No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 20, 2026
in ಬೆಂಗಳೂರು ನಗರ
0
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ರಾಜ್ಯದ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಸಂಚಾರವನ್ನು ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ ಇದೀಗ ಮಹತ್ವದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಜಾರಿಯಲ್ಲಿರುವ ಈ ಯೋಜನೆಯಲ್ಲಿ ನಡೆಯುತ್ತಿರುವ ದುರುಪಯೋಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಜಾರಿಗೆ ತರಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಯೋಜನೆ ಆರಂಭವಾದ ಬಳಿಕ ನಕಲಿ ಆಧಾರ್ ಕಾರ್ಡ್‌ಗಳ ಬಳಕೆ ಮೂಲಕ ಬೇರೆ ರಾಜ್ಯಗಳ ಮಹಿಳೆಯರು ಉಚಿತ ಪ್ರಯಾಣ ಸೌಲಭ್ಯ ಪಡೆಯುತ್ತಿರುವ ಕುರಿತು ದೂರುಗಳು ಹೆಚ್ಚಾಗಿದ್ದವು. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರವಾಗಿ ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ.
PES Public School Shivamoggaಸರ್ಕಾರದ ಯೋಜನೆಯ ಪ್ರಕಾರ, ರಾಜ್ಯದ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಹೊಂದಿರುವ ಮಹಿಳೆಯರಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಫಲಾನುಭವಿಗಳು ತಮ್ಮ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಸಲ್ಲಿಸಿ ಈ ಕಾರ್ಡ್ ಪಡೆಯಬೇಕಾಗುತ್ತದೆ. ಕಾರ್ಡ್‌ನಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ ಹಾಗೂ ವಿಳಾಸದ ವಿವರಗಳು ಮುದ್ರಿತವಾಗಿದ್ದು, ಈ ಕಾರ್ಡ್ ಅನ್ನು ಇತರರಿಗೆ ವರ್ಗಾಯಿಸಲು ಅವಕಾಶ ಇರುವುದಿಲ್ಲ.

ರಾಜ್ಯಾದ್ಯಂತ ಸುಮಾರು 3 ಕೋಟಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ.

Also read: ಶಿವಮೊಗ್ಗ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಜನವೋ… ಜನ..! ಪ್ರಮಾಣಪತ್ರಕ್ಕಾಗಿ ಜನರ ಪರದಾಟ

ಬಿಎಂಟಿಸಿಯಲ್ಲಿ ಪ್ರಾಯೋಗಿಕ ಜಾರಿ

ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಮೊದಲ ಹಂತದಲ್ಲಿ ಬೆಂಗಳೂರಿನ ಬಿಎಂಟಿಸಿ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತದೆ. ನಂತರ ಉಳಿದ ಮೂರು ಸಾರಿಗೆ ನಿಗಮಗಳಿಗೆ ವಿಸ್ತರಿಸಲಾಗುವುದು. ಬಿಎಂಟಿಸಿ ಈಗಾಗಲೇ ಗುತ್ತಿಗೆ ಆಧಾರದ ಮೇಲೆ ಸುಮಾರು 11,000 ಸುಧಾರಿತ ಇಟಿಎಂ ಯಂತ್ರಗಳನ್ನು ಪಡೆದಿದೆ.

ಈ ಸ್ಮಾರ್ಟ್ ಕಾರ್ಡ್‌ಗಳಲ್ಲಿ ಅತ್ಯಾಧುನಿಕ ಎನ್‌ಎಫ್‌ಸಿ (NFC) ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಬಸ್‌ಗಳ ಜೊತೆಗೆ ‘ನಮ್ಮ ಮೆಟ್ರೋ’ ಸಂಚಾರಕ್ಕೂ ಬಳಸಲು ಅವಕಾಶ ಕಲ್ಪಿಸಲಾಗಿದೆ.
ಉಚಿತ ವಿತರಣೆ – ಅರ್ಜಿ ಸಲ್ಲಿಕೆ

ಅರ್ಹ ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ಸಂಪೂರ್ಣ ಉಚಿತವಾಗಿ ವಿತರಿಸಲಾಗುತ್ತದೆ. ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು ಹಾಗೂ ಸೈಬರ್ ಸೆಂಟರ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಜೊತೆಗೆ ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ವಿತರಣಾ ಕೌಂಟರ್‌ಗಳನ್ನು ತೆರೆಯಲಾಗುತ್ತದೆ.

ಸರ್ಕಾರದ ಈ ಕ್ರಮವನ್ನು ಮಹಿಳಾ ಪ್ರಯಾಣಿಕರು ಸ್ವಾಗತಿಸಿದ್ದು, ನಿಜವಾದ ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನ ತಲುಪಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: BENGALURUFree travelKannada NewsKannada News LiveKannada News OnlineKannada News WebsiteKannada WebsiteKSRTCLatest News KannadaNews in KannadaNews KannadaShakthi YojaneSmart Cardಬೆಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಜನವೋ… ಜನ..! ಪ್ರಮಾಣಪತ್ರಕ್ಕಾಗಿ ಜನರ ಪರದಾಟ

Next Post

ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
Mysore - Shivamogga - Talguppa Train

Big Good News for Mysuru–Madar Junction Train Passengers

June 20, 2026
ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

June 20, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL