No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ರಾಯರ  ಪಟ್ಟಾಭಿಷೇಕ  ವೀಕ್ಷಿಸಲು ಮರೆಯದಿರಿ!

kalpa News by kalpa News
June 12, 2026
in Special Articles
0
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಯರ ಮಹಿಮೆಯನ್ನು ತೆರೆ ಮೇಲೆ ಅಚ್ಚುಕಟ್ಟಾಗಿ ಮೂಡಿಸುತ್ತಿರುವ ಈ ಕಥಾಹಂದರಕ್ಕೆ ಮನೆಮನೆಯಿಂದಲೂ ಉತ್ತಮ ಮೆಚ್ಚುಗೆ ಸಿಕ್ಕಿದೆ.

ರಾಯರ ಈ ಕಥೆಯು ಶಂಕುಕರ್ಣನ ಜನ್ಮ ರಹಸ್ಯದಿಂದ ಹಿಡಿದು, ಪ್ರಹ್ಲಾದ, ಬಾಹ್ಲೀಕ ಮತ್ತು ವ್ಯಾಸರಾಯರ ಅವತಾರಗಳ ನಂತರ ನಾಲ್ಕನೇ ಜನ್ಮದಲ್ಲಿ ವೆಂಕಟನಾಥರಾಗಿ ಜನಿಸುವವರೆಗೆ ಅತಿ ಕುತೂಹಲಕಾರಿಯಾಗಿದೆ. ರೈತರಿಗೆ ವಿತರಿಸಿದ್ದ ಹುಳು ಬಿದ್ದ ಭತ್ತದ ಮೂಟೆಯನ್ನು ರಾಯರು ತಮ್ಮ ಮಂತ್ರಾಕ್ಷತೆಯಿಂದ ಪರಿಶುದ್ಧಗೊಳಿಸಿದ ಪವಾಡವು ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದೆ. ಇದರ ಜೊತೆಗೆ, ಸಂಸಾರ ಜೀವನದಲ್ಲಿದ್ದ ರಾಯರು ಸನ್ಯಾಸತ್ವದತ್ತ ಹೊರಳುವಾಗ ಅವರ ಪತ್ನಿ ಸರಸ್ವತಿಯವರು ಪಡುವ ಪಾಡು ಮನ ಮುಟ್ಟುವಂತಿದ್ದು ಕಥೆಯನ್ನು ಭಾವುಕತೆಯ  ಉತ್ತುಂಗಕ್ಕೆ ಕೊಂಡೊಯ್ಯುತ್ತದೆ.
ತಂಜಾವೂರಿನಲ್ಲಿ  ರಾಜ ರಘುನಾಥ ಭೂಪಾಲನ ಸಮ್ಮುಖದಲ್ಲಿ, ಗುರು ಸುಧೀಂದ್ರರು ವೆಂಕಟನಾಥರಿಗೆ ಸನ್ಯಾಸ ದೀಕ್ಷೆಯನ್ನು ನೀಡಿ ‘ಶ್ರೀ ರಾಘವೇಂದ್ರ ತೀರ್ಥರು’ ಎಂದು ನಾಮಕರಣ ಮಾಡುವ ಐತಿಹಾಸಿಕ ಕ್ಷಣಗಳು, ಈ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. ಭಕ್ತಿ ಮತ್ತು ವೈರಾಗ್ಯದ ಸಂಕೇತವಾಗಿರುವ ರಾಯರ ಪಾತ್ರದಲ್ಲಿ ನಟ ‘ಪರೀಕ್ಷಿತ್’ ಅವರು ಕಾಣಿಸಿಕೊಳ್ಳಲಿದ್ದಾರೆ.

ರಾಯರ ಜೀವನದ ಆದರ್ಶಗಳನ್ನು ತಿಳಿಯಲು ವೀಕ್ಷಿಸಿ   ‘ಶ್ರೀ ರಾಘವೇಂದ್ರ ಮಹಾತ್ಮೆ ಶನಿವಾರ ಹಾಗು ಭಾನುವಾರ ಸಂಜೆ 6 ಗಂಟೆಗೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Actor ParikshithBENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShri Raghavendra MahathmeShri Raghavendra SwamyZee Kannadaಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

Next Post

ಅಸ್ಸಾಂ | ವಾಯುನೆಲೆಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡ ವಾಯುಸೇನೆ ವಿಮಾನ

kalpa News

kalpa News

Next Post
AN-32 of IAF has met with an accident in Assam

ಅಸ್ಸಾಂ | ವಾಯುನೆಲೆಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡ ವಾಯುಸೇನೆ ವಿಮಾನ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL