No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

kalpa News by kalpa News
May 26, 2026
in ಮೈಸೂರು
0
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮೈಸೂರು |

ರಣವೀರ್ ಸಿಂಗ್ ಅವರು ಕಾಂತಾರ Kantara ಚಿತ್ರದ ಚಾವುಂಡಿ ದೈವದ ಪಾತ್ರದ ಕುರಿತು ಮಾಡಿದ ಹೇಳಿಕೆಯಿಂದ ಉಂಟಾದ ವಿವಾದದ ಹಿನ್ನೆಲೆ, ಚಾಮುಂಡೇಶ್ವರಿ ದೇವಾಲಯಕ್ಕೆ Mysore Chamundeshwari Temple ಭೇಟಿ ನೀಡಿ ಕ್ಷಮೆಯಾಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಣವೀರ್ ಸಿಂಗ್ Ranveer Singh ಅವರು ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ತಲೆಬಾಗಿ ಕ್ಷಮೆ ಕೇಳಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ, ರಣವೀರ್ ಸಿಂಗ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈಗಾಗಲೇ ಕ್ಷಮೆಯಾಚಿಸಿದ್ದರು. ಅಲ್ಲದೇ ದೇವಾಲಯಕ್ಕೆ ಭೇಟಿ ನೀಡಿ ವೈಯಕ್ತಿಕವಾಗಿ ಕ್ಷಮೆ ಕೇಳುವುದಾಗಿ ತಿಳಿಸಿದ್ದರು.

ಗೋವಾ ಫಿಲ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ, ಅವರು ರಿಷಬ್ ಶೆಟ್ಟಿ ಅವರ ಎದುರಲ್ಲೇ ‘ಕಾಂತಾರ’ ಚಿತ್ರದ ದೈವಾವೇಶದ ದೃಶ್ಯವನ್ನು ಅನುಕರಣೆ ಮಾಡಿದ್ದರು. ಈ ವೇಳೆ ಅವರ ಮಾತು ಮತ್ತು ಅಭಿನಯ ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದೀಗ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳಿರುವುದು ವಿವಾದಕ್ಕೆ ತಾತ್ಕಾಲಿಕ ಶಮನ ತಂದಂತಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteKantaraLatest News KannadamysoreMysore Chamundeshwari TempleNews in KannadaNews KannadaRanveer Singhಕಾಂತಾರಚಾಮುಂಡೇಶ್ವರಿ ದೇವಾಲಯಮೈಸೂರುರಣವೀರ್ ಸಿಂಗ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

Next Post

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ? ನಾಳೆ ರಾಜೀನಾಮೆ?

kalpa News

kalpa News

Next Post
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ? ನಾಳೆ ರಾಜೀನಾಮೆ?

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL