No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ರಾಜ್ಯ ಕಡೆ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 12, 2026
in ರಾಷ್ಟ್ರೀಯ
0
ಕುಂಭದ್ರೋಣ ಮಳೆ ಮುಂದುರಿಕೆ | ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ | ಎಲ್ಲೆಲ್ಲಿ ವರುಣನ ಆರ್ಭಟ?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ #MalnadNews ಮಲೆನಾಡು, ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಹಲವು ಕಡೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ #HeavyRain ಮಳೆಯಾಗುವ ಸಾಧ್ಯತೆಯಿದೆ.

Also Read>> ಗಮನಿಸಿ ! ಮೇ 13, 14ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ #YellowAlert ಘೋಷಣೆ ಮಾಡಲಾಗಿದೆ. ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅದರಲ್ಲೂ ಮೇ 15 ಮತ್ತು 16ರಂದು ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸುಮಾರು 64.5 ಮಿಮೀ ಇಂದ 115.5 ಮಿಮೀ ವರೆಗೆ ಮಳೆ ದಾಖಲಾಗುವ ನಿರೀಕ್ಷೆಯಿದೆ.

Also Read>> ಯಶವಂತಪುರ ಮತ್ತು ಉಧ್ನಾ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUDakshina KannadaHeavy RainLocal NewsMalnad NewsShimogaShivamoggaShivamogga Newsಕರಾವಳಿದಕ್ಷಿಣ ಒಳನಾಡುದಕ್ಷಿಣ ಕನ್ನಡಬೆಂಗಳೂರುಭಾರೀ ಮಳೆಮಲೆನಾಡು
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ ! ಮೇ 13, 14ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

Amazon Expands Health Coverage for 90,000 Delivery Associates across India

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL