No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2026
in ರಾಷ್ಟ್ರೀಯ
1
ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ನವದೆಹಲಿ |

ಉದ್ಯೋಗ ಭವನದ ಸಮೀಪದ ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಸುಮಾರು 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಸುಟ್ಟು ಕರಕಲಾಗಿವೆ.

ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ವಿದ್ಯುತ್ ಪ್ಯಾನೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಲಭಿಸಿತು. ಬಳಿಕ ಬೆಂಕಿ ವೇಗವಾಗಿ ಹಬ್ಬಿ ಕಾರ್ಮಿಕರ ತಾತ್ಕಾಲಿಕ ವಸತಿ ಶೆಡ್‌ಗಳನ್ನು ಆವರಿಸಿತು. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ 20ಕ್ಕೂ ಹೆಚ್ಚು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
PES Public School Shivamoggaಈ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ Central Vista Redevelopment Project ಕೆಲಸಗಳು ನಡೆಯುತ್ತಿರುವ ಸಂದರ್ಭದಲ್ಲೇ ಈ ಅವಘಡ ಸಂಭವಿಸಿದೆ. 1950ರ ದಶಕದಲ್ಲಿ ನಿರ್ಮಾಣಗೊಂಡಿದ್ದ ಉದ್ಯೋಗ ಭವನವನ್ನು ಇತ್ತೀಚೆಗೆ ಧ್ವಂಸಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಅಡುಗೆಗೆ ಬಳಸುವ ಸಣ್ಣ ಸಿಲಿಂಡರ್‌ಗಳಿದ್ದ ಹಿನ್ನೆಲೆ ಬೆಂಕಿ ವ್ಯಾಪಕವಾಗಿ ಹಬ್ಬಿದೆ ಎಂದು ಹೇಳಲಾಗಿದೆ.

Also read: ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ವಿದ್ಯುತ್ ಪ್ಯಾನೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯೇ ಮುಖ್ಯ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: fire accidentKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews Kannadaworkers shed burntನವದೆಹಲಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

Next Post

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಅಜ್ಮಲ್ ಕಸಬ್ ಎಂಬಾತನಿಂದ ಇ-ಮೇಲ್ | ಜಡ್ಜ್ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಜ್ಮಲ್ ಕಸಬ್ ಎಂಬಾತನಿಂದ ಶಿವಮೊಗ್ಗ ಕೋರ್ಟ್'ಗೆ ಬಾಂಬ್ ಬೆದರಿಕೆ

ಶಿವಮೊಗ್ಗ ಕೋರ್ಟ್'ಗೆ ಬಾಂಬ್ ಬೆದರಿಕೆ | ಅಜ್ಮಲ್ ಕಸಬ್ ಎಂಬಾತನಿಂದ ಇ-ಮೇಲ್ | ಜಡ್ಜ್ ಹೇಳಿದ್ದೇನು?

Comments 1

  1. Pingback: ಶಿವಮೊಗ್ಗ ಕೋರ್ಟ್'ಗೆ ಬಾಂಬ್ ಬೆದರಿಕೆ | ಅಜ್ಮಲ್ ಕಸಬ್ ಎಂಬಾತನಿಂದ ಇ-ಮೇಲ್ | ಜಡ್ಜ್ ಹೇಳಿದ್ದೇನು? » kalpa.news

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL