No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

‘ಚಂದ್ರಗಿರಿ’ ಸಿನಿಮಾ: ಮೊದಲ ಹಂತದ ಚಿತ್ರೀಕರಣ ಪೂರ್ಣ

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ; ಎರಡನೇ ಹಂತಕ್ಕೆ ಸಕಲೇಶಪುರ–ಚಿಕ್ಕಮಗಳೂರು ಕಡೆ ಪಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 25, 2026
in ಸಿನೆಮಾ
0
‘ಚಂದ್ರಗಿರಿ’ ಸಿನಿಮಾ: ಮೊದಲ ಹಂತದ ಚಿತ್ರೀಕರಣ ಪೂರ್ಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಸ್ನೇಹಾಲಯ ಈ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಚಂದ್ರಗಿರಿ’ಯ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ.

‘ಚಂದ್ರಗಿರಿ’ ಎಂಬ ಊರಿನಲ್ಲಿ ಪ್ರತಿ ಅಮಾವಾಸ್ಯೆ ನಡೆಯುವ ಆತ್ಮಹತ್ಯೆಗಳ ಸುತ್ತ ಕಥೆ ಹೆಣೆದಿದ್ದು, ಈ ರಹಸ್ಯವನ್ನು ಭೇದಿಸಲು ಬರುತ್ತಾದ ನಾಲ್ವರಿಗೆ ಎದುರಾಗುವ ಸವಾಲುಗಳು ಮತ್ತು ಅದರಿಂದ ಪಾರಾಗುವ ರೋಚಕ ಘಟನೆಗಳನ್ನು ಚಿತ್ರ ಒಳಗೊಂಡಿದೆ. ಈ ಸಿನಿಮಾಗೆ ರಾಜೀವ್ ಕೃಷ್ಣ ಗಾಂಧಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
JNNCE Shivamoggaಹೊಸಕೋಟೆ, ವೈಟ್‌ಫೀಲ್ಡ್ ಹಾಗೂ ಬೆಳ್ಳಿಕೆರೆ ಸುತ್ತಮುತ್ತ ಮೊದಲ ಹಂತದ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಉಗ್ರಂ ರವಿ, ಶೋಭರಾಜ್, ಶಂಖನಾದ ಆಂಜಿನಪ್ಪ, ಅನ್ನಪೂರ್ಣ, ಬೆಂಗಳೂರು ಮನೋ, ಮರಿಸ್ವಾಮಿ, ಪಂಚಾಕ್ಷರಯ್ಯ, ವೀರಧನುಷ್, ಕಿಶೋರ್ ಕಾಸರಗೋಡು, ವೈಭವಿ ನಾಗರಾಜ್, ಬಲರಾಮ್ ಪಾಚಾಳ್, ರಂಜನ್ ಶೆಟ್ಟಿ, ಭಕ್ತರಹಳ್ಳಿ ರವಿ, ಸ್ವಸ್ತಿಕ್ ಶಂಕರ್, ಸೆವನ್ ರಾಜ್, ಯಶಸ್, ರೂಪಶ್ರೀ, ಕಿರಣ್ ಕುಮಾರ್ ಗಟ್ಟಿಗನಬ್ಬೆ ಸೇರಿದಂತೆ ಅನೇಕರು ನಟಿಸಿದ್ದಾರೆ.

Also read: ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಆಯ್ಕೆ ವಿವಾದ: ಪಾರದರ್ಶಕತೆಗೆ ಒತ್ತಾಯ

ಚಿತ್ರಕ್ಕೆ ಎಂ.ಎಲ್. ರಾಜ್ ಹಿನ್ನೆಲೆ ಸಂಗೀತ, ಗುರುದತ್ ಮುಸರಿ ಛಾಯಾಗ್ರಹಣ, ಡಿ. ಮಲ್ಲಿ ಸಂಕಲನ, ವೈಲೆಂಟ್ ವೇಲು ಸಾಹಸ ನಿರ್ದೇಶನ ಮಾಡಿದ್ದಾರೆ. ಮೋಹನ್ ಕುಮಾರ್ ಪ್ರಸಾಧನ, ಇಂದ್ರಕುಮಾರ್ ಸ್ಥಿರಚಿತ್ರಣ, ಮಲ್ಲಿಕಾರ್ಜುನ ಮತ್ತು ಎಂ.ಜಿ. ಕಲ್ಲೇಶ್ ಕಲಾ ನಿರ್ದೇಶನ ಮಾಡಿದ್ದಾರೆ. ವಿ.ಎಂ.ಎಸ್. ಗೋಪಿ ಪತ್ರಿಕಾ ಸಂಪರ್ಕ ವಹಿಸಿದ್ದಾರೆ.

ಇದೀಗ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕಾಗಿ ಸಕಲೇಶಪುರ ಹಾಗೂ ಚಿಕ್ಕಮಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲು ಸಿದ್ಧತೆ ಮಾಡಿಕೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    PES Public School ShivamoggaKalahamsa Infotech private limited  

Tags: BENGALURUChandragiri Kannada MovieKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಆಯ್ಕೆ ವಿವಾದ: ಪಾರದರ್ಶಕತೆಗೆ ಒತ್ತಾಯ

Next Post

ಪಂಢರಪುರ ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ತಾತ್ಕಾಲಿಕ ತಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಂಢರಪುರ ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ತಾತ್ಕಾಲಿಕ ತಡೆ

ಪಂಢರಪುರ ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ತಾತ್ಕಾಲಿಕ ತಡೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL