No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

kalpa News by kalpa News
May 22, 2026
in ಬೆಂಗಳೂರು ನಗರ
0
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸುಪ್ರಸಿದ್ಧ ಗಾಯಕಿ, ಕರುನಾಡ ಗಾನತಾರೆ ಡಾ. ಭೂಮಿಕಾ ಎಲ್. ಮಧುಸೂದನ್ ಅವರಿಗೆ, ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ಹಿನ್ನೆಲೆ ಗಾಯನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ 2026ರ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ #AryabhataInternationalAward ಲಭಿಸಿದೆ.

ಮೇ 23 ರ ಶನಿವಾರ ಸಂಜೆ 6ಗಂಟೆಗೆ ನಗರದ ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Also Read>> ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

ಭೂಮಿಕಾ ಮಧುಸೂಧನ್ ಪರಿಚಯ
ಸುಪ್ರಸಿದ್ಧ ವೈದ್ಯ ಡಾ. ಕೆ ಮಧುಸೂದನ ಮತ್ತು ಎಂಜಿನಿಯರ್ ಲಕ್ಷ್ಮೀ ಮಧುಸೂದನ ಅವರ ಸುಪುತ್ರಿ ಡಾ. ಭೂಮಿಕ ಎಲ್. ಮಧುಸೂದನ್ ಅವರು ಕೇರಳದ #Kerala ಕಣ್ಣೂರಿನಲ್ಲಿ ಜನಿಸಿದರು.

ಸತತ ಹತ್ತು ವರ್ಷಗಳ ಕಾಲ ರಾಷ್ಟ್ರೀಯ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗುತ್ತಾ ತಮ್ಮ ಬಾಲ್ಯದ ವಿದ್ಯಾಭ್ಯಾಸವನ್ನು ಉತ್ತಮ ಅಂಕಗಳೊಂದಿಗೆ ಪೂರೈಸಿದ ಸಾಧಕಿ ಈಕೆ.
ಬಾಲ್ಯದಿಂದಲೂ ಸಂಗೀತದ ಕಡೆಗೆ ವಿಶೇಷ ಒಲವಿದ್ದ ಭೂಮಿಕಾ ಅವರು ಶಾಸ್ತ್ರೀಯ ಸಂಗೀತ, ಭಾವಗೀತೆಗಳು, ಭಜನೆಗಳು, ಲಘು ಸಂಗೀತ, ಹಿಂದೂಸ್ಥಾನಿ ಸಂಗೀತ, ಚಲನ ಚಿತ್ರ ಗೀತೆಗಳು ಇತ್ಯಾದಿಗಳನ್ನು ಕಲಿಯುತ್ತಾ ಹಲವಾರು ರಸಿಕರ ಮನಸ್ಸನ್ನು ತಲುಪಿದ್ದಾರೆ. ಉತ್ತಮ ಕಲಾವಿದೆಯಾದ ಇವರು ಆಕಾಶವಾಣಿ, ದೂರದರ್ಶನ ಇಂತಹ ಸುಪ್ರಸಿದ್ದ ವೇದಿಕೆಗಳ ಕಾರ್ಯಕ್ರಮಗಳಲ್ಲೂ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.

ದೇಶ ವಿದೇಶಗಳ ವೇದಿಕೆಗಳೂ ಸೇರಿ ಇಲ್ಲಿಯವರೆಗೂ ಸರಿಸುಮಾರು 800 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿ ಪ್ರಖ್ಯಾತರಾಗಿದ್ದಾರೆ. ಅಲ್ಲದೇ, ಹತ್ತು ಭಾಷೆಗಳಲ್ಲಿ ಹಾಡುವ ಸಾಮರ್ಥ್ಯವನ್ನು ಗಳಿಸಿಕೊಂಡಿದ್ದಾರೆ.

Also Read>> ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

ಹಲವಾರು ಪತ್ರಿಕೆಗಳಿಗೆ ಸಂಗೀತದ ಬಗ್ಗೆ ಲೇಖನಗಳನ್ನು ಬರೆದಿರುವ ಇವರು ಸುಪ್ರಸಿದ್ದ ಆಡಿಯೋ ವೇದಿಕೆಗಳಲ್ಲಿ ಶ್ಲಾಘನೀಯ ರೀತಿಯಲ್ಲಿ ತಮ್ಮ ಕಲೆಯನ್ನು ಪ್ರಸ್ತುತ ಪಡೆಸುತ್ತಾ ಸಂಗೀತ ಕಂಪನಿಗಳಿಗೆ ಸಿನಿಮಾ ಹಾಡುಗಳನ್ನೂ, ದೇವರ ನಾಮಗಳನ್ನೂ ಹಾಡಿ ಖ್ಯಾತಿ ಪಡೆದಿದ್ದಾರೆ.

ಅಮೇರಿಕಾ, ಯುಕೆ, ಜರ್ಮನಿ, ಕರ್ತಾ, ಯುಎಇ ಕೀನ್ಯಾ ಇತ್ಯಾದಿ ದೇಶಗಳ ವೇದಿಕೆಗಳಲ್ಲಿ ಹಾಡಿ ಅಪಾರ ಅನುಭವವನ್ನು ಸಂಪಾದಿಸಿರುತ್ತಾರೆ.ಹಾಗೆಯೇ 2023 ರಲ್ಲಿ ‘ಲಂಡನ್ ಸ್ಕೂಲ್ ಆಫ್ ಮ್ಯೂಸಿಕ್’ ಮೂಲಕ ವೆಸ್ಟರ್ನ್ ಪಾಪ್ ಓಕಲ್’ಗೆ ಸಂಬಂಧಪಟ್ಟ ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿಯೊಂದಿಗೆ ಉತ್ತೀರ್ಣರಾಗಿರುತ್ತಾರೆ.

Also Read>> ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ

ಇಂತಹ ಪ್ರತಿಭಾಶಾಲಿಯಾದ ಭೂಮಿಕಾ ಅವರು 2012ರಲ್ಲಿ ಕಲಾಶ್ರೀ, 2017 ರಲ್ಲಿ ವಿಶೇಷ ಸಾಧನೆಯ ಬಿರುದು ದೊರೆತಿದೆ. ರೋಟರಿ ಸಂಸ್ಥೆಯ ಉತ್ತಮ ಕಲಾವಿದೆ ಪ್ರಶಸ್ತಿ, ಸ್ವಾಮಿ ವಿವೇಕಾನಂದ ಭಾವೈಕ್ಯ ರಾಷ್ಟ್ರೀಯ ಪ್ರಶಸ್ತಿ, ಭಾರತೀಯ ಲಲಿತ ಕಲಾ ಸಂಸ್ಥೆಯ ಕರ್ನಾಟಕ ಕಲಾ ಚೈತ್ರ ಪ್ರಶಸ್ತಿ, ಬಸವಶ್ರೀ ಫೌಂಡೇಶನ್ ನಿಂದ ಸಿದ್ಧಗಂಗಾ ರಾಷ್ಟ್ರೀಯ ರತ್ನ ಪ್ರಶಸ್ತಿ, ಫೋರ್ಟ್ ಹೈ ಸ್ಕೂಲ್’ನ ಪ್ರತಿಭಾಕಾಂಕ್ಷಿ ಪ್ರಶಸ್ತಿ ಹೀಗೆ ಹತ್ತು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿರುತ್ತಾರೆ ಎನ್ನುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ.

ಎಸ್.ಬಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ, ರಾಜೇಶ್ ಕೃಷ್ಣನ್ ರಂತಹ ಸುಪ್ರಸಿದ್ಧ ಗಾಯಕರೊಡನೆ ವೇದಿಕೆ ಹಂಚಿಕೊಂಡಿರುವ ಇವರು, ರಾಜನ್ ನಾಗೇಂದ್ರ, ವಿ. ಮನೋಹರ್, ಮನೋಮೂರ್ತಿ, ಉಪೇಂದ್ರ, ಗುರುಕಿರಣ್ ಅವರಂತಹ ಪ್ರಖ್ಯಾತ ಸಂಗೀತ ನಿರ್ದೇಶಕರ ಗರಡಿಗಳಲ್ಲಿ ಪಳಗಿ ಅವರೆಲ್ಲರಿಂದ ಶಹಬ್ಬಾಷ್ ಎನಿಸಿಕೊಂಡಿದ್ದಾರೆ.ಭಾರತ ಸರ್ಕಾರದ ಕೌಶಲ್ಯಾಭಿವೃದ್ಧಿ-ಉದ್ಯಮ ಶೀಲತೆ ಸಚಿವಾಲಯದಿಂದ ಅನುಮೋದಿಸಲ್ಪಟ್ಟಿರುವ ‘ಪರವಾನಗಿ ನೀಡುವ ಸಂಸ್ಥೆ ಇದರ ವತಿಯಿಂದ 2025 ರ ಡಿಸೆಂಬರ್’ನಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿರುತ್ತಾರೆ.

Also Read>> ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ-2026’

ಶಾಸ್ತ್ರೀಯ ಸಂಗೀತ ಹಾಗೂ ಚಲನಚಿತ್ರ ಹಾಡುಗಳ ಹಾಡುಗಾರಿಕೆಯ ಸಾಮರ್ಥ್ಯವನ್ನೂ, ಸಂಗೀತ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನೂ ಪರಿಗಣಿಸಿ ‘ಆರ್ಯಭಟ – ಅಂತಾರಾಷ್ಟ್ರೀಯ ಪ್ರಶಸ್ತಿ-2026 ಎಂಬ ಪ್ರಶಸ್ತಿಗೆ ಭಾಜನರಾಗಲಿದ್ದಾರೆ.

ಪ್ರಸ್ತುತ, ಸುಪ್ರಸಿದ್ದ ಸಂಗೀತ ನಿರ್ದೇಶಕ ಇಳೆಯರಾಜ ಅವರ `ವಾದ್ಯ ತಂಡದ ವಿಭಾಗದಲ್ಲಿ ಹಾಡುವ ಅವಕಾಶವನ್ನು ಗಳಿಸಿಕೊಂಡಿದ್ದಾರೆ. ಅಲ್ಲದೇ, ಇಳೆಯರಾಜ ಅವರ ಒಂದು ತಮಿಳು ಚಲನಚಿತ್ರಕ್ಕೆ ಹಾಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalahamsa Infotech private limited

Tags: Aryabhata International AwardBENGALURUKannada News WebsiteLatest News KannadaLondon School of MusicSingerಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗಾಯಕಿಡಾ. ಭೂಮಿಕಾ ಎಲ್. ಮಧುಸೂದನ್ಬೆಂಗಳೂರುಭಾರತೀಯ ಶಾಸ್ತ್ರೀಯ ಸಂಗೀತಲಂಡನ್ ಸ್ಕೂಲ್ ಆಫ್ ಮ್ಯೂಸಿಕ್ಹಿಂದೂಸ್ಥಾನಿ ಸಂಗೀತ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

Next Post

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

kalpa News

kalpa News

Next Post
ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL