No Result
View All Result
Naija Hegde’s Inspiring Rise to Success
English Articles

From Coast to Glory: Naija Hegde’s Inspiring Rise to Success

by ಕಲ್ಪ ನ್ಯೂಸ್
June 21, 2026
0

Kalpa Media House  |  Special Article by Satish Shetty Cherkady  | Certain achievements do not merely bring happiness; they move...

Read moreDetails
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 22, 2026
in ಶಿವಮೊಗ್ಗ
0
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಪದೇ ಪದೇ ಆರ್‍ಎಸ್‍ಎಸ್ ಬಗ್ಗೆ ಮಾತನಾಡುತ್ತಿರುವ ಗೃಹಮಂತ್ರಿ ಪ್ರಿಯಾಂಕ್ ಖರ್ಗೆಯವರಿಗೆ ಸಂವಿಧಾನದ ಬಗ್ಗೆ ಅರಿವೇ ಇಲ್ಲ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‍ಎಸ್‍ಎಸ್ ಸಂಘದ ನೋಂದಣಿ ವಿಷಯವಾಗಿ ಪ್ರಿಯಾಂಕ್ ಖರ್ಗೆಯವರು ಸಂಘದ ಸರಸಂಘ ಸಂಚಾಲಕ ಮೋಹನ್ ಭಾಗವತ್ ಅವರಿಗೆ ಬರೆದಿರುವ ಪತ್ರ ಮತ್ತು ಕೇಳಿರುವ ಪ್ರಶ್ನೆಗಳು ಪ್ರಿಯಾಂಕ್ ಖರ್ಗೆ ಅವರದ್ದೋ… ಅಥವಾ ಕಾಂಗ್ರೆಸ್ ಪಕ್ಷದ್ದೋ… ಸ್ವಾತಂತ್ರ್ಯಪೂರ್ವದಲ್ಲಿಯೇ ಸ್ಥಾಪಿತವಾದ ಸಂಘದ ನೋಂದಣಿ ಬಗ್ಗೆ ಈಗ ಪ್ರಶ್ನಿಸುತ್ತಿರುವವರು ಹಲವು ದಶಕಗಳ ಕಾಲ ದೇಶವನ್ನಾಳಿದ ಸಮಯದಲ್ಲಿ ಏಕೆ ಸುಮ್ಮನಿದ್ದರು ಎಂದು ಪ್ರಶ್ನೆ ಮಾಡಿದರು.
PES Public School Shivamoggaಅಷ್ಟಕ್ಕೂ ಯಾವುದೇ ಸಂಘಗಳ ಅಥವಾ ಸಂಸ್ಥೆಗಳನ್ನು ನೋಂದಣಿ ಮಾಡಿಸುವುದು-ಬಿಡುವುದು ಆಯಾ ಸಂಸ್ಥೆಗೆ ಸೇರಿದ್ದಾಗಿದೆ.  ಒಂದು ಸ್ವಯಂಪ್ರೇರಿತ ವ್ಯಕ್ತಿಗಳ ಸಮೂಹ ಸಂವಿಧಾನದ ಅನುಚ್ಛೇದ 19(1)(ಸಿ)ಪ್ರಕಾರ ದೇಶದ ಯಾವುದೇ ವ್ಯಕ್ತಿ ಸಂಘ-ಸಂಸ್ಥೆಗಳನ್ನು ರಚಿಸುವ ಮೂಲಭೂತ ಹಕ್ಕನ್ನು ಹೊಂದಿರುತ್ತದೆ. ಮತ್ತು ನೋಂದಣಿ ಮಾಡಿಸಲೇಬೇಕೆಂಬ ನಿಯಮವೂ ಇಲ್ಲ. 1982ರ ಸಂಘಗಳ ನೋಂದಣಿ ಕಾರ್ಯಕೂಡ ಇದನ್ನೇ ಹೇಳುತ್ತದೆ. ಸರ್ಕಾರದಿಂದ ಅನುದಾನ ಪಡೆಯಲು ಅಥವಾ ಪ್ರತ್ಯೇಕ ಕಾನೂನುಬದ್ಧ ಘಟಕವಾಗಿ ಕಾರ್ಯನಿರ್ವಹಿಸಲು ಬಯಸಿದಾಗ ಮಾತ್ರ ನೋಂದಣಿ ಬೇಕಾಗುತ್ತದೆ ಎಂದ ಅವರು, ಆರ್‍ಎಸ್‍ಎಸ್ ವ್ಯಕ್ತಿಗಳ ಸಮೂಹವಾಗಿದ್ದು, ಅದು ಯಾವುದೇ ಆಸ್ತಿ ಅನುದಾನವನ್ನು ಬಯಸುವುದಿಲ್ಲ. ಆದ್ದರಿಂದ ಸಂಘದ ನೋಂದಣಿ ಕಡ್ಡಾಯವಲ್ಲ ಇದು ಪ್ರಿಯಾಂಕ್ ಖರ್ಗೆಯವರಿಗೆ ಗೊತ್ತಿರಬೇಕು. ಅವರಿಗೆ ಸಂವಿಧಾನದ ಅರಿವೇ ಇಲ್ಲ ಎಂದು ಟೀಕಿಸಿದರು.

ಯಾರನ್ನೋ ಮೆಚ್ಚಿಸಲು ಹೈಕಮಾಂಡ್‍ಗೆ ಹತ್ತಿರವಾಗಲು ಸಚಿವ ಪಟ್ಟವನ್ನು ಬಯಸುವವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಾ ಹೋಗುತ್ತಾರೆ. ಈಗಾಗಲೇ ಪ್ರಿಯಾಂಕ್ ಖರ್ಗೆಯವರ ಪತ್ರಕ್ಕೆ ಕಾನೂನು ತಜ್ಞರು ಉತ್ತರವನ್ನು ನೀಡಿದ್ದಾರೆ. ಸುಪ್ರಿಂಕೋರ್ಟ್‍ನ ಹಿರಿಯ ವಕೀಲ ಹಾಗೂ ಮಾಜಿ ಅಡ್ವೇಕೇಟ್ ಜನರಲ್ಲ ಬಿ.ವಿ.ಆಚಾರ್ಯ ಹೇಳಿಕೆ ನೀಡಿ, ಖರ್ಗೆ ಅವರಿಗೆ ಸಂಘಕ್ಕೆ ಪತ್ರ ಅಥವಾ ನೋಟೀಸ್ ಕೊಡುವ ಯಾವ ಅಧಿಕಾರವೂ ಇಲ್ಲ ಎಂದಿದ್ದಾರೆ. ಹಾಗೆಯೇ ಹೈಕೋರ್ಟಿನ ಹಿರಿಯ ವಕೀಲ ಸಿ.ಹೆಚ್. ಹನುಮಂತರಾಯ ಅವರು ಕೂಡ ಖರ್ಗೆಯವರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದಿದ್ದಾರೆ. ಇದನ್ನು ಪ್ರಿಯಾಂಕ್ ಖರ್ಗೆ ಅರ್ಥಮಾಡಿಕೊಳ್ಳಬೇಕು ಎಂದರು.
ಅಲ್ಲದೆ ವಕೀಲರು, ಮಾಜಿ ಅಡ್ವೋಕೇಟ್ ಜನರಲ್‍ಗಳು, ಸುಪ್ರಿಂಕೋರ್ಟ್ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳು ತಮ್ಮ  ಅರಿವಿನ ಮತ್ತು ಜ್ಞಾನದಿಂದ ನೀಡಿದ ಹೇಳಿಕೆಗಳನ್ನು ಪ್ರಿಯಾಂಕ್ ಖರ್ಗೆ ಧಿಕ್ಕರಿಸಿ ಇಂತಹ ವ್ಯಕ್ತಿಗಳನ್ನು ಗುಲಾಮರು ಎಂದು ಕರೆಯುವ ಮೂಲಕ ತಮ್ಮ ಸಂಸ್ಕøತಿಯನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ ಪ್ರಿಯಾಂಕ ಖರ್ಗೆಯವರಿಗೆ ಸಂವಿಧಾನದ ಅರಿವೇ ಇಲ್ಲ ಮತ್ತು ಅವರ ಹೇಳಿಕೆ ಅವರ ವಿದ್ಯೆ, ಜ್ಞಾನ ಮತ್ತು ಅರ್ಹತೆಯನ್ನು ನಿರ್ಧರಿಸುತ್ತದೆ ಎಂದು ವ್ಯಂಗ್ಯವಾಡಿದರು.

ಹೊಸದಾಗಿ ಅಧಿಕಾರದ ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕೂಡ ಇದೇ ಹಾದಿಯಲ್ಲಿ ಸಾಗುತ್ತಿದ್ದಾರೆ. ಈ ಇಬ್ಬರು ಒಂದು ರೀತಿಯಲ್ಲಿ ಅರ್ಬನ್ ನಕ್ಸಲರು ಎಂದು ಜರಿದ ಅವರು, ಈ ಇಬ್ಬರೂ ಹಿರಣ್ಯ-ಕಶ್ಯಪು ಇದ್ದಂತೆ. ಇವರನ್ನು ನಾಶಮಾಡಲು ಭಕ್ತಿಪ್ರಹ್ಲಾದನ ರೀತಿಯಲ್ಲಿ ನಾವಿದ್ದೇವೆ ಎಂದು ಪೌರಾಣಿಕೆ ಹಿನ್ನಲೆಯೊಂದಿಗೆ ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಈ. ವಿಶ್ವಾಸ್, ಶೇಷಾಚಲ, ಕುಬೇರಪ್ಪ, ಶ್ರೀಕಾಂತ್, ಬಾಲು, ಸೀತಾಲಕ್ಷ್ಮೀ, ಕೆಂಪಮ್ಮ, ಶಿವಾಜಿ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: K S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPriyanka KhargeRSSShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಹ – ಮನಸ್ಸನ್ನು ಸದೃಢಗೊಳಿಸಲು ಯೋಗ ಸಹಕಾರಿ | ಸಂಸದ ರಾಘವೇಂದ್ರ ಅಭಿಮತ

Next Post

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
B Y Raghavendra Yoga Day

ದೇಹ – ಮನಸ್ಸನ್ನು ಸದೃಢಗೊಳಿಸಲು ಯೋಗ ಸಹಕಾರಿ | ಸಂಸದ ರಾಘವೇಂದ್ರ ಅಭಿಮತ

June 22, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಭಕ್ತಿಯನ್ನು ರಾಜಕೀಯಕ್ಕೆ ಬಳಸುವುದು ಮಹಾ ಪಾಪ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
ಮಂಗಳೂರು: ಲಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

ಮಂಗಳೂರು: ಲಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL