No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

kalpa News by kalpa News
May 11, 2026
in ಮೈಸೂರು
0
ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಇಲ್ಲಿನ ನಾಗಮಲೆ ಕ್ಷೇತ್ರಕ್ಕೆ ಭಕ್ತರು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಚಿರತೆಯೊಂದು ದಾಳಿ ನಡೆಸಿದ್ದು, 10 ವರ್ಷದ ಬಾಲಕ ಬಲಿಯಾಗಿರುವ ದಾರುಣ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ Male Mahadeshwara Hill ಬಳಿಯ ನಾಗಮಲೆಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಹರ್ಷಿತ್(10) ಎಂದು ಗುರುತಿಸಲಾಗಿದೆ.
ಬಾಲಕ ಹರ್ಷಿತ್ ಮತ್ತು ಅವನ ಕುಟುಂಬಸ್ಥರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಈ ದಾರುಣ ಘಟನೆ ನಡೆದಿದೆ.

ಕುಟುಂಬಸ್ಥರು ನಾಗಮಲೆ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಚಿರತೆ ಬಾಲಕನ ಮೇಲೆ ಎರಗಿದ್ದು, ಪೋಷಕರ ಮುಂದೆಯೇ ಬಾಲಕನ್ನು ಹೊತ್ತೊಯ್ದು ಕೊಂದು Boy killed by leopard ಹಾಕಿದೆ.

Also read: ನೆಂಟರ ಮದುವೆಗೆ ಹೊರಟು ಬಸ್ ಹತ್ತುತ್ತಿದ್ದ ಮಹಿಳೆ ಬ್ಯಾಗ್ ಕಳ್ಳತನ | ಕಳೆದುಕೊಂಡಿದ್ದು ಚಿನ್ನದ ಮೌಲ್ಯ ಎಷ್ಟು?

ಸುಮಾರು ಅರ್ಧ ಗಂಟೆಯ ನಂತರ ಕುತ್ತಿಗೆ ಮತ್ತು ಇತರ ಭಾಗಗಳು ರಕ್ತಸಿಕ್ತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಅರಣ್ಯ ವೀಕ್ಷಕರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು, ಘಟನೆ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಭಕ್ತರು ಹಾಗೂ ಸ್ಥಳೀಯರು ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳು ಇರುವ ಕುರಿತಾಗಿ ಅರಣ್ಯ ಇಲಾಖೆ ಯಾವುದೇ ರೀತಿಯ ಫಲಕಗಳನ್ನು ಹಾಕಲಾಗಿಲ್ಲ ಎಂದು ಕಿಡಿ ಕಾರಿದರು.

ಭಕ್ತರು ಕಾಲ್ನಡಿಗೆಯಲ್ಲಿ ತೆರಳುವಾಗ ಅರಣ್ಯ ಇಲಾಖೆ ಸಿಬ್ಬಂದಿ ಜೊತೆಯಲ್ಲಿ ತೆರಳುವಂತೆ, ಪ್ರಾಣಿಗಳ ಸಂಚಾರ ಹೆಚ್ಚಿರುವ ಕಡೆಗಳಲ್ಲಿ ಎಚ್ಚರಿಕೆ ಫಲಕಗಳನ್ನು ಹಾಕುವಂತೆ, ಪ್ರಮುಖವಾಗಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Boy killed by leopardKannada NewsKannada News LiveKannada News OnlineKannada News WebsiteKannada WebsiteLatest News KannadaMale Mahadeshwara HillmysoreNews in KannadaNews Kannadaಮಲೆ ಮಹದೇಶ್ವರ ಬೆಟ್ಟಮೈಸೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ನೆಂಟರ ಮದುವೆಗೆ ಹೊರಟು ಬಸ್ ಹತ್ತುತ್ತಿದ್ದ ಮಹಿಳೆ ಬ್ಯಾಗ್ ಕಳ್ಳತನ | ಕಳೆದುಕೊಂಡಿದ್ದು ಚಿನ್ನದ ಮೌಲ್ಯ ಎಷ್ಟು?

Next Post

ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

kalpa News

kalpa News

Next Post
ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!