No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 22, 2026
in ಶಿವಮೊಗ್ಗ
0
ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಸಾರ್ವಜನಿಕರು ಮತ್ತು ಕಕ್ಷಿದಾರರ ಅನುಕೂಲಕ್ಕಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ High Court bench ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ Dr. Dhananjaya Sarji ಅವರು ಭಾಗವಹಿಸಿ, ವಕೀಲರ ನ್ಯಾಯಸಮ್ಮತ ಹೋರಾಟಕ್ಕೆ ತಮ್ಮ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಈಗಾಗಲೇ ಎರಡು ಸಂಚಾರಿ ಪೀಠಗಳನ್ನು ನೀಡಲಾಗಿದೆ. ಆದರೆ, ಸುಮಾರು 90 ಲಕ್ಷದಿಂದ 1 ಕೋಟಿಯಷ್ಟು ಜನಸಂಖ್ಯೆ ಇರುವ ಮಧ್ಯ ಕರ್ನಾಟಕ ಭಾಗಕ್ಕೆ ಸಂಚಾರಿ ಪೀಠದ ತೀವ್ರ ಕೊರತೆಯಿದೆ. ಜನಸಂಖ್ಯೆ ಮತ್ತು ಭೌಗೋಳಿಕ ಆಧಾರದ ಮೇಲೆ ನೋಡುವುದಾದರೆ, ಮಧ್ಯ ಕರ್ನಾಟಕಕ್ಕೆ ಶಿವಮೊಗ್ಗವು ಸಂಚಾರಿ ಪೀಠ ಸ್ಥಾಪನೆಗೆ ಅತ್ಯಂತ ಸೂಕ್ತ ಹಾಗೂ ಯೋಗ್ಯವಾದ ಜಾಗವಾಗಿದೆ. ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ಬಾಕಿ ಉಳಿದಿರುವ ರಾಜ್ಯಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇಡೀ ಕರ್ನಾಟಕ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಇತ್ಯರ್ಥವಾಗದೇ ಉಳಿದಿವೆ. 2024ರ ಸಾಲಿನಲ್ಲಿ ಸರಿಸುಮಾರು17.9 ಲಕ್ಷ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದರೂ ಸಹ, ಪ್ರಸ್ತುತ 21 ಲಕ್ಷಕ್ಕೂ ಅಧಿಕ ಪ್ರಕರಣಗಳು ಇನ್ನೂ ಬಾಕಿ ಉಳಿದಿದೆ. ಈ ಪ್ರಮಾಣದ ಪ್ರಕರಣಗಳು ಬಾಕಿ ಇರುವಾಗ, ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲು ಶಿವಮೊಗ್ಗದಲ್ಲಿ ಹೊಸ ಪೀಠದ ಸ್ಥಾಪನೆ ಅನಿವಾರ್ಯವಾಗಿದೆ ಎಂದು ಹೇಳಿದರು.
ಒಂದು ವೇಳೆ ಸಂಚಾರಿ ಪೀಠವನ್ನು ಮಂಗಳೂರಿಗೆ ಕೊಟ್ಟರೆ ಅದಕ್ಕೆ ತಮ್ಮ ಯಾವುದೇ ಅಭ್ಯಂತರವಿಲ್ಲ, ಆದರೆ ಯಾವುದೇ ಕಾರಣಕ್ಕೂ ಶಿವಮೊಗ್ಗ ಜಿಲ್ಲೆಯನ್ನು ಮಂಗಳೂರು ಪೀಠದ ವ್ಯಾಪ್ತಿಗೆ ಸೇರಿಸುವುದು ಬೇಡ ಎಂದು ಅವರು ಸ್ಪಷ್ಟಪಡಿಸಿದರು. ಭೌಗೋಳಿಕವಾಗಿ ಶಿವಮೊಗ್ಗದ ಜನರಿಗೆ ಮಂಗಳೂರಿಗಿಂತ ಬೆಂಗಳೂರಿನೊಂದಿಗೆ ಉತ್ತಮ ಸಂಪರ್ಕ ಹಾಗೂ ಒಡನಾಟವಿದ್ದು, ನಮ್ಮ ಬಹುತೇಕ ಕಚೇರಿ ಕೆಲಸಗಳು ಬೆಂಗಳೂರಿನಲ್ಲೇ ಸುಲಭವಾಗಿ ಆಗುತ್ತವೆ. ಆದ್ದರಿಂದ, ದೂರವಿದ್ದರೂ ಬೆಂಗಳೂರೇ ಈ ಭಾಗದ ಜನರಿಗೆ ಅನುಕೂಲವಾಗಲಿದ್ದು, ಶಿವಮೊಗ್ಗವನ್ನು ಮಂಗಳೂರಿಗೆ ಸೇರಿಸುವ ಬದಲು ಶಿವಮೊಗ್ಗದಲ್ಲೇ ಸ್ವತಂತ್ರವಾಗಿ ಸಂಚಾರಿ ಪೀಠವನ್ನು ಸ್ಥಾಪಿಸಬೇಕು ಎಂದು ಈ ನ್ಯಾಯಸಮ್ಮತ ಬೇಡಿಕೆ ಈಡೇರುವವರೆಗೂ ತಮ್ಮ ಸಂಪೂರ್ಣ ಸಹಮತ ಮತ್ತು ಬೆಂಬಲ ವಕೀಲರ ಸಂಘದೊಂದಿಗಿರಲಿದೆ ಎಂದು ಡಾ. ಧನಂಜಯ ಸರ್ಜಿ ಅವರು ಭರವಸೆ ನೀಡಿದರು.

Also read: ಶಿವಮೊಗ್ಗ ಜಿಪಂ ಇತಿಹಾಸದಲ್ಲೇ ಕಾಣದ ಬಂದೋಬಸ್ತ್ | ಕಾರಣವೇನು?

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ, ಶಾಸಕ ಆರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಶಾಸಕರಾದ ಬಲ್ಕಿಸ್ ಬಾನು, ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿ, ಹಿರಿಯ ವಕೀಲರಾದ ಬಸಪ್ಪ ಗೌಡ್ರು ಹಾಗೂ ಶ್ರೀಕಾಂತ್, ಪ್ರಮುಖರಾದ ಕಲಗೋಡು ರತ್ನಾಕರ್ ಹಾಗೂ ವಕೀಲರ ಸಂಘದ ಪ್ರಮುಖರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Dr. Dhananjaya SarjiHigh Court benchKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೈಕೋರ್ಟ್ ಸಂಚಾರಿ ಪೀಠ
Share197Tweet123Send
Previous Post

ಶಿವಮೊಗ್ಗ ಜಿಪಂ ಇತಿಹಾಸದಲ್ಲೇ ಕಾಣದ ಬಂದೋಬಸ್ತ್ | ಕಾರಣವೇನು?

Next Post

ತಾಳಗುಪ್ಪ-ಮೈಸೂರು, ಬೆಂಗಳೂರು-ಹೊಸಪೇಟೆ ಸೇರಿ 8 ರೈಲುಗಳು ಈ 8 ದಿನ ಬಾಣಾವರದಲ್ಲಿ ನಿಲುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಾಳಗುಪ್ಪ-ಮೈಸೂರು, ಬೆಂಗಳೂರು-ಹೊಸಪೇಟೆ ಸೇರಿ 8 ರೈಲುಗಳು ಈ 8 ದಿನ ಬಾಣಾವರದಲ್ಲಿ ನಿಲುಗಡೆ

ತಾಳಗುಪ್ಪ-ಮೈಸೂರು, ಬೆಂಗಳೂರು-ಹೊಸಪೇಟೆ ಸೇರಿ 8 ರೈಲುಗಳು ಈ 8 ದಿನ ಬಾಣಾವರದಲ್ಲಿ ನಿಲುಗಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
ಬೆಂಗಳೂರು | ವಿಭಾಗೀಯ ರೈಲ್ವೆ ಬಳಕೆದಾರರ ಸಮಾಲೋಚನಾ ಸಭೆ ಯಶಸ್ವಿ

ಬೆಂಗಳೂರು | ವಿಭಾಗೀಯ ರೈಲ್ವೆ ಬಳಕೆದಾರರ ಸಮಾಲೋಚನಾ ಸಭೆ ಯಶಸ್ವಿ

May 22, 2026
ತಾಳಗುಪ್ಪ-ಮೈಸೂರು, ಬೆಂಗಳೂರು-ಹೊಸಪೇಟೆ ಸೇರಿ 8 ರೈಲುಗಳು ಈ 8 ದಿನ ಬಾಣಾವರದಲ್ಲಿ ನಿಲುಗಡೆ

ತಾಳಗುಪ್ಪ-ಮೈಸೂರು, ಬೆಂಗಳೂರು-ಹೊಸಪೇಟೆ ಸೇರಿ 8 ರೈಲುಗಳು ಈ 8 ದಿನ ಬಾಣಾವರದಲ್ಲಿ ನಿಲುಗಡೆ

May 22, 2026
ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ

ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ

May 22, 2026
ಶಿವಮೊಗ್ಗ ಜಿಪಂ ಇತಿಹಾಸದಲ್ಲೇ ಕಾಣದ ಬಂದೋಬಸ್ತ್ | ಕಾರಣವೇನು?

ಶಿವಮೊಗ್ಗ ಜಿಪಂ ಇತಿಹಾಸದಲ್ಲೇ ಕಾಣದ ಬಂದೋಬಸ್ತ್ | ಕಾರಣವೇನು?

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL