No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಗಮನ ಸೆಳೆದ ಕೌಸಲ್ಯಾ ರಘುರಾಂ ಮತ್ತು ಎ.ಆರ್. ಅಪ್ರಮೇಯ ಅವರು ದಾಸ ಲಹರಿ-ಜುಗಲ್ ಬಂದಿ

kalpa News by kalpa News
May 22, 2026
in ಮೈಸೂರು
0
ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಯಾವುದೇ ಕಾರ್ಯಕ್ರಮ ನಡೆದರೂ ಅಲ್ಲಿ ಸಲ್ಪವಾದರೂ ಜ್ಞಾನ ಕಾರ್ಯಗಳನ್ನು ಮಾಡಬೇಕು. ಆಗ ಅನಂತ ಪುಣ್ಯ ಲಭ್ಯವಾಗುತ್ತದೆ ಎಂದು ಶ್ರೀ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ #SatyatmaThirthaSwamiji ಹೇಳಿದರು.

ಅಧಿಕ ಜ್ಯೇಷ್ಠ ಮಾಸದ #AdhikaJyeshtaMasa ಅಂಗವಾಗಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಉತ್ತರಾದಿ ಮಠದಲ್ಲಿ #UttaradiMatha ಹಮ್ಮಿಕೊಂಡಿರುವ ಧರ್ಮ ಸಭೆಯಲ್ಲಿ ಅವರು ಭಾಗವತ ಸಂದೇಶ ನೀಡಿದರು.

Also Read>> ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ
ದೇವರ ಸ್ಮರಣೆ, ಭಜನೆ, ಧ್ಯಾನ ಮತ್ತು ಗ್ರಂಥಗಳ ಅಧ್ಯಯನ ಮತ್ತು ಶ್ರವಣದಿಂದ ಆತ್ಮ ಸಾಧನೆಯಾಗುತ್ತದೆ. ಏಕಾಗ್ರ ಮನದಿಂದ ಇವೆಲ್ಲವನ್ನೂ ಮಾಡಬೇಕು. ತೀರ್ಥಯಾತ್ರೆ, ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ ಆಗುತ್ತದೆ. ಶಾಸ್ತ್ರಗಳು ಇದನ್ನೇ ಪ್ರತಿಪಾದಿಸಿವೆ ಎಂದರು.

ಒಬ್ಬ ಸಾಮಾನ್ಯ ಮಹಿಳೆಯಾಗಿದ್ದ ನಾರದರ ತಾಯಿ ನಿರಂತರವಾಗಿ ಋಷಿ, ಮುನಿಗಳ ಸೇವೆ ಮಾಡಿದಳು. ಅದೇ ಪರಿಸರದಲ್ಲಿ ಬೆಳೆದ ಬಾಲಕ ವಿಷ್ಣುವಿನ ಮಹಾಭಕ್ತನಾದ. ತ್ರಿಲೋಕ ಸಂಚಾರಿಯಾದ. ಇದು ನಮಗೆ ಮಾದರಿ ಆಗಬೇಕು. ನಮ್ಮ ಮಕ್ಕಳನ್ನು ಮೊಬೈಲ್ ಗೀಳಿನಿಂದ ತಪ್ಪಿಸಿ, ನಮ್ಮ ನಾಡಿನ ಸಂಸ್ಕೃತಿ, ಸಂಪ್ರದಾಯದಂತೆ ಬೆಳೆಸಬೇಕು ಎಂದು ಅವರು ಹೇಳಿದರು.ದೇವರ ಕತೆಗಳನ್ನು ಸುಮ್ಮನೇ ಕುಳಿತು ಕೇಳಬಾರದು. ಮನನ ಮತ್ತು ಧ್ಯಾನ ಮಾಡಬೇಕು. ದೇವರ ಉಪಕಾರವನ್ನು ಸದಾ ಸ್ಮರಿಸಬೇಕು. ಕುಂತಿ ದೇವಿ ಇದಕ್ಕೆ ಉದಾಹರಣೆ. ನಿತ್ಯವೂ ದೇವರ ಕೊಡುಗೆಗಳನ್ನು ಸ್ಮರಿಸಿದರೆ ಆಪತ್ ಕಾಲದಲ್ಲಿ ಅದು ನಮ್ಮನ್ನು ರಕ್ಷಣೆ ಮಾಡುತ್ತದೆ. ಕಲಿಯುಗದಲ್ಲಿ ಸಲ್ಪ ಧರ್ಮ ಮಾಡಿದರೂ ಪುಣ್ಯ ಬರುತ್ತದೆ. ಈ ನಿಟ್ಟಿನಲ್ಲಿ ಅಧಿಕ ಮಾಸವು ವರದಾನವಾಗಿ ಬಂದಿದೆ ಎಂದರು. ಶುದ್ಧ ಮನದಿಂದ ದೇವರ ಕುರಿತಾದ ಸಾಹಿತ್ಯ ಓದಬೇಕು ಎಂದರು.

Also Read>> ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

#Mahabharata ಮಹಾಭಾರತ ಮತ್ತು ಭಾಗವತದಂಥ ಗ್ರಂಥಗಳು ಎಲ್ಲ ಸಾಹಿತ್ಯಕ್ಕೂ ಮೇರು ಸ್ಥಾನದಲ್ಲಿವೆ. ಇಂಥ ಕಥಾ ಸಮುದ್ರ ಲೋಕದಲ್ಲಿ ಎಲ್ಲೂ ಇಲ್ಲ. ಭಗವಾನ್ ವೇದವ್ಯಾಸರು ಇದನ್ನು ರಚಿಸಿ ಕೊಟ್ಟಿದ್ದು, ಆಚಾರ್ಯ ಮಧ್ವರು ಸಮಗ್ರವಾಗಿ ತಾತ್ಪರ್ಯ ನಿರ್ಣಯಗಳನ್ನು ರಚನೆ ಮಾಡಿಕೊಟ್ಟಿದ್ದಾರೆ ಎಂದು ಶ್ರೀ ಸತ್ಯಾತ್ಮತೀರ್ಥರು ಹೇಳಿದರು.

ನಾವು ಎತ್ತರಕ್ಕೆ ಏರಬೇಕು ಎಂದರೆ #Harikathe ಹರಿಕಥಾ ಶ್ರವಣ, ಜ್ಞಾನಿಗಳ ಸಂಗದಿಂದ ಮಾತ್ರ ಸಾಧ್ಯ ಎಂದ ಅವರು ಪೃಥು ಮಹರಾಜ, ಅಭಿಮನ್ಯು, ಅಶ್ವತ್ಥಾಮ, ಪರೀಕ್ಷಿತರನ್ನು ಉದಾಹರಿಸಿದರು.ರಂಜಿಸಿದ ಗಾಯನ
ಸಾಂಸ್ಕೃತಿಕ ಕಾರ್ಯಕ್ರಮ ಸರಣಿಯಲ್ಲಿ ಯುವ ಪ್ರತಿಭೆಗಳಾದ ಕೌಸಲ್ಯಾ ರಘುರಾಂ ಮತ್ತು ಎ.ಆರ್. ಅಪ್ರಮೇಯ ಅವರು ದಾಸ ಲಹರಿ-ಜುಗಲ್ ಬಂದಿ ಕಾರ್ಯಕ್ರಮ ನಡೆಸಿಕೊಟ್ಟರು.

ಪಕ್ಕವಾದ್ಯದಲ್ಲಿ ವಿದ್ವಾಂಸರಾದ ಗಣೇಶ ಭಟ್ (ಕೋ ಬೋರ್ಡ್), ಭೀಮಾ ಶಂಕರ (ತಬಲಾ) ಮತ್ತು ಗುರುದತ್ತ (ರಿದಂ ಪ್ಯಾಡ್) ಸಹಕಾರ ನೀಡಿದರು. ಪಂಡಿತ ಭೀಮಸೇನಾಚಾರ್ಯ ಆತನೂರು ಪ್ರವಚನ ನೀಡಿದರು. ಬೆಳಗ್ಗೆ ಧನ್ವಂತರಿ ಸನ್ನಿಧಿಯಲ್ಲಿ ಶ್ರೀಗಳಿಂದ ಸಂಸ್ಥಾನ ಪೂಜೆ, ಭಕ್ತರಿಗೆ ಮುದ್ರಾಧಾರಣೆ ನಡೆಯಿತು.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadamysoreSri Satyatma Thirtha SwamijiTirthayatreಅಧಿಕ ಜ್ಯೇಷ್ಠ ಮಾಸಉತ್ತರಾದಿ ಮಠತೀರ್ಥಯಾತ್ರೆಮಧ್ವಾಚಾರ್ಯಮೈಸೂರುಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Next Post

Duniya Vijay, Rachita Ram & Raj B. Shetty’s Landlord Premieres This Saturday on Zee Kannada

kalpa News

kalpa News

Next Post
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!