No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ | ಶೀಘ್ರ ಆಡಿಷನ್‌

kalpa News by kalpa News
May 14, 2026
in ಸಿನೆಮಾ
0
ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ | ಶೀಘ್ರ ಆಡಿಷನ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತೀಯ ಮನರಂಜನಾ ಲೋಕದ ದಿಕ್ಕನ್ನೇ ಬದಲಿಸುವ ನಿಟ್ಟಿನಲ್ಲಿ ‘ಗ್ಯಾಮೆನ್ ಸ್ಪೋರ್ಟ್ಸ್ ಅಂಡ್ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ‘ಬಿಗ್ ಪಿಚ್ಚರ್’ #BigPitchure ಎಂಬ ಕ್ರಾಂತಿಕಾರಿ ರಿಯಾಲಿಟಿ ಶೋ ಅನ್ನು ಘೋಷಿಸಿದೆ.

ಚಲನಚಿತ್ರ ನಿರ್ಮಾಣದ ಜವಾಬ್ದಾರಿಯನ್ನು ನೇರವಾಗಿ ಪ್ರೇಕ್ಷಕರ ಕೈಗೇ ನೀಡುವ ಈ ಶೋ, ಶೀಘ್ರದಲ್ಲೇ ಜಿಯೋ ಹಾಟ್‌ ಸ್ಟಾರ್’ನಲ್ಲಿ #JioHotStar ಐದು ಭಾಷೆಗಳಲ್ಲಿ ಪ್ರಸಾರವಾಗಲಿದೆ. “ನೀವು ಯಾವಾಗಲೂ ಸಿನಿಮಾಗಳನ್ನು ವಿಮರ್ಶಿಸಿದ್ದೀರಿ, ಈಗ ನೀವೇ ಒಂದು ಸಿನಿಮಾ ಮಾಡಿ” ಎಂಬ ಸವಾಲನ್ನು ಈ ಶೋ ದೇಶದ ಜನರ ಮುಂದಿಟ್ಟಿದೆ.

Also Read>> ತಮಿಳುನಾಡಿನಲ್ಲಿ ಮದ್ಯ ಮಾರಾಟ, ಖರೀದಿಗೆ ವಯೋಮಿತಿ ನಿಗದಿ | ಎಷ್ಟು ವರ್ಷ?

ಇಂದಿನ ಕಾಲದಲ್ಲಿ ಸಿನಿಮಾಗಳು #Movie ಬಿಡುಗಡೆಯಾದ ತಕ್ಷಣವೇ ಸ್ಮಾರ್ಟ್‌ ಫೋನ್‌ಗಳಲ್ಲಿ ವಿಮರ್ಶೆ ಮಾಡುವವರ ಸಂಖ್ಯೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ, ‘ಬಿಗ್ ಪಿಚ್ಚರ್’ 15 ವಾರಗಳ ಕಾಲ ನಡೆಯುವ ಪ್ರಯಾಣವಾಗಿದ್ದು, ಪ್ರೇಕ್ಷಕರನ್ನೇ ಕಥೆಗಾರರು, ನಿರ್ದೇಶಕರು, ನಟರು ಮತ್ತು ನಿರ್ಣಯಕಾರರನ್ನಾಗಿ ಮಾಡುತ್ತದೆ. ಈ ಶೋನ ಅಂತ್ಯದಲ್ಲಿ “ಜನರಿಂದ, ಜನರಿಗಾಗಿ” ತಯಾರಾದ ಚಲನಚಿತ್ರವು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.ಗ್ಯಾಮೆನ್ ಸ್ಪೋರ್ಟ್ಸ್ ಅಂಡ್ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್‌ನ ನಿರ್ಮಾಪಕ ಮಿ. ರಾವ್ ಮಾತನಾಡಿ “ಪ್ರತಿ ಶುಕ್ರವಾರ ಬಿಡುಗಡೆಯಾಗುವ ಸಿನಿಮಾದ ವರ್ಷಗಳ ಕಠಿಣ ಶ್ರಮವನ್ನು ಕೇವಲ ಕೆಲವು ನಿಮಿಷಗಳ ವಿಮರ್ಶೆಯಲ್ಲಿ ಅಳೆದುಹಾಕಲಾಗುತ್ತದೆ ಎಂದರು.

‘ಬಿಗ್ ಪಿಚ್ಚರ್’ ಮೂಲಕ ನಾವು ಈ ಚಿತ್ರಣವನ್ನು ಬದಲಿಸಲು ಬಯಸಿದ್ದೇವೆ. ಸಿನಿಮಾ ನಿರ್ಮಾಣದ ಒತ್ತಡ ಮತ್ತು ಅದರ ಗಾಂಭೀರ್ಯ ಪ್ರೇಕ್ಷಕರಿಗೆ ತಿಳಿಯಬೇಕು ಎಂಬುದು ನಮ್ಮ ಆಸೆ ಎಂದರು.

Also Read>> ಮುಗಿದ ಕಗ್ಗಂಟು | ಕೇರಳದ ನೂತನ ಮುಖ್ಯಮಂತ್ರಿಯಾಗಿ ಸತೀಶನ್ ಆಯ್ಕೆ

ಒಟ್ಟು 15 ವಾರಗಳ ಕಾಲ ನಡೆಯುವ ಈ ಶೋನಲ್ಲಿ ಪ್ರತಿ ಭಾನುವಾರ 60 ನಿಮಿಷಗಳ ಸಂಚಿಕೆ ಪ್ರಸಾರವಾಗಲಿದೆ. ಅಂತಿಮ ಸಂಚಿಕೆಯಲ್ಲಿ ವಿಜೇತರನ್ನು ಘೋಷಿಸಿದ ನಂತರ, ಅವರೆಲ್ಲರೂ ಸೇರಿ ಪ್ಯಾನ್ ಇಂಡಿಯಾ ಪ್ರೇಕ್ಷಕರಿಗಾಗಿ ಪೂರ್ಣ ಪ್ರಮಾಣದ ಚಲನಚಿತ್ರವನ್ನು ನಿರ್ಮಿಸಲಿದ್ದಾರೆ.ಕನ್ನಡ ಆವೃತ್ತಿಯ ನಿರೂಪಕ ನಟ ವಸಿಷ್ಠ ಎನ್. ಸಿಂಹ ಮಾತನಾಡಿ, “ಕನ್ನಡ ಚಿತ್ರರಂಗವು ಯಾವಾಗಲೂ ಸಿನಿಮಾ ಪ್ರೇಮಿಗಳ ಪ್ರೀತಿಯಿಂದಲೇ ಬೆಳೆದಿದೆ. ಈಗ ಇದೇ ಮೊದಲ ಬಾರಿಗೆ ಅಭಿಮಾನಿಗಳು ಕೇವಲ ಪ್ರೇಕ್ಷಕರಾಗಿ ಉಳಿಯದೆ, ನಿರ್ದೇಶಕನ ಕುರ್ಚಿಯಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದರು.

ನೋಂದಣಿ ಪ್ರಕ್ರಿಯೆ
ಆಸಕ್ತ ಬರಹಗಾರರು, ನಟರು, ತಂತ್ರಜ್ಞರು ಮತ್ತು ಸಂಗೀತಗಾರರು ಅಧಿಕೃತ ವೆಬ್‌ಸೈಟ್ www.bigpitchure.in ಅಥವಾ ‘Big Pitchure’ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವ ಮೂಲಕ ತಮ್ಮ ಎಂಟ್ರಿಗಳನ್ನು ಸಲ್ಲಿಸಬಹುದು.

ಆಡಿಷನ್ ವಿವರ
ಬೆಂಗಳೂರಿನ ಗೋಪಾಲನ್ ಮಾಲ್‌ನಲ್ಲಿ #GopalanMall ಆಡಿಷನ್‌ಗಳು ಪ್ರಾರಂಭವಾಗಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

Tags: Actor Vasishta SimhaBENGALURUBig PitchureGopalan MallJio Hot StarKannada MoviesKannada News WebsiteLatest News KannadaMovie Productionsandalwoodಕನ್ನಡ ಚಿತ್ರರಂಗಗೋಪಾಲನ್ ಮಾಲ್‌ಚಲನಚಿತ್ರ ನಿರ್ಮಾಣನಟ ವಸಿಷ್ಠ ಎನ್. ಸಿಂಹಬಿಗ್ ಪಿಚ್ಚರ್ಬೆಂಗಳೂರುರಿಯಾಲಿಟಿ ಶೋ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಗಿದ ಕಗ್ಗಂಟು | ಕೇರಳದ ನೂತನ ಮುಖ್ಯಮಂತ್ರಿಯಾಗಿ ಸತೀಶನ್ ಆಯ್ಕೆ

Next Post

ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

kalpa News

kalpa News

Next Post
ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL