No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ

kalpa News by kalpa News
June 19, 2026
in ಚಾಮರಾಜನಗರ
0
ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ |

ಪ್ರಬಂಧ ಸಾಹಿತ್ಯ ಕ್ಷೇತ್ರದಲ್ಲಿ ಅಗ್ರಗಣ್ಯ ಕೊಡುಗೆ ನೀಡಿದ ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿಗಳು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಶತಾಯುಷಿ ಎ ಎನ್ ಮೂರ್ತಿರಾಯರ ಸಾಹಿತ್ಯ ಕೊಡುಗೆಗಳ ಕುರಿತು ಅವರು ಮಾತನಾಡಿದರು.
PES Public School Shivamoggaಲೇಖಕರಾಗಿ, ವಿಮರ್ಶಕರಾಗಿ, ಚಿಂತಕರಾಗಿ, ಅನುವಾದ, ವಿಡಂಬನೆ, ಶಿಶು ಸಾಹಿತ್ಯ ಪ್ರಬಂಧ,ಕಥೆ,ಕಾದಂಬರಿ ಪ್ರವಾಸಿ ಕಥನ, ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಹುಮುಖ ಪ್ರತಿಭೆ ಮೂರ್ತಿರಾಯರು. ಮಂಡ್ಯ ಜಿಲ್ಲೆಯ ಅಕ್ಕಿಹೆಬ್ಬಾಳಿನಲ್ಲಿ ಜನಿಸಿದ ಇವರು ತಮ್ಮ ವೈಚಾರಿಕತೆ, ಪ್ರಗತಿಪರ ಚಿಂತನೆಗೆ ಹೆಸರು ಮಾಡಿದವರು. ಅವರ ಸಾಹಿತ್ಯದಲ್ಲಿ ಮಾನವೀಯತೆ, ಮತ್ತು ಮೂಢನಂಬಿಕೆ ವಿರೋಧದ ತೀಕ್ಷ್ಣ ಬರಹವನ್ನು ಕಾಣಬಹುದು. ಸಾಹಿತ್ಯದ ಸ್ವತಂತ್ರ ಚಿಂತನೆ ಮಾಡಿ ಶತಾಯುಷಿಗಳಾಗಿ ಬದುಕಿ ಕನ್ನಡ ಸಾಹಿತ್ಯವನ್ನು ವಿಶಾಲಗೊಳಿಸಿದ ಮೂರ್ತಿರಾಯರ ದೇವರು, ಚಿತ್ರಗಳು ಮತ್ತು ಪತ್ರಗಳು, ಪ್ರಸಿದ್ಧ ಕೃತಿಗಳಾಗಿವೆ. ನಮ್ಮ ಮನೆಯಲ್ಲಿ ಇತಿಹಾಸ ಪ್ರಬಂದ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಕೂಡ ದೊರೆಕಿತು. ಸಂಜೆಗತ್ತಲು, ಭಾಗ್ಯದೇವತೆ,ಆಷಾಡಭೂತಿ, ಅಪೂರ್ವ ಪಶ್ಚಿಮ, ಹಗಲುಗನಸು ಮುಂತಾದ ಕೊಡುಗೆಗಳನ್ನು ನೀಡಿದ ಮೂರ್ತಿರಾಯರು ಸಾಹಿತ್ಯ ಕ್ಷೇತ್ರದಲ್ಲಿ  ನೆಲೆ ಕಂಡುಕೊಂಡ ಶ್ರೇಷ್ಠ ಕವಿಗಳು. ಅವರ ನಾಟಕಗಳಲ್ಲಿ ವಿಶೇಷವಾದ ಪಾತ್ರ ಸೃಷ್ಟಿಗಳು,ಹಾಸ್ಯ,ಕುತೂಹಲದ ಅಂಶಗಳನ್ನು ವಿಶೇಷವಾಗಿ ಗಮನಿಸಬಹುದು. 56ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮೂರ್ತಿರಾಯರು ಕನ್ನಡ ಸಾಹಿತ್ಯ ಪ್ರಪಂಚದಲ್ಲಿ ಮರೆಯಲಾಗದ ಅಪೂರ್ವ ರತ್ನವೆಂದು  ಋಗ್ವೇದಿ ತಿಳಿಸಿದರು.

Also read: Periodicity of Bhubaneswar–Yesvantpur Special Train Extended

ಬರಹಗಾರ ಲಕ್ಷ್ಮಿ ನರಸಿಂಹ ಮಾತನಾಡಿ, ಮೂರ್ತಿರಾಯರು ಮಿತ ಭಾಷೆಗಳು. ಸರಳ ಜೀವನದ ಮೂಲಕ ಉತ್ಕೃಷ್ಟ ಸಾಹಿತ್ಯವನ್ನು ಬರೆದವರು. ಅವರ ದೇವರು ಕೃತಿ ಹಲವು ರೀತಿಯಲ್ಲಿ ಚಿಂತನೆಗೆ ಅವಕಾಶ ಮಾಡಿದ ಸಾಹಿತ್ಯವಾಗಿದೆ.ಪ್ರಗತಿ ಚಿಂತನೆ ವೈಚಾರಿಕತೆ ಮನೋಭಾವ ಹಾಗೂ ಧಾರ್ಮಿಕತೆಯ ಆಳವಾದ ಸ್ಥಿತಿಗತಿಯನ್ನು ಅದು ತಿಳಿಸುತ್ತದೆ. ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಮೂರ್ತಿ ರಾಯರು ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶಕರು, ಚಿಂತನಾಶೀಲರು,ಜ್ಞಾನಿಗಳು ಆಗಿದ್ದವರು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ರವಿಚಂದ್ರ ಪ್ರಸಾದ್ ಕಹಳೆರವರು ಎ ಎನ್ ಮೂರ್ತಿರಾಯರ ಜೀವನ ಮತ್ತು ಸಾಧನೆಯ ಪರಿಚಯವನ್ನು ಪ್ರಾಸ್ತಾವಿಕವಾಗಿ ನೆರವೇರಿಸಿ ಮೈಸೂರು ವಿಶ್ವವಿದ್ಯಾಲಯದ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಕನ್ನಡ ಸಂಸ್ಕೃತಿ ಇಲಾಖೆಯ ಮೊದಲ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿದ ಮೂರ್ತಿ ರಾಯರು ಪ್ರಗತಿಪರ ಚಿಂತನೆಗೆ ಹೆಸರು ಮಾಡಿದವರು. ಜೂನ್ 16ರಂದು ಜನಿಸಿದ ಅಕ್ಕಿಹೆಬ್ಬಾಳ ನರಸಿಂಹ ಮೂರ್ತಿ ರಾವ್ ರವರನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ಮರಿಸಿ ಸಿಕೊಳ್ಳುತ್ತಿರುವುದು  ಗೌರವ ತಂದಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ಸರಸ್ವತಿ, ಬಿಕೆ ಆರಾಧ್ಯ, ಸಂಜು, ಕೀರ್ತಿ, ಕುಮಾರ, ಅಭಿಜಿತ್, ನಾಗಶೆಟ್ಟಿ, ಹನುಮಂತ ನಾಯಕ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Periodicity of Bhubaneswar–Yesvantpur Special Train Extended

Next Post

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

kalpa News

kalpa News

Next Post
drop-minister-nagendra-mla-channabasappa

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL