No Result
View All Result
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?
English Articles

ILCAD 2026 Observed in Mysuru Division; SWR Promotes Level Crossing Safety

by ಕಲ್ಪ ನ್ಯೂಸ್
June 9, 2026
0

Kalpa Media House  |  Mysuru (Karnataka) | The Mysuru Division of South Western Railway observed International Level Crossing Awareness Day...

Read moreDetails
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಾಗಲಕೋಟೆ

ಬಾಗಲಕೋಟೆ : ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಮಗು ಸಾವು, ಉಪ್ಪಿನಲ್ಲಿಟ್ಟು ಬದುಕಿಸಲು ಪೋಷಕರ ಯತ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 9, 2026
in ಬಾಗಲಕೋಟೆ
0
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬಾಗಲಕೋಟೆ |

ಜಿಲ್ಲೆಯ ನವನಗರದ ಸೆಕ್ಟರ್ ನಂ. 38ರಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಎದುರಿನ ಮನೆಯ ನೀರಿನ ಸಂಪ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು ಮೃತಪಟ್ಟಿದೆ. ಮೃತ ಮಗುವನ್ನು ಅಮೀನಾ ಪಟಾಣ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಮಗು ಮನೆಯ ಮುಂದೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೆರೆಮನೆಯ ನೀರಿನ ಸಂಪ್‌ಗೆ ಬಿದ್ದಿದೆ. ಈ ಘಟನೆ ತಡವಾಗಿ ಗಮನಕ್ಕೆ ಬಂದಿದ್ದು, ಅಷ್ಟರಲ್ಲೇ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂಢನಂಬಿಕೆಯ ನೆರಳಿನಲ್ಲಿ ವಿಲಕ್ಷಣ ಪ್ರಯತ್ನ

ಮಗುವಿನ ಸಾವನ್ನು ಒಪ್ಪಿಕೊಳ್ಳಲಾರದ ಪೋಷಕರು ಮತ್ತು ಕುಟುಂಬಸ್ಥರು, ಆಕೆಯನ್ನು ಬದುಕಿಸಲು ಮೂಢನಂಬಿಕೆಯ ಆಶ್ರಯ ಪಡೆದಿದ್ದಾರೆ. ನೀರಿನಲ್ಲಿ ಮುಳುಗಿ ಸತ್ತವರನ್ನು ಉಪ್ಪಿನಲ್ಲಿ ಮುಳುಗಿಸಿದರೆ ಮತ್ತೆ ಜೀವ ಬರುತ್ತದೆ ಎಂಬ ನಂಬಿಕೆಯಿಂದ, ಮಗುವಿನ ದೇಹವನ್ನು ಸಂಪೂರ್ಣವಾಗಿ ಉಪ್ಪಿನಲ್ಲಿ ಮುಳುಗಿಸಿ, ಮುಖವನ್ನು ಮಾತ್ರ ಹೊರಗೆ ಬಿಟ್ಟಿದ್ದಾರೆ.

Also read: ಯಶವಂತಪುರ–ವಿಜಯಪುರ ವಿಶೇಷ ರೈಲು ವಾರದಲ್ಲಿ ಎರಡು ಬಾರಿ ಸಂಚಾರ; ಗದಗ ಬೈಪಾಸ್ ನಿಲುಗಡೆ ರದ್ದು

ಆಸ್ಪತ್ರೆಯಲ್ಲಿಯೂ ಮುಂದುವರಿದ ಪ್ರಯತ್ನ

ಮಗುವಿನ ಶವವನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ತರಲಾಗಿದ್ದರೂ, ಪೋಷಕರ ಪ್ರಯತ್ನ ನಿಂತಿಲ್ಲ. ಶವಾಗಾರ ಬಳಿಯೇ ಮಗುವನ್ನು ಉಪ್ಪಿನಲ್ಲಿ ಇಟ್ಟು, ಮೊಬೈಲ್‌ನಲ್ಲಿ ಕುರಾನ್ ಪ್ರಾರ್ಥನೆಗಳನ್ನು ಹಾಕಿ ಜೀವಂತಗೊಳಿಸಲು ಪ್ರಯತ್ನಿಸಿದ್ದಾರೆ.

ಈ ದೃಶ್ಯವನ್ನು ಕಂಡ ಸ್ಥಳೀಯರು ಮರುಕ ವ್ಯಕ್ತಪಡಿಸಿದ್ದಾರೆ. ಮಗುವಿಗೆ ಮತ್ತೆ ಜೀವ ಬರಬಹುದು ಎಂಬ ಭರವಸೆಯಲ್ಲಿ ಕುಟುಂಬಸ್ಥರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಇದೇ ರೀತಿ ಮುಂದುವರಿಸಿದ್ದಾರೆ.
ವೈದ್ಯರ ಮನವೊಲಿಕೆ – ಕೊನೆಗೂ ಒಪ್ಪಿಗೆ

ಅಂತಿಮವಾಗಿ ಸ್ಥಳದಲ್ಲಿದ್ದ ವೈದ್ಯರು ಪೋಷಕರಿಗೆ ಸಮಜಾಯಿಷಿ ನೀಡಿ ವೈದ್ಯಕೀಯ ಸತ್ಯಾಂಶವನ್ನು ತಿಳಿಹೇಳಿದ್ದಾರೆ. ಬಳಿಕ ಕುಟುಂಬಸ್ಥರು ಮಗುವಿನ ದೇಹವನ್ನು ಉಪ್ಪಿನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ ನೀಡಿದ್ದಾರೆ.

ಸದ್ಯ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಮಗು ಶವಪರೀಕ್ಷೆ ನಡೆಯುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BagalakoteKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬಾಗಲಕೋಟೆ
Share197Tweet123Send
Previous Post

ಯಶವಂತಪುರ–ವಿಜಯಪುರ ವಿಶೇಷ ರೈಲು ವಾರದಲ್ಲಿ ಎರಡು ಬಾರಿ ಸಂಚಾರ; ಗದಗ ಬೈಪಾಸ್ ನಿಲುಗಡೆ ರದ್ದು

Next Post

ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಆರೋಪ | ಪಾಕ್ ವಿರುದ್ಧ ಭಾರತ ಚಾಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಆರೋಪ | ಪಾಕ್ ವಿರುದ್ಧ ಭಾರತ ಚಾಟಿ

ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಆರೋಪ | ಪಾಕ್ ವಿರುದ್ಧ ಭಾರತ ಚಾಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ ದುರಂತ: ತನ್ನ ಜೀವ ಒತ್ತೆಯಿಟ್ಟು ಮೊಮ್ಮಗನನ್ನು ರಕ್ಷಿಸಿದ ಅಜ್ಜಿಯ ಸಾಹಸ

ಫಿಲಿಪೈನ್ಸ್‌ನಲ್ಲಿ ಭೂಕಂಪ ದುರಂತ: ತನ್ನ ಜೀವ ಒತ್ತೆಯಿಟ್ಟು ಮೊಮ್ಮಗನನ್ನು ರಕ್ಷಿಸಿದ ಅಜ್ಜಿಯ ಸಾಹಸ

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಆರೋಪ | ಪಾಕ್ ವಿರುದ್ಧ ಭಾರತ ಚಾಟಿ

ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಆರೋಪ | ಪಾಕ್ ವಿರುದ್ಧ ಭಾರತ ಚಾಟಿ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

ಬಾಗಲಕೋಟೆ : ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಮಗು ಸಾವು, ಉಪ್ಪಿನಲ್ಲಿಟ್ಟು ಬದುಕಿಸಲು ಪೋಷಕರ ಯತ್ನ

June 9, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ–ವಿಜಯಪುರ ವಿಶೇಷ ರೈಲು ವಾರದಲ್ಲಿ ಎರಡು ಬಾರಿ ಸಂಚಾರ; ಗದಗ ಬೈಪಾಸ್ ನಿಲುಗಡೆ ರದ್ದು

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL