No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ

kalpa News by kalpa News
May 22, 2026
in Rail Dairy (ರೈಲ್ವೆ ಸುದ್ದಿಗಳು)
1
ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಕಲೇಶಪುರ  |

ನೈರುತ್ಯ ರೈಲ್ವೆಯ #SWR ಮುಖ್ಯ ಕಚೇರಿ ಸುರಕ್ಷತಾ ತಂಡದ ವತಿಯಿಂದ ಮೈಸೂರು #Mysore ವಿಭಾಗದ ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ಹಿರಿಯ ಅಧಿಕಾರಿಗಳು ಎರಡು ದಿನಗಳ ಕಾಲ ಆಂತರಿಕ ಸುರಕ್ಷತಾ ಪರಿಶೀಲನೆ ನಡೆಸಿದರು.

ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಎಂ. ರಾಮಕೃಷ್ಣ, ಮುಖ್ಯ ಸಿಬ್ಬಂದಿ ಮತ್ತು ಸಂಚಾರ ವ್ಯವಸ್ಥಾಪಕ ಇ. ಹರಿಕೃಷ್ಣನ್, ಮುಖ್ಯ ಕಚೇರಿಯ ಇತರೆ ಸುರಕ್ಷತಾ ಅಧಿಕಾರಿಗಳು ಹಾಗೂ ಮೈಸೂರು ವಿಭಾಗದ ಎಲ್ಲಾ ಹಿರಿಯ ಅಧಿಕಾರಿಗಳು ಪರಿಶೀಲನೆ ವೇಳೆ ಪಾಲ್ಗೊಂಡಿದ್ದರು.

Also Read>> ಬೆಂಗಳೂರು ಕ್ಯಾಂಟ್ – ತೆಂಕಾಸಿ – ಸೆಂಗೋಟೈ ನಡುವೆ ವಿಶೇಷ ರೈಲು
ಏನೆಲ್ಲಾ ಪರಿಶೀಲಿಸಲಾಯ್ತು?
#RailwayLevelCrossing ಲೆವೆಲ್ ಕ್ರಾಸಿಂಗ್ ಗೇಟ್’ಗಳು, ಹಳಿ ವಕ್ರತೆಗಳು, ಸ್ವಿಚ್ ವಿಸ್ತರಣೆ ಜಾಯಿಂಟ್’ಗಳು, ಪ್ರಮುಖ ಮತ್ತು ಸಣ್ಣ ಸೇತುವೆಗಳು, ಪಾಯಿಂಟ್’ಗಳು ಮತ್ತು ಕ್ರಾಸಿಂಗ್’ಗಳು, ಪ್ರಮುಖ ಮತ್ತು ಸಣ್ಣ ನಿಲ್ದಾಣಗಳು, ಸುರಂಗ ಮಾರ್ಗಗಳು, ವೈದ್ಯಕೀಯ ಪರಿಹಾರ ವಾಹನ, ವಿದ್ಯುತ್ ಉಪಕರಣಗಳು, ಸಿಬ್ಬಂದಿ ಲಾಬಿಗಳು, ರನ್ನಿಂಗ್ ರೂಂಗಳು, ರಿಲೇ ರೂಂಗಳು ಹಾಗೂ ಟ್ರ್ಯಾಕ್ ಯಂತ್ರ ಸಿಬ್ಬಂದಿಯ ಶಿಬಿರ ಕೋಚ್’ಗಳು ಸೇರಿದಂತೆ ಸಕಲೇಶಪುರ- ಬಂಟ್ವಾಳ ವಿಭಾಗದ ವಿವಿಧ ಮಹತ್ವದ ಸ್ಥಳಗಳಲ್ಲಿ ಸಮಗ್ರ ಪರಿಶೀಲನೆ ನಡೆಸಲಾಯಿತು.ಈ ಸುರಕ್ಷತಾ ಪರಿಶೀಲನೆಯಲ್ಲಿ ಹಳಿಗಳ ಸ್ಥಿತಿ, ಯಾರ್ಡ್ ವಿನ್ಯಾಸ, ಬ್ಯಾಟರಿ ಕೊಠಡಿಗಳು, ಸಿಗ್ನಲಿಂಗ್ ವ್ಯವಸ್ಥೆಗಳು, ನಿಲ್ದಾಣ ಪ್ಯಾನೆಲ್’ಗಳು, ಟ್ರಾಕ್ಷನ್ ಉಪಕೇಂದ್ರಗಳು, ಸೆಕ್ಷನಿಂಗ್ ಮತ್ತು ಪ್ಯಾರಲೆಲಿಂಗ್ ಪೋಸ್ಟ್’ಗಳು ಸೇರಿದಂತೆ ವಿವಿಧ ಸುರಕ್ಷತಾ ಸಂಬಂಧಿತ ವ್ಯವಸ್ಥೆಗಳು ಮತ್ತು ಸ್ಥಾಪನೆಗಳನ್ನೂ ಪರಿಶೀಲಿಸಲಾಯಿತು.

ಯಾಕಾಗಿ ಪರಿಶೀಲನೆ?
ನಿಲ್ದಾಣಗಳು ಮತ್ತು ವಿಭಾಗದ ವಿವಿಧ ಸ್ಥಳಗಳಲ್ಲಿ ನಿಗದಿತ ಸುರಕ್ಷತಾ ನಿಯಮಗಳು ಹಾಗೂ ಕಾರ್ಯಾಚರಣಾ ವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಮತ್ತು ರೈಲ್ವೆ ಕಾರ್ಯಾಚರಣೆಯಲ್ಲಿ ಸುರಕ್ಷತಾ ಮಾನದಂಡಗಳನ್ನು ಮತ್ತಷ್ಟು ಬಲಪಡಿಸುವುದು ಈ ಪರಿಶೀಲನೆಯ ಉದ್ದೇಶವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

ವಿ-ಗಾರ್ಡ್ ಸಂಸ್ಥೆಗೆ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025ರ ಗರಿ

https://kalpa.news/wp-content/uploads/2024/04/VID-20240426-WA0008.mp4

Tags: BantwalaIndian RailwayKannada News WebsiteLatest News KannadaLevel CrossingmysoreRail SafetySakhaleshapurSouth Western RailwaySWRನೈರುತ್ಯ ರೈಲ್ವೆಬಂಟ್ವಾಳಮೈಸೂರುಲೆವೆಲ್ ಕ್ರಾಸಿಂಗ್ಸಕಲೇಶಪುರ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಕ್ಯಾಂಟ್ – ತೆಂಕಾಸಿ – ಸೆಂಗೋಟೈ ನಡುವೆ ವಿಶೇಷ ರೈಲು

Next Post

ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ-2026’

kalpa News

kalpa News

Next Post
ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ-2026’

ಗುಬ್ಬಿಯಲ್ಲಿ ಮೇ 24ರಂದು 'ವಿಕಾಸ ಸಂಭ್ರಮ-2026'

Comments 1

  1. Pingback: ತಾಳಗುಪ್ಪ-ಮೈಸೂರು, ಬೆಂಗಳೂರು-ಹೊಸಪೇಟೆ ಸೇರಿ 8 ರೈಲುಗಳು ಈ 8 ದಿನ ಬಾಣಾವರದಲ್ಲಿ ನಿಲುಗಡೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL