No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

kalpa News by kalpa News
May 21, 2026
in ಶಿವಮೊಗ್ಗ
1
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ High Court bench ಸ್ಥಾಪನೆಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘ ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ KWJ ಜಿಲ್ಲಾ ಘಟಕ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಇಂದು ಧರಣಿಯಲ್ಲಿ ಪಾಲ್ಗೊಂಡಿತ್ತು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಯು.ಹೆಚ್. ವೈದ್ಯನಾಥ್, ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಾಲಸ್ವಾಮಿ, ರಾಜ್ಯ ಸಂಘದ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಸಂಘದ ಉಪಾಧ್ಯಕ್ಷರಾದ ದೇಶಾದ್ರಿ ಹೊಸಮನಿ, ಟಿ.ಸತ್ಯನಾರಾಯಣ್, ಪತ್ರಕರ್ತರಾದ ಜಿ.ಟಿ. ಸತೀಶ್, ಡಾ. ಬಾಲಕೃಷ್ಣ ಹೆಗಡೆ ಮಾತನಾಡಿ, ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿಗಳಿಗೆ ಮನವಿ

ಪ್ರತಿಭಟನಾ ಸಭೆಯ ನಂತರ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ಪತ್ರಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠದ ಸ್ಥಾಪನೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಮಧ್ಯ ಕರ್ನಾಟಕದ ಪ್ರಮುಖ ಸ್ಥಳವಾಗಿದ್ದು, ಸುತ್ತಮುತ್ತಲಿನ ಜಿಲ್ಲೆಗಳಿಗೆ ಕೇಂದ್ರಸ್ಥಾನವಾಗಿದೆ. ಈಗಾಗಲೇ ಇಲ್ಲಿ ವಿವಿಧ ಬಗೆಯ 18 ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುತ್ತದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದ್ದುದಲ್ಲದೇ ಆ ಪೀಠಕ್ಕೆ ಶಿವಮೊಗ್ಗವನ್ನೂ ಸೇರಿಸಲಾಗಿದೆ ಎನ್ನಲಾಗುತ್ತಿದೆ. ಆದರೆ, ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರ್ಪಡೆಯಾದರೆ ಮಧ್ಯ ಕರ್ನಾಟಕದಿಂದ ಮಂಗಳೂರಿಗೆ ಸರಿಯಾದ ರಸ್ತೆ ಸಂಪರ್ಕವಾಗಲಿ, ಸಂಚಾರ ಸೌಲಭ್ಯವಾಗಲಿ ಇಲ್ಲದಿರುವ ಕಾರಣ ಇಲ್ಲಿನ ಕಕ್ಷಿದಾರರಿಗೆ, ಸಾರ್ವಜನಿಕರಿಗೆ ಮಂಗಳೂರಿಗೆ ಹೋಗಿ ಬರಲು ಇನ್ನಿಲ್ಲದ ಕಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಹೈಕೋರ್ಟ್ ಪೀಠವನ್ನು ಶಿವಮೊಗ್ಗದಲ್ಲಿಯೇ ಸ್ಥಾಪಿಸುವುದು ಒಳಿತು ಎಂದು ಅಭಿಪ್ರಾಯಪಟ್ಟವರು.

Also read: ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ
ಶಿವಮೊಗ್ಗ ನ್ಯಾಯಾಲಯ ಈಗಾಗಲೇ ಶತಮಾನೋತ್ತರ ಬೆಳ್ಳಿ ಹಬ್ಬವನ್ನು ಆಚರಿಸಿಕೊಂಡಿದ್ದು, ತನ್ನದೇ ಆದ ಐತಿಹಾಸಿಕ ಮಹತ್ವವನ್ನು ಪಡೆದುಕೊಂಡಿದೆ. ಪ್ರಕರಣಗಳ ಸಂಖ್ಯೆ ಈ ನ್ಯಾಯಾಲಯದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹಾಲಿ ಬೆಂಗಳೂರಿನ ಹೈಕೋರ್ಟ್‍ನಲ್ಲಿ ಶಿವಮೊಗ್ಗದ ವಕೀಲರ ಸಂಖ್ಯೆಯೂ ಹೆಚ್ಚಿದೆ. ಈ ಭಾಗದ ಎಲ್ಲಾ ಪ್ರಕರಣಗಳನ್ನು ಹೆಚ್ಚಾಗಿ ಇವರೇ ನೋಡಿಕೊಳ್ಳುತ್ತಿದ್ದು, ಮಂಗಳೂರಿನ ಪೀಠಕ್ಕೆ ಶಿವಮೊಗ್ಗವನ್ನು ಸೇರಿಸಿದರೆ ಇಲ್ಲಿಯ ವಕೀಲರೇ ಮಂಗಳೂರಿಗೆ ತೆರಳಿ ಪ್ರಕರಣ ನಡೆಸುವುದು ದುಸ್ತರವಾಗುತ್ತದೆ. ಆದುದರಿಂದ ಮಂಗಳೂರಿನಲ್ಲಿ ಸ್ಥಾಪಿತವಾಗುವ ಹೈಕೋರ್ಟ್ ಪೀಠಕ್ಕೆ ಶಿವಮೊಗ್ಗವನ್ನು ಸೇರಿಸುವುದನ್ನು ನಾವು ವಿರೋಧಿಸುತ್ತೇವೆ. ಹೈಕೋರ್ಟ್ ಪೀಠ ಶಿವಮೊಗ್ಗದಲ್ಲೇ ಸ್ಥಾಪನೆಯಾಗುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಉಚ್ಛ ನ್ಯಾಯಾಲಯ ಕ್ರಮ ವಹಿಸಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ನಾಗರಾಜ್ ಶೆಣೈ, ಆರುಂಡಿ ಶ್ರೀನಿವಾಸ್, ಗಾರಾ ಶ್ರೀನಿವಾಸ್, ನವೀನ್ ಬಿಲ್ಗುಣಿ, ಸತೀಶ್, ಶ್ರಿಕಾಂತ್, ಸುರೇಶ್ ಸುದರ್ಶನ್, ಸ್ಪಂದನ ಚಂದ್ರು, ಶಿವಮೊಗ್ಗ ಯೋಗರಾಜ್, ವಿಜಯ್ ಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: High Court benchKannada NewsKannada News LiveKannada News Online ShivamoggaKannada WebsiteKannadaNewsWebsiteKWJLatestNewsKannadaLocalNewsMalnadNewsNews in KannadaNews KannadaShimogaShivamoggaNewsಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೈಕೋರ್ಟ್ ಸಂಚಾರಿ ಪೀಠ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

Next Post

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

kalpa News

kalpa News

Next Post
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

Comments 1

  1. Pingback: ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ » kalpa.ne

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL