No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

kalpa News by kalpa News
May 26, 2026
in ರಾಷ್ಟ್ರೀಯ
1
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಕೋಲ್ಕತ್ತಾ |             

ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ RG Kar Medical College Murder Case ಮೃತಪಟ್ಟ ಟ್ರೈನಿ ವೈದ್ಯೆಯ ತಾಯಿ ರತ್ನಾ ದೇಬನಾಥ್ Rathna Debanath ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಭಾವುಕ ಪೋಸ್ಟ್ ಭಾರೀ ಚರ್ಚೆಗೆ ಕಾರಣವಾಗಿದೆ.

“ಇಂದು ನಾನು ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Mamatha Banerji ಇಬ್ಬರೂ ದುಃಖಿತರಾಗಿದ್ದೇವೆ. ನಾನು ನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಅವರು ತಮ್ಮ ಸಿಎಂ ಕುರ್ಚಿಯನ್ನು ಕಳೆದುಕೊಂಡಿದ್ದಾರೆ” ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚಿನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ West Bengal Election ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರತ್ನಾ ದೇಬನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ನಂತರ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅವರು, ನ್ಯಾಯಕ್ಕಾಗಿ ಹೋರಾಡುವ ಉದ್ದೇಶದಿಂದಲೇ ರಾಜಕೀಯಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.

Also read: ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, “ಇಂದು ನಬನ್ನಾದ 14ನೇ ಮಹಡಿಯಲ್ಲಿ ಮುಖ್ಯಮಂತ್ರಿ ಜೊತೆ ಸಭೆ ನಡೆಸುತ್ತಿರುವವರು ಸುಬೆಂದು ಅಧಿಕಾರಿ. ಅನ್ಯಾಯದ ವಿರುದ್ಧ ತಾಳ್ಮೆಯಿಂದ ಹೋರಾಡಿದರೆ ಸತ್ಯ ಗೆಲ್ಲುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕಿಯಾಗಿರುವ ಸಂತೋಷಕ್ಕಿಂತ ಮಗಳ ಸಾವಿನ ನೋವೇ ದೊಡ್ಡದು ಎಂದು ಭಾವುಕರಾದರು. “ನನ್ನ ಏಕೈಕ ಗುರಿ ಮಗಳ ಸಾವಿಗೆ ನ್ಯಾಯ ದೊರಕಿಸುವುದು. ಮಹಿಳೆಯರ ಸುರಕ್ಷತೆಗಾಗಿ ಹೋರಾಡಲು ನಾನು ರಾಜಕೀಯಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

2024ರ ಆಗಸ್ಟ್‌ನಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಸೆಮಿನಾರ್ ಕೊಠಡಿಯಲ್ಲಿ ಟ್ರೈನಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಕಲ್ಕತ್ತಾ ಹೈಕೋರ್ಟ್ ಆದೇಶದಂತೆ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಪ್ರಮುಖ ಆರೋಪಿ ಸಂಜಯ್ ರಾಯ್‌ಗೆ 2025ರ ಜನವರಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteKolkataLatest News KannadaMamatha BanerjiNews in KannadaNews KannadaRathna DebanathRG Kar Medical College Murder CaseWest Bengal Electionಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕೋಲ್ಕತ್ತಾಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಮಮತಾ ಬ್ಯಾನರ್ಜಿರತ್ನಾ ದೇಬನಾಥ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

Next Post

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

kalpa News

kalpa News

Next Post
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

Comments 1

  1. Pingback: ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು? » kalpa.new

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL