No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮತ್ತೊಮ್ಮೆ ಬೆಲೆ ಏರಿಕೆಯ ಹೊರೆ | ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

kalpa News by kalpa News
May 25, 2026
in ರಾಷ್ಟ್ರೀಯ
0
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೇಶದಲ್ಲಿ ಇಂಧನ ದರ ಏರಿಕೆಯ ಸರಣಿ ಮುಂದುವರಿದಿದ್ದು, ಸಾರ್ವಜನಿಕರ ಮೇಲೆ ಮತ್ತೊಮ್ಮೆ ಬೆಲೆ ಏರಿಕೆಯ ಹೊರೆ ಬಿದ್ದಿದೆ. ಸೋಮವಾರ ಪೆಟ್ರೋಲ್ #Petrol ದರವನ್ನು ಲೀಟರ್‌ಗೆ ₹2.61 ಹಾಗೂ #Diesel ಡೀಸೆಲ್ ದರವನ್ನು ₹2.71 ಹೆಚ್ಚಿಸಲಾಗಿದೆ. ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿ ದರ ಏರಿಕೆಯಾಗಿದೆ.

ಮೇ 15ರಿಂದ ಆರಂಭವಾದ ಈ ನಿರಂತರ ಏರಿಕೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಒಟ್ಟಾರೆ ಸುಮಾರು ₹7.5ರಷ್ಟು ಹೆಚ್ಚಳವಾಗಿದ್ದು, ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

Also Read>> ಉತ್ತರ ಕನ್ನಡ | ಕಡಲತೀರದಲ್ಲಿ ಭೀಕರ ದುರಂತ | ಮೃತರ ಸಂಖ್ಯೆ 11ಕ್ಕೆ ಏರಿಕೆ | ಹೇಗಾಯ್ತು ಘಟನೆ?

ಹೊಸ ದರ ಪರಿಷ್ಕರಣೆಯ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹102.12ಕ್ಕೆ ಏರಿಕೆಯಾಗಿದ್ದು, ಡೀಸೆಲ್ ₹95.20ಕ್ಕೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ₹111.21 ಮತ್ತು ಡೀಸೆಲ್ ₹97.83 ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ₹113.51 ಹಾಗೂ ಡೀಸೆಲ್ ₹99.82 ದರಕ್ಕೆ ಮಾರಾಟವಾಗುತ್ತಿದೆ.ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ₹108.09 ಆಗಿದ್ದು, ಡೀಸೆಲ್ ಕೂಡ ₹108.09ಕ್ಕೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ₹107.77 ಹಾಗೂ ಡೀಸೆಲ್ ₹99.55 ಆಗಿದೆ.

ರಾಜ್ಯ ಸರ್ಕಾರಗಳು ವಿಧಿಸುವ ಸ್ಥಳೀಯ ತೆರಿಗೆಗಳಲ್ಲಿ ವ್ಯತ್ಯಾಸ ಇರುವುದರಿಂದ ಪ್ರತಿ ರಾಜ್ಯದಲ್ಲೂ ಇಂಧನ ದರಗಳಲ್ಲಿ ಬದಲಾವಣೆ ಕಂಡು ಬರುತ್ತಿದೆ.

Also Read>> ಬಹುತೇಕ ಜನರ ಸಮಸ್ಯೆಗೆ ಅವಿಭಕ್ತ ಕುಟುಂಬವೇ ಅಂತಿಮ ಪರಿಹಾರ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೇ 15ರಂದು ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಲಾ ₹3ರಷ್ಟು ಹೆಚ್ಚಿಸಲಾಗಿತ್ತು. ಬಳಿಕ ಮೇ 19ರಂದು ಸುಮಾರು 90 ಪೈಸೆ ಏರಿಕೆ ಮಾಡಲಾಗಿದ್ದು, ಮೇ 23ರಂದು ಮತ್ತೆ ಪೆಟ್ರೋಲ್‌ಗೆ ₹0.87 ಮತ್ತು ಡೀಸೆಲ್‌ಗೆ ₹0.91 ಹೆಚ್ಚಳ ಮಾಡಲಾಗಿತ್ತು.

ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ, ಆಹಾರ ಪದಾರ್ಥಗಳ ಬೆಲೆ ಹಾಗೂ ಕೈಗಾರಿಕಾ ಉತ್ಪಾದನಾ ವೆಚ್ಚಗಳಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದ್ದು, ಒಟ್ಟಾರೆ ದರ ಏರಿಕೆಯ ಭೀತಿ ಹೆಚ್ಚಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: DieselKannada News WebsiteLatest News KannadaNew DelhiOil Pricepetrolಇಂಧನ ದರ ಏರಿಕೆಡೀಸೆಲ್ತೆರಿಗೆನವದೆಹಲಿಪೆಟ್ರೋಲ್
Share210Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತರ ಕನ್ನಡ | ಕಡಲತೀರದಲ್ಲಿ ಭೀಕರ ದುರಂತ | ಮೃತರ ಸಂಖ್ಯೆ 11ಕ್ಕೆ ಏರಿಕೆ | ಹೇಗಾಯ್ತು ಘಟನೆ?

Next Post

ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

kalpa News

kalpa News

Next Post
ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL