No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪುಣೆ: 17 ಕೋಟಿ ಮದುವೆ ತಪ್ಪಿಸಲು ಭಾವಿ ವರನನ್ನೇ ಪ್ರಪಾತಕ್ಕೆ ತಳ್ಳಿ ಹತ್ಯೆ

kalpa News by kalpa News
June 24, 2026
in ರಾಷ್ಟ್ರೀಯ
0
Faridabad Teacher Murder Stabbed School Revenge Attack
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಪುಣೆ |

ಅದ್ಧೂರಿ ವಿವಾಹಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದ ನಡುವೆಯೇ ಭಾವಿ ವಧು ತನ್ನ ಪ್ರಿಯಕರನೊಂದಿಗೆ ಸೇರಿ ಉದ್ಯಮಿ ಪುತ್ರನನ್ನು 350 ಅಡಿ ಆಳದ ಪ್ರಪಾತಕ್ಕೆ ತಳ್ಳಿ ಹತ್ಯೆ ಮಾಡಿರುವ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ತನಿಖೆಯಿಂದ ಇದು ಆಕಸ್ಮಿಕ ಸಾವು ಅಲ್ಲ, ಪೂರ್ವ ಯೋಜಿತ ಕೊಲೆ ಎಂಬುದು ಬಹಿರಂಗವಾಗಿದೆ.

ಜೂನ್ 19ರಂದು ಲೋಹಗಢ ಕೋಟೆಯಲ್ಲಿ ಮೃತಪಟ್ಟ ಜೈಪುರ ಮೂಲದ ಕೇತನ್ ವಿಶಾಲ್ ಅಗರ್ವಾಲ್ (25) ಅವರ ಸಾವಿನ ಪ್ರಕರಣವನ್ನು ಪೊಲೀಸರು ಮರು ತನಿಖೆಗೆ ಒಳಪಡಿಸಿದಾಗ ಅಚ್ಚರಿ ಮಾಹಿತಿ ಬಹಿರಂಗವಾಯಿತು. ಪ್ರಕರಣ ಸಂಬಂಧ ಕೇತನ್‌ನ ಭಾವಿ ಪತ್ನಿ ಸಿಯಾ ಗೋಯಲ್ (20) ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿ (22) ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೇತನ್, ಪಿಂಪ್ರಿ-ಚಿಂಚ್‌ವಾಡ್‌ನ ಖ್ಯಾತ ನಿರ್ಮಾಣ ಉದ್ಯಮಿ ವಿಶಾಲ್ ಅಗರ್ವಾಲ್ ಅವರ ಪುತ್ರನಾಗಿದ್ದ.
PES Public School Shivamoggaಮಾಹಿತಿ ಪ್ರಕಾರ, ಕೇತನ್ ಮತ್ತು ಸಿಯಾ ಅವರ ವಿವಾಹ ಉದಯಪುರದಲ್ಲಿ ನಡೆಯಬೇಕಾಗಿತ್ತು. ಈ ಮದುವೆಗೆ ಜೈಪುರದಲ್ಲಿ ಸುಮಾರು 17 ಕೋಟಿ ರೂ. ವೆಚ್ಚದ ಅರಮನೆ ಬುಕ್ ಮಾಡಲಾಗಿತ್ತು. ಅತಿಥಿಗಳಿಗಾಗಿ ಎರಡು ಖಾಸಗಿ ವಿಮಾನಗಳ ವ್ಯವಸ್ಥೆಯೂ ಮಾಡಲಾಗಿತ್ತು. ಆದರೆ ಸಿಯಾಳಿಗೆ ಈ ಮದುವೆ ಇಷ್ಟವಿರಲಿಲ್ಲ. ಆಕೆ ಚೇತನ್ ಚೌಧರಿಯನ್ನು ಪ್ರೀತಿಸುತ್ತಿದ್ದಳು. ಮದುವೆಯಿಂದ ತಪ್ಪಿಸಿಕೊಳ್ಳಲು ಈ ಹಿಂದೆ ಬಾಲಿ ಪ್ರವಾಸಕ್ಕೂ ಅಡ್ಡಿಪಡಿಸಲು ತನ್ನ ಪಾಸ್‌ಪೋರ್ಟ್‌ನ್ನು ತಾನೇ ಹಾನಿಗೊಳಪಡಿಸಿದ್ದಳು.

Also read: ಬೆಂಗಳೂರು: ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷ — ಲಾರಿಗಳಲ್ಲಿ ಪ್ರಯಾಣಿಸಿದ ಪ್ರಯಾಣಿಕರು!

ಪೊಲೀಸರ ಪ್ರಕಾರ, ಕೇತನ್‌ನನ್ನು ಕೊಲ್ಲಲು ಆರೋಪಿಗಳು ಮೂರು ಬಾರಿ ಸಂಚು ರೂಪಿಸಿದ್ದರು. ಮೇ 31ರಂದು ಮೊದಲ ಬಾರಿ ಲೋಹಗಢ ಕೋಟೆಯಲ್ಲಿ ಚಾರಣದ ವೇಳೆ ತಳ್ಳಲು ಯತ್ನ ವಿಫಲವಾಗಿತ್ತು. ಜೂನ್ 14ರಂದು ಎರಡನೇ ಪ್ರಯತ್ನವೂ ಕೈಗೂಡಲಿಲ್ಲ. ಅಂತಿಮವಾಗಿ ಜೂನ್ 19ರಂದು, ಸಿಯಾಳ ಹುಟ್ಟುಹಬ್ಬದ ದಿನ, ಫೋಟೋಶೂಟ್ ನೆಪದಲ್ಲಿ ಕೇತನ್‌ನ್ನು ಪ್ರಪಾತದ ಅಂಚಿಗೆ ಕರೆದು ನಿಲ್ಲಿಸಿ, ಹಿಂಬದಿಯಿಂದ ಚೇತನ್ ತಳ್ಳಿ ಕೊಲೆ ಮಾಡಲಾಗಿದೆ.

ಆರಂಭದಲ್ಲಿ ಕಾಲು ಜಾರಿ ಬಿದ್ದಿದ್ದಾನೆ ಎಂದು ನಂಬಿಸಲು ಆರೋಪಿಗಳು ಪ್ರಯತ್ನಿಸಿದ್ದರು. ಪೊಲೀಸರು ಸಹ ಮೊದಲಿಗೆ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದರು. ಆದರೆ ಸಿಯಾ ಪದೇ ಪದೇ ಹೇಳಿಕೆ ಬದಲಿಸುತ್ತಿದ್ದುದರಿಂದ ಅನುಮಾನಗೊಂಡ ಪೊಲೀಸರು, ಆಕೆಯ ಕರೆ ವಿವರಗಳು (CDR), ಸಾಮಾಜಿಕ ಜಾಲತಾಣ ಚಟುವಟಿಕೆಗಳು ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಕೊಲೆ ಸಂಚು ಬಯಲಾಗಿದೆ.

ಈ ಘಟನೆ ದೇಶದಾದ್ಯಂತ ಆಘಾತ ಮೂಡಿಸಿದ್ದು, ಪ್ರೇಮ ಸಂಬಂಧ ಮತ್ತು ಮದುವೆ ಒತ್ತಡದ ನಡುವೆ ನಡೆದ ಕ್ರೂರ ಅಪರಾಧವಾಗಿ ಚರ್ಚೆಗೆ ಗ್ರಾಸವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMaharashtraMarriageNews in KannadaNews KannadaProspective groom killedPuneಪುಣೆ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು: ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷ — ಲಾರಿಗಳಲ್ಲಿ ಪ್ರಯಾಣಿಸಿದ ಪ್ರಯಾಣಿಕರು!

Next Post

ಅಡಿಕೆ ಲಾರಿ ತಡೆದು ಗುಣಮಟ್ಟ ಪರಿಶೀಲನೆ | ಅನಗತ್ಯ ಕ್ರಮ; ಆರಗ ಜ್ಞಾನೇಂದ್ರ ಆರೋಪ

kalpa News

kalpa News

Next Post
ಅಡಿಕೆ ಬೆಳೆಗಾರರ ಹಿತಕಾಯಲು ಸರ್ಕಾರ ಕ್ರಮ ಕೈಗೊಳ್ಳಲಿ: ಆರಗ ಜ್ಞಾನೇಂದ್ರ

ಅಡಿಕೆ ಲಾರಿ ತಡೆದು ಗುಣಮಟ್ಟ ಪರಿಶೀಲನೆ | ಅನಗತ್ಯ ಕ್ರಮ; ಆರಗ ಜ್ಞಾನೇಂದ್ರ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL