No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ಆಗಸ್ಟ್ 31ರೊಳಗೆ ಪಂಚ ಪಾಲಿಕೆ ಚುನಾವಣೆ ಸಾಧ್ಯತೆ — ಸಿದ್ಧತೆ ಆರಂಭ

kalpa News by kalpa News
June 24, 2026
in ಬೆಂಗಳೂರು ನಗರ
0
ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ನಿರ್ದೇಶನದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ರಾಜ್ಯ ಚುನಾವಣಾ ಆಯೋಗವು ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಿದೆ.

ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಕುರಿತು ಆಯೋಗ ಚಿಂತನೆ ನಡೆಸುತ್ತಿದೆ.
PES Public School Shivamoggaಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

Also read: ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಅಜ್ಮಲ್ ಕಸಬ್ ಎಂಬಾತನಿಂದ ಇ-ಮೇಲ್ | ಜಡ್ಜ್ ಹೇಳಿದ್ದೇನು?

ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ.

ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

      

Tags: BENGALURUElectionGBAKannada NewsKannada News LiveKannada News OnlineKannada News WebsiteKannada WebsiteLatest News KannadaMahanagara PalikeNews in KannadaNews KannadaState Election CommissionSupreme Courtಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಅಜ್ಮಲ್ ಕಸಬ್ ಎಂಬಾತನಿಂದ ಇ-ಮೇಲ್ | ಜಡ್ಜ್ ಹೇಳಿದ್ದೇನು?

Next Post

Lokayukta Raid | ಸರ್ಚ್ ವಾರಂಟ್ ಪಡೆದು ತಾಲ್ಲೂಕು ಕಚೇರಿಗೆ ಲೋಕಾಯುಕ್ತ ದಾಳಿ

kalpa News

kalpa News

Next Post
Lokayukta Raid in Shivamogga Taluk Office

Lokayukta Raid | ಸರ್ಚ್ ವಾರಂಟ್ ಪಡೆದು ತಾಲ್ಲೂಕು ಕಚೇರಿಗೆ ಲೋಕಾಯುಕ್ತ ದಾಳಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL