No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

kalpa News by kalpa News
June 8, 2026
in ಚಾಮರಾಜನಗರ
2
ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ |

ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್. Maasti Venkatesha Iyengar ಮಾಸ್ತಿ ಎಂದರೆ ಕನ್ನಡದ ಆಸ್ತಿ. ಮಾಸ್ತಿ ಎಂದರೆ ಕನ್ನಡದ ಸಂಪತ್ತು. ಮಾಸ್ತಿ ಎಂದರೆ  ಸಾಹಿತ್ಯ  ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸಂಸ್ಕೃತಿ ಚಿಂತಕರಾದ ಸುರೇಶ್ ಋಗ್ವೇದಿ ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಗರದ ಆದಿಶಕ್ತಿ ದೇವಸ್ಥಾನದ ಬಳಿ ಇರುವ  ಪುರಾತನ ಪುಟ್ಟಮ್ಮಣ್ಣಿ ಉದ್ಯಾನವನದ ಮಂಟಪದಲ್ಲಿ ಹಮ್ಮಿಕೊಂಡಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಮತ್ತು ಖಾದ್ರಿ ಶಾಮಣ್ಣ ರವರ ಕೊಡುಗೆಗಳ ಕುರಿತು ಉಪನ್ಯಾಸ ಹಾಗೂ ಗಾಯನ  ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾಸ್ತಿ ವೆಂಕಟೇಶ ಅಯ್ಯಂಗಾರ್ 123ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದವರು. ಕನ್ನಡದ ಪ್ರಸಿದ್ಧ ಸಾಹಿತಿಗಳಿಗೆ, ಲೇಖಕರಿಗೆ, ಕವಿಗಳಿಗೆ ಆದರ್ಶಪ್ರಾಯರಾದವರು.  ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಸಾಹಿತ್ಯವನ್ನು ಅಪ್ಪಿಕೊಂಡ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸರಳ ವ್ಯಕ್ತಿತ್ವದವರು. ಆಡಳಿತದಲ್ಲಿ ಅತ್ಯಂತ ಪ್ರಾಮಾಣಿಕರಾಗಿ ಸೇವೆ ಸಲ್ಲಿಸಿದ ಮಾಸ್ತಿ ರವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರಾಜ ಸೇವಾಸಕ್ತ ಬಿರುದನ್ನು ನೀಡಿ ಗೌರವಿಸಿರುವುದೇ ಸಾಕ್ಷಿ. ಮಾಸ್ತಿಯವರನ್ನು ಸಣ್ಣ ಕಥೆಗಳ ಜನಕ ಎಂದು ಕರೆಯಲಾಗಿದೆ ಸಣ್ಣ ಕಥೆಗಳನ್ನು ಹೇಳುವ ಮಾಸ್ತಿಯವರ ಶೈಲಿ ಅತ್ಯದ್ಭುತ ಕಾದಂಬರಿ ನಾಟಕ ವಿಮರ್ಶೆ ಪ್ರಬಂಧ ಧಾರ್ಮಿಕ ಕೃತಿಗಳು ಅನುವಾದ ಸಂಪಾದ್ ಸಂಪಾದಕೀಯ ಲೇಖನಗಳು ಕವಿತೆಗಳ ಸಂಗ್ರಹವನ್ನು ಮಾಡಿದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು 1929ರಲ್ಲಿ ಬೆಳಗಾವಿಯಲ್ಲಿ ನಡೆದ 15ನೇ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ವ್ಯಕ್ತಿ ಎಂದು ತಿಳಿಸಿದರು.

Also read: ಬೆಂಗಳೂರು | ಕೂಡ್ಲು ವಿಲೇಜ್‌ನಲ್ಲಿ ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ಚಾಲನೆ

ಪಾತ್ರೆ ಶಾಮಣ್ಣನವರು ಪತ್ರಿಕೋದ್ಯಮದಲ್ಲಿ ವಿಶೇಷ ಪ್ರತಿಭಾನ್ವಿತರು ಸ್ವಾತಂತ್ರ್ಯ ಸಮಾನತೆ ಗಾಂಧೀಜಿ ಚಿಂತನೆ ಸರ್ವೋದಯ ತತ್ವ ಅಳವಡಿಸಿಕೊಂಡ ಶಾಮಣ್ಣನವರು ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಹೋರಾಟ ರೂಪಿಸಿದ ವ್ಯಕ್ತಿ ಪತ್ರಿಕೋದ್ಯಮದಲ್ಲಿ ಹಲವಾರು ಪತ್ರಿಕೆಗಳ ಲೇಖಕರಾಗಿ ಸಂಪಾದಕರಾಗಿ ಸೇವೆ ಸಲ್ಲಿಸಿ ಪತ್ರಿಕೋದ್ಯಮಕ್ಕೆ ಹೊಸ ಆಯಾಮವನ್ನು ತಂದುಕೊಟ್ಟವರು. ಇವರ ಸಂಪಾದಕೀಯ ಲೇಖನಗಳು ನೇರ,ಹಾಗೂ ಪಾಂಡಿತ್ಯಪೂರ್ಣ ಭಾಷಾಶೈಲಿಯಲ್ಲಿತ್ತು ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ತಮಿಳು ಸಂಘದ ಅಧ್ಯಕ್ಷರಾದ ಜಗದೀಶನ್  ರವರು ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಉದ್ಘಾಟಿಸಿದರು. ಕನ್ನಡ ಕಥೆ, ಕವನ,ಕಾದಂಬರಿ ರಚನೆ ಮಾಡಿದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಚಿಕ್ಕವೀರರಾಜೇಂದ್ರ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿದೆ ಜ್ಞಾನಪೀಠ ಪ್ರಶಸ್ತಿಯನ್ನು ಧರಿಸಿಕೊಟ್ಟ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರು ಕನ್ನಡದ ಬಹುಮುಖ ಸಾಹಿತಿ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ನಗರದ 31 ವಾರ್ಡ್ ಗಳಲ್ಲೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಪ್ರತಿ ತಿಂಗಳು ಇತಿಹಾಸ ಪ್ರಸಿದ್ಧ ಪುಟ್ಟ ಮ್ಮಣ್ಣಿ ಉದ್ಯಾನವನ ಹಾಗೂ ಮಂಟಪದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ರೂಪಿಸಲು ವಿವಿಧ ಸಂಘಟನೆಗಳ ಸಹಕಾರದೊಂದಿಗೆ   ಯೋಜನೆ ರೂಪಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರಾದ ಸುರೇಶ್  ಋಗ್ವೇದಿ ತಿಳಿಸಿದರು.

ಜನಪದ ಗಾಯಕ ರವಿಚಂದ್ರಪ್ರಸಾದ್ ಕಹಳೆ ಹಾಗೂ ಶಿವಲಿಂಗ ಮೂರ್ತಿ ರವರು ಕನ್ನಡ ಗೀತೆಗಳ ಗಾಯನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದ್ಮ ಪುರುಷೋತ್ತಮ್, ಬಿಕೆ ಆರಾಧ್ಯ, ಮಂಜುಳಾ, ನಾಗವೇಣಿ, ಪುಷ್ಪಲತಾ, ರಾಜೇಶ್, ಮಹೇಶ್, ಪ್ರಸಾದ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaMaasti Venkatesha IyengarNews in KannadaNews Kannadaಚಾಮರಾಜನಗರಮಾಸ್ತಿ ವೆಂಕಟೇಶ ಅಯ್ಯಂಗಾರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಕೂಡ್ಲು ವಿಲೇಜ್‌ನಲ್ಲಿ ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ಚಾಲನೆ

Next Post

ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

kalpa News

kalpa News

Next Post
ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

Comments 2

  1. Pingback: Shivamogga: Two Wrestlers Win Gold at South India Championship » kalpa.news
  2. Pingback: ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL