No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

kalpa News by kalpa News
June 6, 2026
in ಶಿವಮೊಗ್ಗ
2
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರಾಜ್ಯ ಸರ್ಕಾರ ಸಾಮಾಜಿಕ ಭದ್ರತೆಯ ಮಾಸಿಕ ಪಿಂಚಣಿ ಯೋಜನೆಗಳನ್ನು Monthly pension scheme ಸ್ಥಗಿತಗೊಳಿಸುವ ಮೂಲಕ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿದೆ. ಇದು ಬಡಜನರಿಗೆ ಮಾಡಿದ ದ್ರೋಹ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಆಕ್ರೋಶ ವ್ಯಕ್ತಪಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿ, ಆದಾಯ ಮಿತಿ ಮತ್ತು ಇನ್ನಿತರ ಕಾರಣಕ್ಕಾಗಿ ಮಾನವೀಯತೆಯನ್ನು ಬಿಟ್ಟು ಬಡವರಿಗೆ ಸಿಗುತ್ತಿದ್ದ ಮಾಸಿಕ ಪಿಂಚಣಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ. ಯಾವುದೇ ಸರ್ಕಾರ ಸಾಮಾಜಿಕ ಭದ್ರತೆಯ ಹಿನ್ನೆಲೆಯಲ್ಲಿ ಹಲವು ಯೋಜನೆಗಳನ್ನು ರೂಪಿಸುತ್ತದೆ. ಆದರೆ, ಈ ಸರ್ಕಾರ ಈಗ ಸಂಧ್ಯಾ ಸುರಕ್ಷಾ, ಅಂಗವಿಕಲರು, ಅವಿವಾಹಿತೆಯರಿಗೆ ನೀಡುವ ಮನಸ್ವಿನಿ ಯೋಜನೆ, ಮಂಗಳಮುಖಿಯರಿಗೆ ಪಿಂಚಣಿ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಸ್ಥಗಿತಗೊಳಿಸಿದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 59,847 ಜನರಿಗೆ ಪಿಂಚಣಿ ಸ್ಥಗಿತ

ಶಿವಮೊಗ್ಗ ನಗರವೊಂದರಲ್ಲಿಯೇ ನಿರ್ಗತಿಕ, ಸಂಧ್ಯಾ ಸುರಕ್ಷಾ, ಹಿರಿಯ ನಾಗರಿಕ, ಅಂಗವಿಕಲ ಸೇರಿದಂತೆ ಸುಮಾರು 5603 ಜನರಿಗೆ ಪಿಂಚಣಿ ನಿಲ್ಲಿಸಲಾಗಿದೆ. ಇದರ ಮೊತ್ತ 56 ಲಕ್ಷ ರೂ. ಆಗುತ್ತಿತ್ತು. ಮೂರು ತಿಂಗಳಿಂದ ತಡೆಹಿಡಿಯಲಾಗಿದೆ. ಪ್ರತಿ ತಿಂಗಳು 5.98 ಲಕ್ಷ ರೂ. ಆಗುತ್ತಿತ್ತು. ಮಂಗಳಮುಖಿಯರು ಕೇವಲ 4 ಜನರಿದ್ದು, ಅವರಿಗೂ ಕೂಡ ಮಾಸಾಶನ ನಿಲ್ಲಿಸಲಾಗಿದೆ. ಇದು ಅತ್ಯಂತ ನೋವಿನ ಸಂಗತಿ ಎಂದರು.

ಪಿಂಚಣಿದಾರರ ವಾರ್ಷಿಕ ಆದಾಯಮಿತಿಯನ್ನು ಕೇವಲ 32 ಸಾವಿರ ರೂ.ಗೆ ನಿಗದಿಪಡಿಸಲಾಗಿದೆ. ಇದು ಅವೈಜ್ಞಾನಿಕವಾಗಿದೆ. ಅನೇಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಣ್ಣಪುಟ್ಟ ಮನೆಗಳ ದುರಸ್ತಿಗೆ ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಆ ಸಂದರ್ಭದಲ್ಲಿ ಆದಾಯವನ್ನು ತಮಗೆ ಗೊತ್ತಿಲ್ಲದೇ ನೀಡಿರುತ್ತಾರೆ. ಈಗ ಅದನ್ನೇ ಇಟ್ಟುಕೊಂಡು ಯೋಜನೆಗಳನ್ನು ಸ್ಥಗಿತಗೊಳಿಸುವುದರ ಜೊತೆಗೆ ಬಿಪಿಎಲ್ ಕಾರ್ಡ್‌ಗಳನ್ನು ಕೂಡ ನಿಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5 ಸಾವಿರ ಬಿಪಿಎಲ್ ಕಾರ್ಡ್‌ಗಳು ರದ್ದಾಗಿವೆ. ಇದರಿಂದ ಬಡವರಿಗೆ ಔಷಧ ಖರೀದಿಸಲು ಕೂಡ ಕಷ್ಟವಾಗುತ್ತದೆ. ಅಲ್ಲದೇ ಪಡಿತರ ವ್ಯವಸ್ಥೆ ನಿಂತಿರುವುದರಿಂದ ಒಂದು ಹೊತ್ತಿನ ಊಟಕ್ಕೂ ಕಷ್ಟವಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳ ಭರಾಟೆಯಲ್ಲಿ ಆರ್ಥಿಕ ದಿವಾಳಿತನದ ಸಂಕೇತವೆಂಬಂತೆ ನಿರ್ಗತಿಕರ ಪಿಂಚಣಿಯನ್ನು ತಡೆಹಿಡಿಯಲಾಗಿದೆ. ಮತ್ತು ರದ್ದು ಮಾಡಲಾಗಿದೆ. ಅಲ್ಲದೇ, ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ವಿವಿಧ ಕಾರಣಗಳನ್ನು ನೀಡಿ ಅರ್ಜಿಯೇ ಸಲ್ಲಿಸದಂತೆ ತಡೆಹಿಡಿಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮನೆ ಬಾಗಿಲಿಗೆ ಮಾಸಾಶನ ಯೋಜನೆಯನ್ನೇ ರದ್ದು ಮಾಡಲಾಗಿದೆ ಎಂದರು.

ಆದಾಯ ಮಿತಿಯನ್ನು 33 ಸಾವಿರ ರೂ.ನಿಂದ 3 ಲಕ್ಷ ರೂ.ಗೆ ಏರಿಸಬೇಕಾದ ಅವಶ್ಯಕತೆ ಇದ್ದು, ಸರ್ಕಾರ ಕೂಡಲೇ ಇದನ್ನು ಪರಿಗಣಿಸಬೇಕಾಗಿದೆ. ಮತ್ತು ಈಗ ನಿಂತಿರುವ ಎಲ್ಲಾ ರೀತಿಯ ಪಿಂಚಣಿಯನ್ನು ಪುನಃ ನೀಡಬೇಕು. ಸರ್ಕಾರ ಈ ಕೂಡಲೇ ಮರುಪರಿಶೀಲನೆ ಮಾಡಬೇಕು. ಮಾನವೀಯತೆಯನ್ನು ಮರೆತ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯಬಾರದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaMonthly pension schemeNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಮಾಸಿಕ ಪಿಂಚಣಿ ಯೋಜನೆಶಾಸಕ ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸ ಸೇತುವೆ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ: ರಾಜ್ಯ ಸರ್ಕಾರಕ್ಕೆ ಶಾಸಕ ಚನ್ನಬಸಪ್ಪ ಅಭಿನಂದನೆ

Next Post

ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೂ.20ರಿಂದ ಎಸ್‌ಐಆರ್ ಕಾರ್ಯ ಆರಂಭ: ಮಂಜುನಾಥ

kalpa News

kalpa News

Next Post
ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೂ.20ರಿಂದ ಎಸ್‌ಐಆರ್ ಕಾರ್ಯ ಆರಂಭ: ಮಂಜುನಾಥ

ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೂ.20ರಿಂದ ಎಸ್‌ಐಆರ್ ಕಾರ್ಯ ಆರಂಭ: ಮಂಜುನಾಥ

Comments 2

  1. Pingback: ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೂ.20ರಿಂದ ಎಸ್‌ಐಆರ್ ಕಾರ್ಯ ಆರಂಭ: ಮಂಜುನಾಥ » kalpa.news
  2. Pingback: ಶಿವಮೊಗ್ಗ | ಕ್ರೇನ್'ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು » kalpa.news

Leave a Reply Cancel reply

Your email address will not be published. Required fields are marked *

No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL