No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ

ಆರ್‌ಎಂಎಸ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಸೈನ್ಸ್‌ನಲ್ಲಿ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 13, 2026
in ಬೆಂಗಳೂರು ನಗರ
0
ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳುವಂತೆ ಶಿಕ್ಷಣ ತಜ್ಞರು, ಜೈನ್ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಕೆ. ವಿ. ರಾಮರಾವ್ ಕರೆ ನೀಡಿದರು.

ಆರ್‌ಎಂಎಸ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಸೈನ್ಸ್(ಆರ್‌ಎಂಎಸ್‌ಐಎಂಎಸ್), ಬೆಂಗಳೂರು ಸಂಸ್ಥೆಯಲ್ಲಿ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು ನಿರಂತರ ಕಲಿಕೆ, ನೈತಿಕ ನಾಯಕತ್ವ, ವೃತ್ತಿಪರ ಶ್ರೇಷ್ಠತೆ ಹಾಗೂ ವೇಗವಾಗಿ ಬದಲಾಗುತ್ತಿರುವ ಜಾಗತಿಕ ಪರಿಸ್ಥಿತಿಗೆ ಹೊಂದಿಕೊಳ್ಳುವ ಸಾಮರ್ಥ್ಯದ ಮಹತ್ವವನ್ನು ವಿವರಿಸಿದರು.

Also read: 1ನೇ ಏಕದಿನ ಪಂದ್ಯ | ಅಫ್ಗಾನಿಸ್ತಾನ ವಿರುದ್ಧ ಭಾರತಕ್ಕೆ ಮಹತ್ವದ ಪರೀಕ್ಷೆ

ಅಂತಿಮ ವರ್ಷದ ಬಿಬಿಎ ಹಾಗೂ ಬಿಕಾಂ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣದ ಮಹತ್ವದ ಘಟ್ಟವನ್ನು ಈ ಕಾರ್ಯಕ್ರಮ ಸ್ಮರಣೀಯಗೊಳಿಸಿತು. ಶೈಕ್ಷಣಿಕ ಅರ್ಹತೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ ಪುನೀತ್ ಕೆ ಅವರು ಪದವೀಧರ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಅವರ ಯಶಸ್ಸಿನ ಹಿಂದೆ ಶ್ರಮಿಸಿದ ಅಧ್ಯಾಪಕರು ಹಾಗೂ ಪೋಷಕರ ಪಾತ್ರವನ್ನು ಕೊಂಡಾಡಿದರು. ಸಂಸ್ಥೆಯು ಶೈಕ್ಷಣಿಕ ಶ್ರೇಷ್ಠತೆ, ಉದ್ಯಮೋದ್ಯಮಕ್ಕೆ ಅಗತ್ಯವಾದ ಕೌಶಲ್ಯಗಳ ಅಭಿವೃದ್ಧಿ, ಮೌಲ್ಯಾಧಾರಿತ ಶಿಕ್ಷಣ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಬದ್ಧವಾಗಿದೆ ಎಂದು ತಿಳಿಸಿದರು.

ಆರ್ ಎಂ ಎಸ್ ಶಿಕ್ಷಣ ಸಮೂಹ ದ ಸಂಸ್ಥೆಯ ನಿರ್ದೇಶಕರಾದ, ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಎಂ.ಶ್ರೀನಿವಾಸ್ ಅವರ ಪುತ್ರಿ ಚಂದ್ರಿಕಾ ಶ್ರೀನಿವಾಸ್ ಅವರು ಕಾರ್ಯಕ್ರಮದಲ್ಲಿ ವಿಶೇಷವಾಗಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅವರು ತಮ್ಮ ತಂದೆಯವರ ಶಿಕ್ಷಣದ ಮೇಲಿನ ಬದ್ಧತೆ, ದೂರದೃಷ್ಟಿ ಮತ್ತು ಮೌಲ್ಯಗಳನ್ನು ಸ್ಮರಿಸಿದರು. ಅವರ ಮಾರ್ಗದರ್ಶನ ಹಾಗೂ ಪರಿಶ್ರಮವೇ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯಾಗಿದೆ., ಗುಣಮಟ್ಟದ ಶಿಕ್ಷಣದ ಮೂಲಕ ಮುಂದಿನ ಪೀಳಿಗೆಯನ್ನು ರೂಪಿಸುವ ಕಾರ್ಯದಲ್ಲಿ ಸಂಸ್ಥೆ ಸದಾ ಮುಂಚೂಣಿಯಲ್ಲಿರಲಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUConvocation CeremonyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRMS Institute of Management and Scienceಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

1ನೇ ಏಕದಿನ ಪಂದ್ಯ | ಅಫ್ಗಾನಿಸ್ತಾನ ವಿರುದ್ಧ ಭಾರತಕ್ಕೆ ಮಹತ್ವದ ಪರೀಕ್ಷೆ

Next Post

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Facility for Divyangjan Passengers in Indian Railways

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
Mysore - Shivamogga - Talguppa Train

Big Good News for Mysuru–Madar Junction Train Passengers

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL