No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

kalpa News by kalpa News
May 21, 2026
in ಬೆಂಗಳೂರು ನಗರ
1
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ #AirIndia ವಿಮಾನ ಲ್ಯಾಂಡಿಂಗ್ ವೇಳೆ ಅದರ ಹಿಂಭಾಗ(ಬಾಲ) ರನ್ ವೇಗೆ ಅಪ್ಪಳಿಸಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುತವೊಂದು ತಪ್ಪಿ, ಪ್ರಯಾಣಿಕರು ಎಲ್ಲರೂ ಸುರಕ್ಷಿತವಾಗಿದ್ದಾರೆ.

ಈ ಕುರಿತಂತೆ ವರದಿಯಾಗಿದ್ದು, ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ 181 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ರನ್ ವೇನಲ್ಲಿ #Runway ಇಳಿಯುವ ವೇಳೆ ಅದರ ಹಿಂಭಾಗ ಅಪ್ಪಳಿಸಿದೆ. ಆದರೂ, ಪೈಲೆಟ್’ನ ಸಕಾಲಿಕ ಸಮರ್ಪಕ ನಿಯಂತ್ರಣದಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

Also Read>> ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿಸದೆ. ಮುನ್ನೆಚ್ಚರಿಕಾ ಕ್ರಮವಾಗಿ, #Flight ವಿಮಾನವನ್ನು ತಾತ್ಕಾಲಿಕವಾಗಿ ಸೇವೆಯಿಂದ ಹಿಂಪಡೆದು ತಾಂತ್ರಿಕ ಪರಿಶೀಲನೆಗೆ ಒಳಪಡಿಸಲಾಗಿದೆ.ಮೂಲಗಳ ಪ್ರಕಾರ, ವಿಮಾನವು ರನ್ವೇ ಸಮೀಪಿಸುವಾಗ ವೇಕ್ ಟರ್ಬ್ಯುಲೆನ್ಸ್ ಸಮಸ್ಯೆಯನ್ನು ಎದುರಿಸಿರಬಹುದು. ಇದರಿಂದ ಲ್ಯಾಂಡಿಂಗ್ ವೇಳೆ ಸಮತೋಲನ ವ್ಯತ್ಯಯಗೊಂಡು ಬಾಲ ಭಾಗ ನೆಲಕ್ಕೆ ತಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಘಟನೆಯ ನಂತರ, ವಿಮಾನವನ್ನು ತಕ್ಷಣ ಸೇವೆಯಿಂದ ಹಿಂತೆಗೆದು ವಿವರವಾದ ತಾಂತ್ರಿಕ ಪರಿಶೀಲನೆಗೆ ಒಳಪಡಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಡಿಜಿಸಿಎ ತನಿಖೆ ಆರಂಭಿಸಿದ್ದು, ರನ್ ವೇ ಸಂಪರ್ಕಕ್ಕೆ ಕಾರಣವಾದ ನಿಖರ ಕಾರಣಗಳನ್ನು ಪತ್ತೆಹಚ್ಚಲಾಗುತ್ತಿದೆ.

Also Read>> ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

ಮೂಲಗಳ ಪ್ರಕಾರ, ತನಿಖೆ ಪೂರ್ಣಗೊಳ್ಳುವವರೆಗೆ ವಿಮಾನವನ್ನು ನಿರ್ವಹಿಸಿದ್ದ ಪೈಲಟ್’ಗಳನ್ನು ತಾತ್ಕಾಲಿಕವಾಗಿ ಹಾರಾಟ ಕರ್ತವ್ಯಗಳಿಂದ ದೂರವಿರಿಸಲಾಗಿದೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಲ್ಯಾಂಡಿಂಗ್ ಸಮಯದಲ್ಲಿ ವೇಕ್ ಟರ್ಬುಲೆನ್ಸ್ (ಮುಂದಿನ ವಿಮಾನದಿಂದ ಉಂಟಾಗುವ ಗಾಳಿಯ ಅಲೆಗಳು) ಈ ಘಟನೆಯ ಪ್ರಮುಖ ಕಾರಣವಾಗಿರಬಹುದು. ವಿಮಾನ ಇಳಿಯಲು ಕೆಲವೇ ಕ್ಷಣಗಳ ಮೊದಲು ಸರಕು ವಿಮಾನ ಟೇಕ್ ಆಫ್ ಆಗಿದ್ದು, ಅದರ ಪರಿಣಾಮವಾಗಿ ಉಂಟಾದ ಗಾಳಿ ಅಸ್ಥಿರತೆ ಒಳಬರುವ ಏರ್ ಬಸ್ ಮೇಲೆ ಪರಿಣಾಮ ಬೀರಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನೆಯ ಪರಿಣಾಮವಾಗಿ, ಬೆಂಗಳೂರಿನಿಂದ ದೆಹಲಿಗೆ ಹಿಂತಿರುಗುವ ಏರ್ ಇಂಡಿಯಾ ವಿಮಾನ ಎಐ2652 ಸೇವೆಯನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳು ಮಾಡಲಾಗುತ್ತಿದ್ದು, ಮರು ಬುಕ್ಕಿಂಗ್ ಹಾಗೂ ನೆರವು ನೀಡಲಾಗುತ್ತಿದೆ.

ಏರ್ ಇಂಡಿಯಾ ಈ ಘಟನೆಗೆ ವಿಷಾದ ವ್ಯಕ್ತಪಡಿಸಿ, ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ತಮ್ಮ ಪ್ರಮುಖ ಆದ್ಯತೆ ಎಂದು ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

http://kalpa.news/wp-content/uploads/2024/04/VID-20240426-WA0008.mp4

Tags: Air IndiaBENGALURUKannada News WebsiteKempegowda International airportLatest News Kannadaಅಂತಾರಾಷ್ಟ್ರೀಯ ವಿಮಾನ ನಿಲ್ದಾಣಏರ್ ಇಂಡಿಯಾಬೆಂಗಳೂರುರನ್ ವೇಲ್ಯಾಂಡಿಂಗ್ವಿಮಾನ
Share218Tweet136Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

Next Post

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

kalpa News

kalpa News

Next Post
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

Comments 1

  1. Pingback: ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ » kalpa.news

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL