No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ

kalpa News by kalpa News
May 15, 2026
in Rail Dairy (ರೈಲ್ವೆ ಸುದ್ದಿಗಳು)
2
Indian Railways
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಹುಬ್ಬಳ್ಳಿ |

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಹಾಗೂ ಬೆಂಗಳೂರು, ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಮಹಾರಾಷ್ಟ್ರದ ಪುಣೆ, ಮುಂಬೈ ನಗರಗಳ ನಡುವೆ ಸಂಪರ್ಕವನ್ನು ಸುಧಾರಿಸಲು ರೈಲ್ವೆ ಸಚಿವಾಲಯವು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ನಡುವೆ ಹೊಸ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು New bi-weekly express train service ಸಂಚಾರಕ್ಕೆ ಅನುಮೋದನೆ ನೀಡಿದೆ.

ಉದ್ಘಾಟನಾ ವಿಶೇಷ ರೈಲು

ಈ ನೂತನ ಸೇವೆಯ ಆರಂಭದ ಅಂಗವಾಗಿ, ರೈಲು ಸಂಖ್ಯೆ 06557 ಎಂಬ ಉದ್ಘಾಟನಾ ವಿಶೇಷ ರೈಲು ಮೇ 17ರಂದು (ಭಾನುವಾರ) ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಡಲಿದೆ. ಅಂದು ಬೆಳಿಗ್ಗೆ 10:00 ಗಂಟೆಗೆ ಹೊರಡುವ ಈ ರೈಲು, ಮರುದಿನ ಬೆಳಿಗ್ಗೆ 10:30ಕ್ಕೆ ಲೋಕಮಾನ್ಯ ತಿಲಕ್ ಟರ್ಮಿನಸ್ ತಲುಪಲಿದೆ. ಪ್ರಯಾಣದ ಹಾದಿಯಲ್ಲಿ ಈ ರೈಲು ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಿರಜ್, ಸಾಂಗ್ಲಿ, ಕರಾಡ್, ಸತಾರಾ, ಲೋನಾಂಡ್, ಪುಣೆ, ಲೋನಾವಾಲಾ, ಕರ್ಜತ್, ಕಲ್ಯಾಣ ಮತ್ತು ಥಾಣೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.
ನಿಯಮಿತ ರೈಲು ಸೇವೆಗಳ ವಿವರ: ರೈಲು ಸಂಖ್ಯೆ 16553/16554 ಎಸ್‌ಎಂವಿಟಿ ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್ – ಎಸ್‌ಎಂವಿಟಿ ಬೆಂಗಳೂರು ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲುಗಳ ನಿಯಮಿತ ಸೇವೆಗಳು ಎಸ್‌ಎಂವಿಟಿ ಬೆಂಗಳೂರಿನಿಂದ 23.05.2026 ರಿಂದ ಮತ್ತು ಎಲ್’ಟಿಟಿ ಮುಂಬೈನಿಂದ 24.05.2026 ರಿಂದ ಪ್ರಾರಂಭವಾಗಲಿವೆ.

ರೈಲು ಸಂಖ್ಯೆ 16553/16554 ಎಸ್ಎಂವಿಟಿ ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್ – ಎಸ್ಎಂವಿಟಿ ಬೆಂಗಳೂರು ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲುಗಳ ನಿಯಮಿತ ಸೇವೆಗಳು ಬೆಂಗಳೂರಿನಿಂದ 23.05.2026 ರಿಂದ ಮತ್ತು ಎಲ್.ಟಿ.ಟಿ ಮುಂಬೈನಿಂದ 24.05.2026 ರಿಂದ ಪ್ರಾರಂಭವಾಗಲಿವೆ.

ರೈಲು ಸಂಖ್ಯೆ 16553 ಎಸ್ಎಂವಿಟಿ ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ ಪ್ರತಿ ಶನಿವಾರ ಮತ್ತು ಮಂಗಳವಾರ ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 20:35 ಗಂಟೆಗೆ ಹೊರಟು, ಮರುದಿನ (ಕ್ರಮವಾಗಿ ಭಾನುವಾರ ಮತ್ತು ಬುಧವಾರ) ರಾತ್ರಿ 20:40 ಗಂಟೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ ತಲುಪಲಿದೆ. ಮರು ಪ್ರಯಾಣ, ರೈಲು ಸಂಖ್ಯೆ 16554 ಲೋಕಮಾನ್ಯ ತಿಲಕ್ ಟರ್ಮಿನಸ್ – ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಪ್ರತಿ ಭಾನುವಾರ ಮತ್ತು ಬುಧವಾರ ಲೋಕಮಾನ್ಯ ತಿಲಕ್ ಟರ್ಮಿನಸ್‌ನಿಂದ 23:15 ಗಂಟೆಗೆ ಹೊರಟು, ಮರುದಿನ (ಸೋಮವಾರ ಮತ್ತು ಗುರುವಾರ ಕ್ರಮವಾಗಿ) 22:30 ಗಂಟೆಗೆ ಎಸ್ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ.
ಈ ರೈಲುಗಳು ಎರಡೂ ಮಾರ್ಗಗಳಲ್ಲಿ ದಾವಣಗೆರೆ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೀರಜ್ ಜಂಕ್ಷನ್, ಸಾಂಗ್ಲಿ, ಕರಾಡ್, ಸತಾರಾ, ಲೋನಾಂಡ್, ಪುಣೆ, ಲೋನಾವಾಲಾ, ಕರ್ಜತ್, ಕಲ್ಯಾಣ್ ಮತ್ತು ಥಾಣೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲು ಒಟ್ಟು 17 ಎಲ್.ಹೆಚ್.ಬಿ ಬೋಗಿಗಳನ್ನು ಹೊಂದಿದ್ದು, ಇದರಲ್ಲಿ ಒಂದು ಎಸಿ 2-ಟೈರ್, ನಾಲ್ಕು ಎಸಿ 3-ಟೈರ್, ಆರು ಸ್ಲೀಪರ್ ಬೋಗಿಗಳು, ನಾಲ್ಕು ಸಾಮಾನ್ಯ ದರ್ಜೆಯ ಬೋಗಿಗಳು, ಒಂದು ದಿವ್ಯಾಂಗ ಸ್ನೇಹಿ ಬೋಗಿ ಒಳಗೊಂಡ ಲಗೇಜ್-ಕಮ್-ಬ್ರೇಕ್ ವ್ಯಾನ್ ಹಾಗೂ ಒಂದು ಲಗೇಜ್-ಕಮ್-ಜನರೇಟರ್ ಕಾರ್-ಕಮ್-ಬ್ರೇಕ್ ವ್ಯಾನ್ ಬೋಗಿಗಳು ಒಳಗೊಂಡಿರುತ್ತದೆ.

ಈ ನೂತನ ರೈಲು ಸೇವೆಯು ಬೆಂಗಳೂರು, ಉತ್ತರ ಕರ್ನಾಟಕ ಮತ್ತು ಮುಂಬೈ ನಡುವೆ ವ್ಯಾಪಾರ, ಶಿಕ್ಷಣ, ಪ್ರವಾಸೋದ್ಯಮ ಮತ್ತು ಉದ್ಯೋಗದ ನಿಮಿತ್ತ ಪ್ರಯಾಣಿಸುವವರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಇದು ಮಾರ್ಗದ ಪ್ರಮುಖ ವಾಣಿಜ್ಯ ಮತ್ತು ಸಾಂಸ್ಕೃತಿಕ ಕೇಂದ್ರಗಳ ನಡುವಿನ ರೈಲು ಸಂಪರ್ಕವನ್ನು ಬಲಪಡಿಸಲಿದೆ.

ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್, ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ (ಎನ್‌ಟಿಇಎಸ್) ಗೆ ಭೇಟಿ ನೀಡಬಹುದು ಅಥವಾ ವಿವರವಾದ ಸಮಯ, ನಿಲ್ದಾಣಗಳು ಮತ್ತು ಬುಕ್ಕಿಂಗ್ ಸಂಬಂಧಿತ ಮಾಹಿತಿಗಾಗಿ ಹತ್ತಿರದ ರೈಲು ನಿಲ್ದಾಣಗಳನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: HubballiKannada NewsKannada News LiveKannada News OnlineKannada News WebsiteKannada WebsiteLatest News KannadaNew bi-weekly express train serviceNews in KannadaNews Kannadaಹುಬ್ಬಳ್ಳಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ನಟ ದರ್ಶನ್’ಗೆ ಬಿಗ್ ಸೆಟ್ ಬ್ಯಾಕ್ | ಇನ್ನೊಂದು ವರ್ಷ ಜೈಲೇ ಫಿಕ್ಸ್ | ಕಾರಣವೇನು?

Next Post

ಬೆಂಗಳೂರು-ಕಲಬುರಗಿ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್

kalpa News

kalpa News

Next Post
SWR talguppa Mysore 4 trains updates

ಬೆಂಗಳೂರು-ಕಲಬುರಗಿ ಸಾಪ್ತಾಹಿಕ ಎಕ್ಸ್'ಪ್ರೆಸ್ ವಿಶೇಷ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್

Comments 2

  1. Pingback: ಬೆಂಗಳೂರು-ಕಲಬುರಗಿ ಸಾಪ್ತಾಹಿಕ ಎಕ್ಸ್'ಪ್ರೆಸ್ ವಿಶೇಷ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್ » kalpa.news
  2. Pingback: ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ | ಕೇಂದ್ರ ನಿರ್ಧಾರ » kalpa.news

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL