ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪ ವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಜೂನ್ 12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಸಿದ್ದಮಾಜಿ ಹೊಸೂರು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















