ ಮತ್ತು ಇನ್ನೊಬ್ಬರನ್ನು ಕೆಳಗಿಳಿಸುವ ಕದನದಲ್ಲಿ ಮುಳುಗಿದ್ದಾರೆ. ಈ ನಡುವೆ ರಾಜ್ಯದ ಖಜಾನೆ ಲೂಟಿಯಾಗುತ್ತಿದೆ, ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಗಂಭೀರ ಆರೋಪ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ನಾಯಕತ್ವದ ಚರ್ಚೆಯನ್ನು ಉಲ್ಲೇಖಿಸಿದ ಮೋದಿ, ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುರ್ಚಿಯಲ್ಲಿ ಎಷ್ಟು ದಿನ ಇರುತ್ತಾರೋ ಯಾರಿಗೂ ಗೊತ್ತಿಲ್ಲ. ಅಧಿಕಾರ ಹಂಚಿಕೆಯ ಈ ಕಿತ್ತಾಟದಿಂದಾಗಿ ಜನಸಾಮಾನ್ಯರ ಸಮಸ್ಯೆಗಳು ಮೂಲೆಗುಂಪಾಗಿವೆ ಎಂದು ಕುಟುಕಿದರು.

Also Read>> ಬೆಂಗಳೂರು | ಪ್ರಧಾನಿ ಮೋದಿ ತೆರಳುವ ಮಾರ್ಗ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆ | ಶಂಕಿತ ವಶಕ್ಕೆ

ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ಮತ್ತಷ್ಟು ಕಿಡಿಕಾರಿದ ಪ್ರಧಾನಿ, ಜನರಿಗೆ ದ್ರೋಹ ಮಾಡುವುದೇ ಕಾಂಗ್ರೆಸ್ ಕೆಲಸ. ಅವರೂ ಸುಳ್ಳು, ಅವರ ಗ್ಯಾರಂಟಿಗಳೂ ಸುಳ್ಳು. ಕಾಂಗ್ರೆಸ್ ಅಧಿಕಾರದ ಪುಸ್ತಕದಲ್ಲಿ ಆಡಳಿತ ಎಂಬ ಅಧ್ಯಾಯವೇ ಇಲ್ಲ ಎಂದು ಟೀಕೆ ಮಾಡಿದರು.ಇತ್ತೀಚಿನ ವಿವಿಧ ರಾಜ್ಯಗಳ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿದ ಮಾತನಾಡಿ, ದೇಶದ ಜನರು ಈಗ ವೇಗದ ಅಭಿವೃದ್ಧಿ ಮತ್ತು ಪರಿಹಾರ ಬಯಸುತ್ತಿದ್ದಾರೆ. ಜನರಿಗೆ ಈಗ ಭ್ರಷ್ಟಾಚಾರ ಬೇಡ, ವೇಗ ಬೇಕಿದೆ. ಜನರಿಗೆ ಸಮಸ್ಯೆಗಳ ಪರಿಹಾರ ಬೇಕು. ರಾಷ್ಟ್ರದ ಹಿತಾಸಕ್ತಿಯ ಆಧಾರದ ಮೇಲೆ ರಾಜಕೀಯ ಬೇಕು ಎಂದು ಜನರು ಹೇಳುತ್ತಿದ್ದಾರೆ ಎಂದರು.

ಪುದುಚೇರಿ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿದ ಪ್ರಧಾನಿ, ಬಿಜೆಪಿ ಮತ್ತು ಎನ್’ಡಿಎ ಮೈತ್ರಿಯ ಆಡಳಿತ ಮಾದರಿಯ ಮೇಲಿನ ಜನರ ವಿಶ್ವಾಸ ಹೆಚ್ಚುತ್ತಿದೆ. ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಬಿಜೆಪಿ ಉತ್ತಮ ಸಾಧನೆ ಮಾಡಿರುವುದನ್ನು ಅವರು ಪ್ರಸ್ತಾಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUcongressGroupismKannada News WebsiteLatest News Kannadanarendra modiPM Modiಕರ್ನಾಟಕಕಾಂಗ್ರೆಸ್ಗುಂಪುಗಾರಿಕೆಪ್ರಧಾನಿ ನರೇಂದ್ರ ಮೋದಿಬಿಜೆಪಿಬೆಂಗಳೂರುರಾಜಸ್ಥಾನ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

Next Post

ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

kalpa News

kalpa News

Next Post
ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL