No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೇಶಕ್ಕೆ ಹೇಳಿದ್ದನ್ನು ತಾವೇ ಮಾಡಿದ ಮೋದಿ | ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಶೇ.50ರಷ್ಟು ಕಡಿತ

kalpa News by kalpa News
May 13, 2026
in ರಾಷ್ಟ್ರೀಯ
0
ದೇಶಕ್ಕೆ ಹೇಳಿದ್ದನ್ನು ತಾವೇ ಮಾಡಿದ ಮೋದಿ | ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಶೇ.50ರಷ್ಟು ಕಡಿತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೇಶದಾದ್ಯಂತ ಇಂಧನ ಉಳಿತಾಯ ಹಾಗೂ ಮಿತವ್ಯಯ ಕ್ರಮ ಕೈಗೊಳ್ಳಲು ದೇಶವಾಸಿಗಳಿಗೆ ಹಲವು ಸಲಹೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ #NarendraModi ಅವರು ತಾವೇ ಸ್ವತಃ ಅದನ್ನು ಪಾಲಿಸಿ ಮಾದರಿಯಾಗಿದ್ದಾರೆ.

ಹೌದು… ಪಶ್ಚಿಮ ಏಷ್ಯಾದಲ್ಲಿ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಸಂಕಷ್ಟ ಮತ್ತು ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೇ ಇಂಧನ ಉಳಿತಾಯ ಮಾಡಲು ಪ್ರಧಾನಿಯವರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ.

Also Read>> ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ | ಭಕ್ತರಿಗೆ ಅನುಕೂಲ

ಅಲ್ಲದೇ, ಅದನ್ನು ಸ್ವತಃ ಅವರೇ ಪಾಲಿಸಿರುವ ಪ್ರಧಾನಿಯವರು, ತಮ್ಮ ಎಸ್’ಪಿಜಿ ಭದ್ರತಾ #SPGSecurity ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯ್ಲಿ ಶೇ.50ರಷ್ಟು ಕಡಿಮೆ ಮಾಡಲು ಆದೇಶಿಸಿದ್ದಾರೆ.ಇತ್ತೀಚೆಗೆ ವಡೋದರಾ ಮತ್ತು ಗುವಾಹಟಿ ಭೇಟಿಗಳ ವೇಳೆ ಪ್ರಧಾನಿಯವರ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿತ್ತು.

ಪ್ರಧಾನಿಯವರ ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ಅಮೆರಿಕಾ-ಇರಾನ್ ಸಂಘರ್ಷದಿಂದ ಉಂಟಾದ ಆರ್ಥಿಕ ಅನಿಶ್ಚಿತತೆಯ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಕಡಿಮೆ ಇಂಧನ ಬಳಕೆಗೆ ಪ್ರೋತ್ಸಾಹ ನೀಡುವುದು ಮತ್ತು ತಾವು ನುಡಿದಂತೆ ದೇಶದ ನಾಗರಿಕರ ಮುಂದೆ ಮಾದರಿಯಾಗಿ ನಡೆದುಕೊಳ್ಳುವುದು ಪ್ರಧಾನಿಯವರ ಉದ್ದೇಶವಾಗಿದೆ.

ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಳ
ಇದೇ ವೇಳೆ ಪ್ರಧಾನಿಯವರು ಭದ್ರತಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬೆಂಗಾವಲು ವಾಹನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಸೂಚಿಸಿದೆ.

Why The Hell Did You Make Manya Surve a Hero?: Sanjay Gupta Opens Up on Underworld Threats

ಇದಕ್ಕಾಗಿ ಹೊಸ ವಾಹನಗಳನ್ನು ಖರೀದಿಸುವ ಬದಲಾಗಿ ಈಗಾಗಲೇ ಸರ್ಕಾರದಲ್ಲಿ ಇರುವ ಸಂಪನ್ಮೂಲ ಅಥವಾ ವಾಹನಗಳನ್ನೇ ಬಳಸಿಕೊಳ್ಳಲು ಮುಂದಾಗಿದೆ.

ಕೇಂದ್ರ ಸರ್ಕಾರದ ಕಾರ್ಯಯೋಜನೆಯಲ್ಲಿ ದೇಶದ ನಾಗರಿಕರು ಎಲೆಕ್ಟ್ರಿಕ್ ವಾಹನಗಳ ಹೆಚ್ಚುವರಿ ಬಳಕೆ, ಇಂಧನ ಬಳಕೆ ಕಡಿತ ಹಾಗೂ ಅನಗತ್ಯ ಪ್ರಯಾಣವನ್ನು ತಗ್ಗಿಸಲು ಆನ್ಲೈನ್ ಮೂಲಕ ಸಭೆಗಳನ್ನು ಹೆಚ್ಚೆಚ್ಚು ನಡೆಸುವಂತೆ ಸೂಚಿಸಲಾಗಿದೆ.

ಪಶ್ಚಿಮ ಏಷ್ಯಾದ ಅಸ್ಥಿರತೆಯಿಂದ ಉಂಟಾದ ಜಾಗತಿಕ ಆರ್ಥಿಕ ಒತ್ತಡಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Electric vehicleFuel savingModi Convoynarendra modiPM ConvoyPM ModiPM SecuritySPG SecurityWest Asia Warಇಂಧನ ಉಳಿತಾಯಎಲೆಕ್ಟ್ರಿಕ್‌ ವಾಹನಎಸ್'ಪಿಜಿ ಭದ್ರತಾ ಪಡೆನವದೆಹಲಿಪಶ್ಚಿಮ ಏಷ್ಯಾ ಯುದ್ಧಪ್ರಧಾನಿ ನರೇಂದ್ರ ಮೋದಿ
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ನಾರಾಯಣಸ್ವಾಮಿ ನಿಧನ

Next Post

ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

kalpa News

kalpa News

Next Post
kuvempu-university-project-assistant-recruitment-2026

ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL