No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹರಿಹರ-ಹೊಸಪೇಟೆ, ಧಾರವಾಡ-ಬೆಂಗಳೂರು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

kalpa News by kalpa News
May 13, 2026
in Rail Dairy (ರೈಲ್ವೆ ಸುದ್ದಿಗಳು)
1
Indian Railways
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ದಾವಣಗೆರೆ ರೈಲು ನಿಲ್ದಾಣದ ಯಾರ್ಡ್’ನಲ್ಲಿ ಪಾದಚಾರಿ ಮೇಲ್ಸೇತುವೆಯ #PedestrianOverpass (ಎಫ್’ಒಬಿ) ಗ್ಯಾಂಗ್’ವೇ ಗಿರ್ಡರ ಅಳವಡಿಸುವ ಕಾಮಗಾರಿ ಹಿನ್ನೆಲೆಯಲ್ಲಿ, ರೈಲು ಸಂಚಾರದಲ್ಲಿ ಕೆಲವು ವ್ಯತ್ಯಾಸ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ನೀಡಿದ್ದು, ತಾತ್ಕಾಲಿಕವಾಗಿ ಬದಲಾಗಿರುವ ರೈಲುಗಳ ಮಾಹಿತಿ ಹೀಗಿದೆ.

Also Read>> ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

ರೈಲು ಮಾರ್ಗ ಬದಲಾವಣೆ
1. ಮೇ 14 ಮತ್ತು 15ರಂದು ಹೊರಡುವ 56529 ಸಂಖ್ಯೆಯ ಹರಿಹರ-ಹೊಸಪೇಟೆ ಪ್ಯಾಸೆಂಜರ್ ರೈಲು ಹರಿಹರ, ಅಮರಾವತಿ ಕಾಲೋನಿ ಮತ್ತು ತೆಲಿಗಿ ನಿಲ್ದಾಣಗಳ ಮಾರ್ಗವಾಗಿ ಚಲಿಸಲಿದೆ. ಹೀಗಾಗಿ, ಈ ರೈಲಿಗೆ ದಾವಣಗೆರೆ ಹಾಗೂ ತೊಳಹುಣಸೆ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.ರೈಲುಗಳ ನಿಯಂತ್ರಣ
1. ಮೇ 13ರಂದು ವಾಸ್ಕೋ ಡ ಗಾಮದಿಂದ #VascoDaGama ಹೊರಡುವ 17310 ಸಂಖ್ಯೆಯ ವಾಸ್ಕೋ ಡ ಗಾಮ-ಯಶವಂತಪುರ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 100 ನಿಮಿಷ ಹಾಗೂ ಮೇ 14ರಂದು ಇದೇ ರೈಲನ್ನು 40 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

Also Read>> ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

2. ಮೇ 14ರಂದು ಹೊರಡುವ 12726 ಸಂಖ್ಯೆಯ ಧಾರವಾಡ-ಕೆಎಸ್’ಆರ್ ಬೆಂಗಳೂರು #Bengaluru ಎಕ್ಸ್’ಪ್ರೆಸ್ ರೈಲನ್ನು 50 ನಿಮಿಷ ಹಾಗೂ ರೈಲು ಸಂಖ್ಯೆ 16213 ಅರಸೀಕೆರೆ-ಎಸ್’ಎಸ್’ಎಸ್ ಹುಬ್ಬಳ್ಳಿ #Hubli ಎಕ್ಸ್’ಪ್ರೆಸ್ ರೈಲನ್ನು 30 ನಿಮಿಷಗಳ ಕಾಲ ಮಾರ್ಗಮಧ್ಯೆ ನಿಯಂತ್ರಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUDavanagereHariharaHospetHubliIndian RailwayIRCTCPedestrian overpassRailway NewsSouth Western RailwaySWRTeligiTrain UpdatesVasco Da GamaYeshwantpurತೆಲಿಗಿದಾವಣಗೆರೆನೈಋತ್ಯ ರೈಲ್ವೆಪಾದಚಾರಿ ಮೇಲ್ಸೇತುವೆವಾಸ್ಕೋ ಡ ಗಾಮಹರಿಹರಹುಬ್ಬಳ್ಳಿಹೊಸಪೇಟೆ
Share215Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

Next Post

ಯಶವಂತಪುರ-ತಾಳಗುಪ್ಪ ವೀಕ್ಲಿ ಎಕ್ಸ್’ಪ್ರೆಸ್ ಇನ್ಮುಂದೆ ಪರಮ್ನೆಂಟ್ | ರೈಲು ಸಂಖ್ಯೆ ಬದಲು

kalpa News

kalpa News

Next Post
Mysore - Shivamogga - Talguppa Train

ಯಶವಂತಪುರ-ತಾಳಗುಪ್ಪ ವೀಕ್ಲಿ ಎಕ್ಸ್'ಪ್ರೆಸ್ ಇನ್ಮುಂದೆ ಪರಮ್ನೆಂಟ್ | ರೈಲು ಸಂಖ್ಯೆ ಬದಲು

Comments 1

  1. Pingback: ಯಶವಂತಪುರ-ತಾಳಗುಪ್ಪ ವೀಕ್ಲಿ ಎಕ್ಸ್'ಪ್ರೆಸ್ ಇನ್ಮುಂದೆ ಪರಮ್ನೆಂಟ್ | ರೈಲು ಸಂಖ್ಯೆ ಬದಲು » kalpa.news

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL