No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

ಮೈಸೂರು ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ

kalpa News by kalpa News
May 10, 2026
in Rail Dairy (ರೈಲ್ವೆ ಸುದ್ದಿಗಳು)
2
ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನೈಋತ್ಯ ರೈಲ್ವೆಯ #SWR ಮೈಸೂರು ವಿಭಾಗವು 2025-26ನೇ ಸಾಲಿನ 70ನೇ ರೈಲ್ವೆ ಸಪ್ತಾಹವನ್ನು ಆಚರಿಸಿದ್ದು, ಈ ಸಂದರ್ಭದಲ್ಲಿ ವಿವಿಧ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯಿತು.

ಮೈಸೂರು #Mysore ಚಾಮುಂಡಿ ಕ್ಲಬ್’ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು 22 ಮಂದಿ ರೈಲ್ವೆ ಸೇವಾ ಪುರಸ್ಕಾರ #RailwaySevaPuraskar ಹಾಗೂ 55 ಮಂದಿ ಡಿಆರ್’ಎಂ ಪ್ರಶಂಸಾ ಪ್ರಶಸ್ತಿಯನ್ನು ಪಡೆದರು.

Also Read>> ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

ರೈಲ್ವೆ ಸೇವಾ ಪುರಸ್ಕಾರ 2025-26 ಹಾಗೂ ಡಿಆರ್’ಎಂ ಪ್ರಶಂಸಾ ಪ್ರಶಸ್ತಿಗಳನ್ನು ಉದ್ಯೋಗಿಗಳಿಗೆ ಪ್ರದಾನ ಮಾಡಲಾಯಿತು. ಭಾರತೀಯ ರೈಲ್ವೆಯ ಕಾರ್ಯಕ್ಷಮತೆ ಮತ್ತು ಅಭಿವೃದ್ಧಿಗೆ ನೀಡಿದ ಅತ್ಯುತ್ತಮ ಸೇವೆ, ಸಮರ್ಪಣೆ ಮತ್ತು ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಯಿತು. ಒಟ್ಟು 22 ಮಂದಿ ರೈಲ್ವೆ ಸೇವಾ ಪುರಸ್ಕಾರವನ್ನು ಪಡೆದರೆ, 55 ಮಂದಿ ಡಿಆರ್’ಎಂ ಪ್ರಶಂಸಾ ಪ್ರಶಸ್ತಿಗೆ ಭಾಜನರಾದರು.

ಇದೇ ಸಂದರ್ಭದಲ್ಲಿ ಎಸ್ ಡಬ್ಲ್ಯೂಆರ್ ಡಬ್ಲ್ಯೂಡಬ್ಲ್ಯೂಒ/ಮೈಸೂರು ವಿಭಾಗದ ವತಿಯಿಂದ ಹಿರಿಯ ಹಾಗೂ ನಿವೃತ್ತ ರೈಲ್ವೆ ನೌಕರರನ್ನು ಗೌರವಿಸುವ ಹಿರಿಯ ಸಮರ್ಪಿತ ನೌಕರರ ಸನ್ಮಾನ ಕಾರ್ಯಕ್ರಮವೂ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಉತ್ತಮ ನಿರ್ವಹಣೆ ಮತ್ತು ಕಾರ್ಯಕ್ಷಮತೆ ಶೀಲ್ಡ್’ಗಳನ್ನು ಪ್ರದಾನ ಮಾಡಲಾಯಿತು. ಚಿಕ್ಕಜಾಜೂರು ನಿಲ್ದಾಣವು ಅತ್ಯುತ್ತಮ ನಿರ್ವಹಿತ ಪ್ರಮುಖ ನಿಲ್ದಾಣ ಪ್ರಶಸ್ತಿಯನ್ನು ಪಡೆದರೆ, ಹೊನ್ನವಳ್ಳಿ ರಸ್ತೆ ನಿಲ್ದಾಣವು ಅತ್ಯುತ್ತಮ ನಿರ್ವಹಿತ ಸಣ್ಣ ನಿಲ್ದಾಣ ಪ್ರಶಸ್ತಿಯನ್ನು ಪಡೆದಿತು.

ಶಿವಮೊಗ್ಗ ರೈಲ್ವೆ ಕಾಲೋನಿ ಮತ್ತು ಮೊಳಕಾಲ್ಮೂರು ರೈಲ್ವೆ ಕಾಲೋನಿಗಳು ಕ್ರಮವಾಗಿ ಅತ್ಯುತ್ತಮ ನಿರ್ವಹಿತ ದೊಡ್ಡ ಮತ್ತು ಸಣ್ಣ ಕಾಲೋನಿಗಳಾಗಿ ಗುರುತಿಸಲ್ಪಟ್ಟವು.

ಮೈಸೂರು-ಸಾಯಿನಗರ ಶಿರಡಿ ವಾರಾಂತ್ಯ ಎಕ್ಸ್’ಪ್ರೆಸ್ (ರೇಕ್ ಸಂ. 16217/18) ಅತ್ಯುತ್ತಮ ನಿರ್ವಹಿತ ರೇಕ್ ಪ್ರಶಸ್ತಿಯನ್ನು ಪಡೆದರೆ, ಸುಬ್ರಹ್ಮಣ್ಯ ರಸ್ತೆ ರನ್ನಿಂಗ್ ರೂಮ್ ಅತ್ಯುತ್ತಮ ನಿರ್ವಹಿತ ರನ್ನಿಂಗ್ ರೂಮ್ ಪ್ರಶಸ್ತಿಗೆ ಪಾತ್ರವಾಯಿತು.

ಬೆಂಗಳೂರು | ಪ್ರಧಾನಿ ಮೋದಿ ತೆರಳುವ ಮಾರ್ಗ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆ | ಶಂಕಿತ ವಶಕ್ಕೆ

ಚಿತ್ರದುರ್ಗವು ಅತ್ಯುತ್ತಮ ನಿರ್ವಹಿತ ಟ್ರಾಕ್ಷನ್ ಸಬ್ ಸ್ಟೇಷನ್ ಹಾಗೂ ಎಸ್ ಎಸ್’ಇ/ಸಿಗ್ನಲ್ ವಿಭಾಗ ಪ್ರಶಸ್ತಿಗಳನ್ನು ಪಡೆದಿತು. ಹಾಸನ ವಿಭಾಗ ಎಸ್ ಎಸ್’ಇ/ಟೆಲಿಕಾಂ ಪ್ರಶಸ್ತಿಯನ್ನು ಪಡೆದರೆ, ಸಕಲೇಶಪುರ ಅತ್ಯುತ್ತಮ ಅಪಘಾತ ಪರಿಹಾರ ರೈಲು ಪ್ರಶಸ್ತಿಯನ್ನು ಪಡೆದಿತು.

ಟ್ರಾಕ್ಷನ್ ಆಪರೇಷನ್ಸ್ ವಿಭಾಗಕ್ಕೆ ನವೀನತಾ ಶೀಲ್ಡ್ ನೀಡಲಾಯಿತು. ಮೈಸೂರು ಯಾಂತ್ರಿಕ ವಿಭಾಗದ ಕಚೇರಿಗೆ ಅತ್ಯುತ್ತಮ ನಿರ್ವಹಿತ ಕಚೇರಿ ಪ್ರಶಸ್ತಿ ನೀಡಲಾಯಿತು. ಎಸ್ ಎಸ್’ಇ/ಪಿವೇ/ಕೃಷ್ಣರಾಜನಗರ ವಿಭಾಗಕ್ಕೆ ಅತ್ಯುತ್ತಮ ಪಿ.ವೇ ವಿಭಾಗ ಪ್ರಶಸ್ತಿ ನೀಡಲಾಯಿತು. ಕೋಚ್ ಮತ್ತು ವ್ಯಾಗನ್ ರೈಲ್ ಮದಾದ್ ವಾರ ರೂಮ್ ಅತ್ಯುತ್ತಮ ವಿಭಾಗೀಯ ನಿಯಂತ್ರಣವಾಗಿ ಗುರುತಿಸಲಾಯಿತು.ಈ ಸಂದರ್ಭದಲ್ಲಿ ಮೈಸೂರು ಲಲಿತಾ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಸಮಾರಂಭಕ್ಕೆ ರಂಗು ಮತ್ತು ಚೈತನ್ಯ ತುಂಬಿದರು.

ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದರು.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಮ್ಮಾ ಹಮೀದ್, ಶಾಖಾಧಿಕಾರಿಗಳು, ಮಾನ್ಯತೆ ಪಡೆದ ಸಂಘಗಳು ಮತ್ತು ಸಂಘಟನೆಗಳು, ಎಸ್ ಡಬ್ಲ್ಯೂಆರ್ ಡಬ್ಲ್ಯೂಡಬ್ಲ್ಯೂಒ/ಮೈಸೂರು ಸದಸ್ಯರು, ಉದ್ಯೋಗಿಗಳು, ಪ್ರಶಸ್ತಿ ವಿಜೇತರು ಹಾಗೂ ಅವರ ಕುಟುಂಬ ಸದಸ್ಯರು ಮತ್ತು ರೈಲ್ವೆ ಸಿಬ್ಬಂದಿ ಭಾಗವಹಿಸಿದ್ದರು.

Also Read>> ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

ತಮ್ಮ ಭಾಷಣದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಸಿ, ರೈಲ್ವೆ ನೌಕರರ ಸಮರ್ಪಣೆ ಮತ್ತು ಪರಿಶ್ರಮವನ್ನು ಶ್ಲಾಘಿಸಿದರು. ಅವರು ಸುರಕ್ಷತೆ, ಸಮಯಪಾಲನೆ ಮತ್ತು ತಂಡ ಕಾರ್ಯದ ಮಹತ್ವವನ್ನು ಒತ್ತಿಹೇಳಿ, ಉತ್ತಮತೆಗೆ ಸದಾ ಪ್ರಯತ್ನಿಸಿ ಭಾರತೀಯ ರೈಲ್ವೆಯ ಬೆಳವಣಿಗೆಗೆ ಕೈಜೋಡಿಸುವಂತೆ ಕರೆ ನೀಡಿದರು.

ಈ ಸಮಾರಂಭವು ಮೈಸೂರು ವಿಭಾಗದ ಉತ್ತಮ ಕಾರ್ಯಪಟುತ್ವವನ್ನು ಗುರುತಿಸುವ, ನವೀನತೆಯನ್ನು ಉತ್ತೇಜಿಸುವ ಮತ್ತು ದೇಶಸೇವೆಯತ್ತ ನೌಕರರನ್ನು ಪ್ರೇರೇಪಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChikkajajurChitradurgaIndian RailwayKannada News WebsiteLatest News KannadamysoreRailway NewsRailway Seva PuraskarShimogaShivamoggaShivamogga NewsSouth Western RailwaySubrahmanya RoadSWRನೈಋತ್ಯ ರೈಲ್ವೆಮೈಸೂರುರೈಲ್ವೆ ನೌಕರರೈಲ್ವೆ ಸಪ್ತಾಹರೈಲ್ವೆ ಸೇವಾ ಪುರಸ್ಕಾರಶಿವಮೊಗ್ಗ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

Next Post

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

kalpa News

kalpa News

Next Post
ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

Comments 2

  1. Pingback: ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾನ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು? » kalpa.news
  2. Pingback: ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು? » kalpa.news

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL